ಉಡುಪಿ ಜನವರಿ 5: ವೈದ್ಯರೊಬ್ಬರ ಮನೆಯ ಸಾಕು ನಾಯಿಯನ್ನು ಕಳ್ಳನೊಬ್ಬ ಕದ್ದುಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಡಾಕ್ಟರ್ ಸುರೇಂದ್ರ ಶೆಟ್ಟಿ ಎಂಬವರ ಬನ್ನಂಜೆಯ ಮನೆಯಲ್ಲಿ ಬೆಳಗಿನ ಜಾವ...
ಉಡುಪಿ ಜನವರಿ 5 : ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ ರಂಗಸ್ಥಳದಲ್ಲೇ ವೇಷಧಾರಿಯಾಗಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾಧು ಕೊಠಾರಿ, ಶಿರಿಯಾರದ ಕಾಜ್ರಲ್ಲಿ...
ಕುಂದಾಪುರ: ಕೋಟೇಶ್ವರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ದಾಳಿ ನಡೆಸಿ, ಅಪಾರ ಪ್ರಮಾಣದ ಅಕ್ಕಿ ವಶಕ್ಕೆ ಪಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿ ವೇಳೆ...
ಉಡುಪಿ ಜನವರಿ 2: ದಿನಪೂರ್ತಿ ಇಂಟರ್ನೆಟ್ ನಲ್ಲಿ ಇರಬೇಡ ಎಂದು ತಾಯಿ ಜೋರ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಬಾತ್ ರೂಮ್ ಬಾಗಿಲು ಹಾಕಿ ಗಂಟೆಗಟ್ಟಲೆ ಅವಾಂತರ ಸೃಷ್ಟಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್...
ಉಡುಪಿ ಜನವರಿ 2: ಇನ್ಸುಲೇಟರ್ ವಾಹನ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಡಬಾಂಡೇಶ್ವರ ತೊಟ್ಟಂ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸವಾರ ಹೂಡೆ ನಿವಾಸಿ...
ಉಡುಪಿ, ಜನವರಿ 02 : ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನಿನಲ್ಲಿ ಫಾರ್ಮಲಿನ್ ಬಳಕೆ ಮಾಡುತ್ತಿರುವ ಕುರಿತು ದೂರು ಬಂದ ಹಿನ್ನಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಮೀನುಗಾರಿಕಾ ಅಧಿಕಾರಿಗಳು ಡಿಸೆಂಬರ್ 18 ರಂದು ಮಲ್ಪೆ ಬಂದರಿಗೆ...
ಉಡುಪಿ ಜನವರಿ 01: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಭದ್ರತೆ...
ಕಾರ್ಕಳ ಜನವರಿ 1 : ರಾಷ್ಟ್ರೀಯ ಹೆದ್ದಾರಿಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನಪ್ಪಿರುವ ಘಟನೆ ನಿನ್ನೆ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯ...
ಉಡುಪಿ ಡಿಸೆಂಬರ್ 31: 17 ವರ್ಷದ ಬಾಲಕಿಗೆ 28 ವರ್ಷದ ಯುವಕನೊಂದಿಗೆ ನಡೆಯುತ್ತಿದ್ದ ಮದುವೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿಯ ತ್ರಾಸಿ ಮಹಾಗಣಪತಿ...
ಪಡುಬಿದ್ರಿ ಡಿಸೆಂಬರ್ 31: ಮಳೆಯಿಂದಾಗಿ ಸ್ಕೀಡ್ ಆದ ಸ್ಕೂಟರ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ಕಳ ತಾಲ್ಲೂಕಿನ ಕುಂಟಲ್ಪಾಡಿಯ ನಿವಾಸಿ ಅಶ್ವಿಲ್...