ಕುಂದಾಪುರ ಜುಲೈ 7: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟುಹೋದ ಘಟನೆ ಗಂಗೊಳ್ಳಿ ಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಸುಮಾರಿಗೆ ಈ ಘಟನೆ ನಡೆದಿದೆ. ಪೇಟೆಯ ನೀರಿನ...
ಉಡುಪಿ ಜುಲೈ 6: ಉಡುಪಿಯಲ್ಲಿಂದು ಮತ್ತೆ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1362ಕ್ಕೆ ಏರಿಕೆಯಾಗಿದೆ. ಕುಂದಾಪುರದಿಂದ ಬೆರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವ 3 ಬಸ್ ಚಾಲಕರಿಗೆ...
ಉಡುಪಿ ಜುಲೈ 6: ಕೇವಲ ಒಂದು ರೂಪಾಯಿಗಾಗಿ ಉಡುಪಿಯ ಟೋಲ್ ಗೇಟ್ನಲ್ಲಿ ಹೊಡೆದಾಟ- ಬಡಿದಾಟದ ಘಟನೆ ವರದಿಯಾಗಿದೆ. ಉಡುಪಿಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಈ ಒಂದು ರೂಪಾಯಿ ವಿಚಾರವಾಗಿ ಗಲಾಟೆ ನಡೆದಿದೆ. 5 ರೂಪಾಯಿ...
ಉಡುಪಿ ಜುಲೈ 05: ಕೊರೊನಾ ಹೊಡೆತಕ್ಕೆ ಉಡುಪಿ ಜಿಲ್ಲೆ ಸಂಪೂರ್ಣ ನಲುಗಿ ಹೋಗಿದ್ದು ಇಂದು ಮತ್ತೆ 45 ಮಂದಿಗೆ ಕೊರೊನಾ ಸೊಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯ ಕೊರೋನಾ ಪೀಡಿತರ ಸಂಖ್ಯೆ 1322 ಕ್ಕೆ ಏರಿಕೆಯಾಗಿದೆ. ಇಂದು...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತ ಗೊಂಡಿದೆ. ಈಗಾಗಲೇ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಇಂದು 19 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣ ಸಂಖ್ಯೆ 1277 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಮಹಾರಾಷ್ಟ್ರ- 1, ಅನ್ಯಜಿಲ್ಲೆ- 3,...
ಉಡುಪಿ ಜುಲೈ 4: ಉಡುಪಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಹತ್ತು ತಿಂಗಳ ಮಗುವಿನ ವೈದ್ಯಕೀಯ ವರದಿ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದೆ. ಜ್ವರ ಮತ್ತು ಉಸಿರಾಟ ತೊಂದರೆಯಾಗಿ ಸಾವನ್ನಪ್ಪಲು ಎದೆಹಾಲು ಕಾರಣ ಅಂತ ವೈದ್ಯರು ಹೇಳಿದ್ದಾರೆ. ಸಾವನ್ನಪ್ಪಿದ...
ಉಡುಪಿ ಜುಲೈ 3: ಉಡುಪಿ ಜಿಲ್ಲೆಯಲ್ಲಿ ಇಂದು 16 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕರೊರೊನಾ ಪೀಡಿತರ ಸಂಖ್ಯೆ 1258 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು 14 ಜನ ಕೊರೊನಾದಿಂದ ಗುಣಮುಖರಾಗಿ...
ಉಡುಪಿ ಜುಲೈ 3: ರಾತ್ರಿ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬ್ರಹ್ಮಾವರದ ಬಾರ್ಕೂರಿನ ಹಾಲೆಕೊಡಿ ನದಿಯಲ್ಲಿ ನಡೆದಿದೆ. ಮೃತರನ್ನು ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25)...
ಉಡುಪಿ ಜುಲೈ 2: ಉಡುಪಿ ಜಿಲ್ಲೆಯಲ್ಲಿ ಇಂದು 14 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕರೊರೊನಾ ಪೀಡಿತರ ಸಂಖ್ಯೆ 1242 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಸೋಂಕಿತರ ಪೈಕಿ ಮಹಾರಾಷ್ಟ್ರದಿಂದ ಬಂದ 4,...