ಉಡುಪಿ ಜುಲೈ 2: ದೇಶದಲ್ಲಿ ಎಲ್ಲಾ ಕಡೆ ಅನ್ಲಾಕ್ ಆದ ಬಳಿಕ ಶ್ರೀಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ತಿಳಿಸಿದ್ದಾರೆ. ಈ ಮೂಲಕ ಸದ್ಯ ಭಕ್ತರಿಗೆ ಶ್ರೀಕೃಷ್ಣನ ದರ್ಶನದ...
ಉಡುಪಿ: ಕರಾವಳಿ ಜಿಲ್ಲೆ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ಜುಲೈ 5 ರವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಬೀಳಲಿದೆ...
ಉಡುಪಿ ಜುಲೈ 2: ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಹತ್ತು ತಿಂಗಳ ಮಗು ಸಾವನಪ್ಪಿರುವ ಘಟನೆ ಕಾರ್ಕಳದ ಮಿಯಾರು ಎಂಬಲ್ಲಿ ನಡೆದಿದ್ದು, ಮಗುವಿನ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಮೂಲತಃ ಬಿಜಾಪುರ ಜಿಲ್ಲೆಯವರಾದ ದಂಪತಿಯ ಲಾಕ್...
ಉಡುಪಿ : ಉಡುಪಿ ಜಿಲ್ಲೆಯ ಉಪ್ಪುಂದದ ಮಡಿಕಲ್ ಭಾಗದಲ್ಲಿ ಕೆಲ ದಿನಗಳ ಹಿಂದೆ ಮೀನುಗಾರಿಗೆ ತೆರಳಿದ ದೋಣಿಯೊಂದು ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದ ಘಟನೆಯ ವಿಡಿಯೋ ಬಾರೀ ವೈರಲ್ ಆಗಿದೆ. ಯಾಂತ್ರೀಕೃತ ಮೀನುಗಾರಿಕೆ ನಿಷೇಧ...
ಉಡುಪಿ ಜುಲೈ 1: ಮಾಸ್ಕ್ ಧರಿಸದ ಇಬ್ಬರು ಪ್ರಯಾಣಿಕರನ್ನು ಜಗಳ ಮಾಡಿ ಸಹ ಪ್ರಯಾಣಿಕರು ಬಸ್ಸಿನಿಂದ ಇಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಕುಂದಾಪುರ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಮಾಸ್ಕ್ ಇಲ್ಲದೆ ಬಸ್...
ಉಡುಪಿ ಜೂನ್ 30: ಉಡುಪಿ ಜಿಲ್ಲೆಯಲ್ಲಿಂದು 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1206ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಪ್ರಕರಣಗಳಲ್ಲಿ 6 ಗಂಡು ಹಾಗೂ 4 ಮಹಿಳೆಯರಿಗೆ...
ಉಡುಪಿ ಜೂನ್ 30: ಉಡುಪಿಯಲ್ಲಿ ಕೊರೊನಾ ಮೂರನೆ ಬಲಿ ಪಡೆದಿದೆ. ಮುಂಬೈನಿಂದ ಬಂದಿದ್ದ 48 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ಭಾನುವಾರ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ಯಕೃತ್ತು ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ ಈಚೆಗೆ ಕುಟುಂಬ...
ಉಡುಪಿ ಜೂನ್ 29: ಉಡುಪಿಯಲ್ಲಿ ಮಳೆಗಾಲದಲ್ಲಿ ಪ್ರಾರಂಭವಾಗುತ್ತಿದ್ದಂತೆ ರಸ್ತೆಯಲ್ಲಿ ಹೊಂಡಗಳು ಸೃಷ್ಠಿಯಾಗ ತೊಡಗಿದ್ದು, ವಾಹನ ಸವಾರರಿಗೆ ಸಾಕಷ್ಟು ಸಂಕಷ್ಟ ತಂದೊಡ್ಡುತ್ತಿವೆ. ಇತ್ತೀಚೆಗಷ್ಟೆ ಡಾಮರೀಕರಣಗೊಂಡ ರಸ್ತೆಗಳಲ್ಲೂ ಹೊಂಡಗಳು ಬೀಳುತ್ತಿದ್ದು, ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದಾರೆ. ಉಡುಪಿಯ...
ಉಡುಪಿ ಜೂನ್ 28: ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ಸಹಿತ 7 ಮಂದಿ ಸಿಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿನ್ನೆ ಆಸ್ಪತ್ರೆಯನ್ನು ಜಿಲ್ಲಾಡಳಿತ ಸಂಪೂರ್ಣ ಸೀಲ್ ಡೌನ್ ಮಾಡಿದೆ. ಹೆಬ್ರಿ ತಾಲೂಕಿನ ಪ್ರಮುಖ ಸರಕಾರಿ...
ಉಡುಪಿ ಜೂನ್ 27: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸರಣಿಯಲ್ಲಿ ಇಂದು ಗಣಿತ ಪರೀಕ್ಷೆ ನಡೆದಿದೆ. ಗಣಿತ ಅಂದ್ರೆ ಕಬ್ಬಿಣದ ಕಡಲೆ ಅನ್ನೋ ಮಾತಿದೆ. ಅದ್ರಲ್ಲೂ ಲಾಕ್ ಡೌನ್, ಕೊರೋನಾ ನಡುವೆ ಈ ಬಾರಿ...