ಉಡುಪಿ ಅಗಸ್ಟ್ 10: ಉಡುಪಿ ಜಿಲ್ಲೆಯಲ್ಲಿ ಕೇವಲ ಕೊರೊನಾದಿಂದಾಗಿ ಯಾರು ಸಾವನಪ್ಪಿಲ್ಲ, ಜಿಲ್ಲೆಯಲ್ಲಿ ಮರಣ ಹೊಂದಿರುವವರು ಬೇರೆ ಬೇರೆ ಕಾಯಿಲೆಯಿಂದ ಬಳಲುತಿದ್ದರು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ತಿಂಗಳುಗಳ ಬಳಿಕ ಜಿಲ್ಲೆಗೆ ಆಗಮಿಸಿದ ಸಂಸದೆ...
ಉಡುಪಿ ಅಗಸ್ಟ್ 10 : ಇಂದು ಹುಟ್ಟಿರುವ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಪಾಪಿ ತಾಯಿಯೊಬ್ಬಳು ಎಸೆದು ಹೋಗಿರುವ ಘಟನೆ ಉಡುಪಿಯ ಚಿತ್ತರಂಜನ್ ಸರ್ಕಲ್ ಬಳಿ ನಡೆದಿದೆ. ಜಿಲ್ಲೆಯಲ್ಲಿ ಒಂದೆಡೆ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ...
ಉಡುಪಿ ಅಗಸ್ಟ್ 10: ಬೇಕರಿ ಉತ್ಪನ್ನಗಳ ತಯಾರಿಸುವ ಘಟಕದಲ್ಲಿ ನಡೆದ ಓವನ್ ಸ್ಪೋಟದಿಂದ ಬೇಕರಿ ಮಾಲೀಕ ಧಾರುಣವಾಗಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಾಬುಕಳದಲ್ಲಿ ನಡೆದಿದೆ. ಮೃತರನ್ನು ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ (53) ಎಂದು...
ಉಡುಪಿ ಅಗಸ್ಟ್ 9: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಯಾವುದೇ ಸಾವು ದಾಖಲಾಗಲಿಲ್ಲ....
ಉಡುಪಿ ಅಗಸ್ಟ್ 9: ಬೆಂಗಳೂರಿನಿಂದ ಬಂದ ನಿರ್ಗತಿಕ ಮಹಿಳೆಯನ್ನು ಉಡುಪಿ ಮಹಿಳಾ ನಿಲಯ ರಕ್ಷಣೆ ನೀಡದ ವಾಪಾಸ್ ಕಳುಹಿಸಿದ ಘಟನೆ ನಡೆದಿದೆ. ಮಹಿಳೆಯರ ರಕ್ಷಣೆಗೆಂದು ಮಾಡಿದ ಈ ಸ್ಟೇಟ್ ಹೋಮ್ ಈಗ ಮಾನವೀಯತೆಯನ್ನು ಕಳೆದುಕೊಂಡು ಊಟಕ್ಕಿಲ್ಲದ...
ಮಂಗಳೂರು ಅಗಸ್ಟ್ 9: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರೆದಿದೆ. ಮಳೆ ಅಬ್ಬರಕ್ಕೆ ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಅಪಾಯದಲ್ಲಿರುವ ಮಂದಿಯನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ. ನೇತ್ರಾವತಿ ನದಿಯಲ್ಲಿ ಅಪಾಯದ ಮಟ್ಟ 8.5...
ಉಡುಪಿ ಅಗಸ್ಟ್ 8: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 300ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ...
ಉಡುಪಿ ಅಗಸ್ಟ್ 8: ಈಜುಕೊಳದಂತಾಗಿರುವ ರಾಷ್ಟ್ರೀಯ ಹೆದ್ದಾರಿ 66 ರ ಅದ್ವಾನಕ್ಕೆ ಆಕ್ರೋಶಕ್ಕೆಗೊಂಡ ಸಾರ್ವಜನಿಕರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ನವಯುಗ ಕಂಪೆನಿಯ ಅವೈಜ್ಞನಿಕ ಕಾಮಗಾರಿಯಿಂದಾಗಿ...
ಉಡುಪಿ ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 245 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...
ಉಡುಪಿ ಅಗಸ್ಟ್ 7: ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸಿ ಜನವಸತಿ ಪ್ರದೇಶಗಳತ್ತ ನುಗ್ಗುತ್ತಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ....