ಉಡುಪಿ : ಗೋವಂಶ ಹತ್ಯೆ ನಿಷೇಧಕ್ಕೆ ಪ್ರಬಲ ವಾದ ಕಾನೂನು ಜಾರಿಗೆ ಒತ್ತಾಯಿಸಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸಿಎಂ ಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಅಧಿವೇಶನದಲ್ಲೇ ಕಾನೂನು ಜಾರಿಗೆ ಆಗ್ರಹಿಸಿದ್ದಾರೆ. ಕರಾವಳಿ ಪರಿಸರ...
ಕುಂದಾಪುರ ಸೆಪ್ಟೆಂಬರ್ 16: ಎಬಿವಿಪಿ ವತಿಯಿಂದ ನಶಾ ಮುಕ್ತ ಭಾರತದ ಸಹಿ ಸಂಗ್ರಹ ಅಭಿಯಾನಕ್ಕೆ ಕುಂದಾಪುರ ದಲ್ಲಿ ಚಾಲನೆ ನೀಡಲಾಯಿತು. ಸಹಿ ಸಂಗ್ರಹ ಅಭಿಯಾನ ಕ್ಕೆ ಕುಂದಾಪುರ ಪಿಎಸೈ ಸದಾಶಿವ ಗವರೋಜಿ ಚಾಲನೆ ನೀಡಿದರು. ಭಾರತ...
ಉಡುಪಿ ಸೆಪ್ಟೆಂಬರ್ 16: ಕರೊನಾ ಹೊಡೆತದ ನಡುವೆ ಈ ಬಾರಿ ಕರಾವಳಿಯ ಮೀನುಗಾರರಿಗೆ ಸಮುದ್ರವೂ ಕೂಡ ಮುನಿಸಿಕೊಂಡಂತಿದೆ. ಕಳೆದ ಒಂದು ತಿಂಗಳಿಂದ ಸರಣಿ ಮೀನುಗಾರಿಕಾ ಬೋಟುಗಳ ಅಪಘಾತ ನಡೆಯುತ್ತಿದ್ದು, ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ...
ಉಡುಪಿ, ಸೆಪ್ಟೆಂಬರ್ 16: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್ ಶಾರ್ಟ್...
ಉಡುಪಿ ಸೆಪ್ಟೆಂಬರ್ 15: ಕಲಾವಿದನೊಬ್ಬ ಪೋಮ್ ಶೀಟ್ ಬಳಸಿ ತಯಾರಿಸಿದ ಕೆಎಸ್ ಆರ್ ಟಿಸಿ ಬಸ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಟಯರ್, ಸ್ಟೇರಿಂಗ್, ಗೇರ್, ಹೆಡ್ಲೈಟ್, ಲಾಕ್ಗಳುಳ್ಳ ಬಾಗಿಲು, ಕಿಟಕಿ, ತುರ್ತು ನಿರ್ಗಮನ ಕಿಟಕಿ,...
ಉಡುಪಿ ಸೆಪ್ಟೆಂಬರ್ 15: ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರವಾದ ಉಡುಪಿಯ ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ರೋಪ್ ವೇ ನಿರ್ಮಾಣ ಪ್ರಸ್ತಾವನೆಗೆ ಮತ್ತೆ ಜೀವ ಬಂದಿದೆ. ಪ್ರವಾಸಿಗರು ತೆರಳಲು ಅತ್ಯಾಧುನಿಕ ಮಾದರಿಯಲ್ಲಿ...
ಕುಂದಾಪುರ ಸೆಪ್ಟೆಂಬರ್ 15 :ಜಾನುವಾರುಗಳನ್ನು ಅಕ್ರಮವಾಗಿ ಎರಡು ಲಾರಿಗಳಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಾವಣಗೆರೆಯ ಮೆಹಬೂಬ್ ಮತ್ತು ಇಮ್ರಾನ್, ಬೆಳಗಾವಿಯ ಬಾಪು ಸಾಹೇಬ್, ಆಸಿಪ್ ಎಂದು ಗುರುತಿಸಲಾಗಿದೆ. ಕುಂದಾಪುರದ ಅಮಾಸಬೈಲಿನ ಹೊಸಂಗಡಿ...
ಉಡುಪಿ ಸೆಪ್ಟೆಂಬರ್ 15: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣದ ಕಾವು ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮಾಡುವವರು ಮತ್ತು ಗಾಂಜಾ ಸೇವಿಸುವವರ ಮೇಲೆ ಉಡುಪಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಕಳೆದ ತಿಂಗಳ ಕಾರ್ಯಾಚರಣೆ ವೇಳೆ...
ಕಾರ್ಕಳ ಸೆಪ್ಟೆಂಬರ್ 13: ಕಾರ್ಕಳ ತಾಲೂಕಿನ ಮಾಳದ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಳ ಗ್ರಾಮದ ಯುವತಿ ಸೆಪ್ಟೆಂಬರ 2 ರಂದು ನಾಪತ್ತೆಯಾಗಿದ್ದಳು. ಈ ಕುರಿತಂತೆ ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರು....
ಉಡುಪಿ ಸೆಪ್ಟೆಂಬರ್ 11: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ. ಮೃತ ಪಟ್ಟ ಯುವತಿ ಮಂಗಳೂರು ಮೂಲದ ಆಶ್ರಿತಾ ಸಲ್ಡಾನ್ಹಾ(24) ಎಂದು ಗುರುತಿಸಲಾಗಿದೆ. ಇನ್ನು ಕಾರು...