ಉಡುಪಿ ಅಗಸ್ಟ್ 4: ಇತಿಹಾಸ ಪ್ರಸಿದ್ಧ ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಬ್ಜಾ ನದಿಯ ನೀರು ನುಗ್ಗಿದೆ. ಕುಬ್ಜಾ ನದಿಯಿಂದ ಆವೃತ್ತವಾಗಿರುವ ಈ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ಕುಬ್ಜೆ ದುರ್ಗೆಯ ಪಾದ ತೊಳೆಯಲು ಗರ್ಭಗುಡಿಗೆ ಬರುತ್ತಾಳೆ ಎಂಬ...
ಉಡುಪಿ ಅಗಸ್ಟ್ 4: ಉಡುಪಿ ಜಿಲ್ಲೆಯಲ್ಲಿ ಇಂದು 170 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಐದು ಸಾವಿರ ಸನಿಹಕ್ಕೆ ತಲುಪಿದೆ. ಇಂದಿನ 170 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ...
ಉಡುಪಿ ಅಗಸ್ಟ್ 4 : ಕೊರೋನಾ ವಾರಿಯರ್ ಉಡುಪಿಯ ರಾಜೀವಿ ಡಿಸಿ ಜಿ. ಜಗದೀಶ್ ಅವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿಕೊಂಡಿದ್ದಾರೆ. ಹಿರಿಯಡ್ಕ ಸಮೀಪದ ಪೆರ್ಣಂಕಿಲದಿಂದ ತುಂಬು ಗರ್ಭಿಣಿಯನ್ನು ರಾತ್ರಿ ಮೂರು ಗಂಟೆಗೆ ರಾಜೀವಿ ಉಡುಪಿ...
ಉಡುಪಿ : ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ. ಭಾರತದ ಸಂಸ್ಕೃತಿಗೆ ಮಾರು ಹೋಗದವರಿಲ್ಲ. ಲಕ್ಷಾಂತರ ಮಂದಿ ವಿದೇಶಿಗರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲು ಭಾರತಕ್ಕೆ ಬರುತ್ತಾರೆ. ಅದೇ ರೀತಿ, ಸ್ಪೇನ್ನ ಯುವತಿಯೊಬ್ಬಳು ಪ್ರವಾಸಕ್ಕೆಂದು ಬಂದು ಉಡುಪಿಯ ಹೆರಂಜಾಲಿನ...
ಉಡುಪಿ ಅಗಸ್ಟ್ 3 : ರಾಜ್ಯದಲ್ಲಿ ಕೊರೊನಾ ಸಂದರ್ಭ ವೈದ್ಯಕೀಯ ಸಲಕರಣೆಗಳ ಖರೀದಿ ವಿಚಾರದಲ್ಲಿ ವ್ಯಾಪಕ ಲೂಟಿಯಾಗಿದ್ದು, ಕಾಂಗ್ರೆಸ್ ಪಕ್ಷ ಆರೋಪ ಮಾಡಿ 25 ದಿನವಾದರೂ ಸರಕಾರ ಯಾವುದೇ ಉತ್ತರ ನೀಡದೇ ಲೀಗಲ್ ನೋಟೀಸ್ ಕಳುಹಿಸುತ್ತಿದ್ದು,...
ಉಡುಪಿ ಅಗಸ್ಟ್ 3: ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೊಂಕು ಬಂದಿರುವ ಹಿನ್ನೆಲೆ ಅವರ ಸಂಪರ್ಕಕ್ಕೆ ಬಂದಿದ್ದ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಜುಲೈ 30 ರಂದು ಸಭೆ...
ಉಡುಪಿ ಅಗಸ್ಟ್ 3: ಪ್ರತೀ ವರ್ಷದಿಂತೆ ಈ ಬಾರಿಯೂ ನೂಲ ಹುಣ್ಣಿಮೆಯಂದು ಕರಾವಳಿಯಲ್ಲಿ ವಿವಿಧ ಕಡೆಗಳಲ್ಲಿ ಸಮುದ್ರ ಪೂಜೆ ನಡೆದಿದೆ. ಉಡುಪಿ ಜಿಲ್ಲೆಯ ವಿವಿದೆಡೆ ಮೀನುಗಾರರು ಸಮುದ್ರಪೂಜೆ ಸಹಿತವಾಗಿ ಕ್ಷೀರಾಭಿಷೇಕ ನಡೆಸಿದರು. ಮಲ್ಪೆ ಮೀನುಗಾರರ ಸಂಘ ದ...
ಉಡುಪಿ ಅಗಸ್ಟ್ 2: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಈಗಾಗಲೇ ಸ್ಥಳೀಯ ಶಾಸಕ ರಘುಪತಿ ಭಟ್ ಜಿಲ್ಲೆಯಲ್ಲಿ ಸಮುದಾಯ ಹಂತಕ್ಕೆ ತಲುಪಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ...
ಉಡುಪಿ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 136 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ...
ಉಡುಪಿ ಅಗಸ್ಟ್ 1: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ...