ಉಡುಪಿ ನವೆಂಬರ್ 30: ಕರಾವಳಿ ಜಿಲ್ಲೆಗಳಲ್ಲಿ ನಮ್ಮ ಶಾಸಕರೇ ಇದ್ದು ದತ್ತು ತೆಗೆದುಕೊಂಡು ಅಭಿವೃದ್ದಿ ಮಾಡುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಕರಾವಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಟ...
ಉಡುಪಿ ನವೆಂಬರ್ 29 :ಲವ್ ಜಿಹಾದ್ ಕಾನೂನು ತರಲು ಮುಂದಾಗಿರುವ ರಾಜ್ಯ ಸರ್ಕಾರವನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಕಾನೂನು ಜಾರಿಗೆ ತರುವ ಮೊದಲು ಕೇಂದ್ರದತ್ತ ಒಮ್ಮೆ ನೋಡಿ. ಯಾವ ಲೀಡರ್ ಮಕ್ಕಳು ಯಾರು ಯಾರನ್ನು ಲವ್...
ಉಡುಪಿ : ಕೋಟ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಿನ್ನೆ ಸಂಭವಿಸಿದೆ. ಕಾರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರು ಯುವತಿಯರಲ್ಲಿ ಓರ್ವಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟದ ರಾಷ್ಟ್ರೀಯ...
ಉಡುಪಿ ನವೆಂಬರ್ 28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿ ಪ್ರವಾಸದಲ್ಲಿದ್ದು, ಇಂದು ಕುಂದಾಪುರ ತಾಲೂಕಿನ ಕಮಲಶಿಲೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಾಳೆ ಉಡುಪಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿರುವ ಕೆಪಿಸಿಸಿ...
ಉಡುಪಿ ನವೆಂಬರ್ 27: ಮಂಗಳೂರಿನಲ್ಲಿ ಉಗ್ರ ಸಂಘಟನೆ ಬೆಂಬಲಿಸಿ ಗೋಡೆ ಬರಹ ವಿಚಾರ, ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದ್ರು ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಉಡುಪಿ ನವೆಂಬರ್ 26: ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ವಿವಾದಕ್ಕೆ ಈಗ ಪಕ್ಕದ ಜಿಲ್ಲೆ ಉಡುಪಿ ಎಂಟ್ರಿಯಾಗಿದ್ದು, ಈ ಬಾರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರರ ಹೆಸರಡಿಲು ಆಗ್ರಹ ಕೇಳಿ ಬಂದಿದೆ. ಮಂಗಳೂರು ಅಂತಾರಾಷ್ಟ್ರೀಯ...
ಉಡುಪಿ ನವೆಂಬರ್ 26: ಹೆತ್ತವರಿಗೆ ಬೇಡವಾಗಿ ಕಸದತೊಟ್ಟಿಯಲ್ಲಿ ಬಿದ್ದಿದ್ದ ಕಂದಮ್ಮನಿಗೆ ಉಡುಪಿಯಲ್ಲಿ ನಾಮಕರಣ ಸಂಭ್ರಮ. ಉಡುಪಿಯ ಸಂತೆಕಟ್ಟೆಯ ಕೃಷ್ಣಾನುಗ್ರಹ ಸಂಸ್ಥೆಯಲ್ಲಿ ಈ ನಾಮಕರಣ ಸಂಭ್ರಮವನ್ನು ನಡೆಯಲಾಗಿತ್ತು. ಬಲೂನುಗಳಿಂದ ಸಿಂಗಾರಗೊಂಡಿದ್ದ ತೊಟ್ಟಿಲಲ್ಲಿ ಮೂರು ತಿಂಗಳ ಹಸುಗೂಸು ನಲಿಯುತ್ತಿತ್ತು....
ಉಡುಪಿ, ನವೆಂಬರ್ 26 : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ನವದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿನ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿರುವ ರಾಜ್ಯದ ಕಾಫಿ...
ಉಡುಪಿ ನವೆಂಬರ್ 25: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಉಡುಪಿಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ ಹೈಟೆನ್ಶನ್ ಕಂಬ ಏರಿದ ವ್ಯಕ್ತಿ ಆತ್ಮಹತ್ಯೆಗೆ...
ಉಡುಪಿ ನವೆಂಬರ್ 24: ಬಿಜೆಪಿ ಸೇರ್ಪಡೆಯಾದರೂ ಯಾವುದೇ ಸೂಕ್ತ ಸ್ಥಾನಮಾನ ಸಿಗದೇ ಹಾಗೆಯೇ ಇದ್ದ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ. ಜಯಪ್ರಕಾಶ ಹೆಗ್ಡೆ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...