ಮಂಗಳೂರು ಅಗಸ್ಟ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 247 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 3 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 247 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10778 ಕ್ಕೆ ಏರಿಕೆಯಾಗಿದೆ....
ಉಡುಪಿ ಅಗಸ್ಟ್ 24: ಕುಂದಾಪುರದ ಕೊರೊನಾ ಸೊಂಕಿತ ವ್ಯಕ್ತಿಯ ಶವ ಅದಲು ಬದಲಾದ ನಂತರ ಉಡುಪಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಶವದ ಮುಖ ತೋರಿಸಿದ ನಂತರವೇ ಶವ ಹಸ್ತಾಂತರ ಮಾಡಲು ನಿರ್ಧರಿಸಿದೆ....
ಉಡುಪಿ ಅಗಸ್ಟ್ 24: ಬಿಜೆಪಿ ಮುಖಂಡ ಶಿವಪ್ರಸಾದ್ ಪತ್ನಿ ರಕ್ಷಾ ಸಂಶಯಾಶಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಉಡುಪಿಯಲ್ಲಿ...
ಉಡುಪಿ ಅಗಸ್ಟ್ 24: ಕುಂದಾಪುರ ಕೊಡೇರಿ ಮೀನುಗಾರಿಕಾ ದೋಣಿ ದುರಂತ ಮಾಸುವ ಮುನ್ನವೇ, ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದೆ. ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಯೊಂದಕ್ಕೆ ಡಿಕ್ಕಿಯಾಗಿ ಸಂಪೂರ್ಣ ಹಾನಿಯಾಗಿದ್ದು, ಬೋಟ್ ಮುಳುಗಡೆ...
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ....
ಉಡುಪಿ ಅಗಸ್ಟ್ 24: ಉದ್ಯಾವರದ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ (48) ಎಂದು ಗುರುತಿಸಲಾಗಿದ್ದು, ಅವರು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿ ಎಂದು ತಿಳಿದುಬಂದಿದೆ. ರೈಲ್ವೇ...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ....
ಉಡುಪಿ : ನೀಲಾವರ ಗೋಶಾಲೆಯಲ್ಲಿನ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಿದರು . ತಮ್ಮ ವಿದ್ಯಾರ್ಥಿಗಳು ಬೈಹುಲ್ಲನ್ನು ( ಭತ್ತದ ಒಣಹುಲ್ಲು) ಬಳಸಿಕೊಂಡು ರಚಿಸಿದ ಗಣಪತಿ...
ಉಡುಪಿ ಅಗಸ್ಟ್ 23: ಉಡುಪಿ ಜಿಲ್ಲಾ ಕಾಂಗ್ರೇಸ್ ನಲ್ಲಿ ನಡೆಯುತ್ತಿರುವ ಒಳಜಗಳ ಇನ್ನೂ ಮುಂದುವರೆದಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಒಂದು ಆಡಿಯೋ ಈಗ ಕರಾವಳಿಯಲ್ಲಿ ಸಖತ್ ವೈರಲ್ ಆಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಮೊಗವೀರ...
ಉಡುಪಿ ಅಗಸ್ಟ್ 23: ಆಸ್ಪತ್ರೆಗಳಲ್ಲಿ ನವಜಾತ ಶಿಶು ಅದಲು ಬದಲಾಗುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಆದರೆ ಉಡುಪಿಯಲ್ಲಿ ಮೃತ ವ್ಯಕ್ತಿಯ ಶವವೇ ಅದಲು ಬದಲಾಗಿರುವ ಘಟನೆ ನಡೆದಿದೆ. ಶವ ಸಂಸ್ಕಾರಕ್ಕೆ ಸ್ಮಶಾನಕ್ಕೆ ತೆರಳಿದಾಗಲೇ ತಿಳಿದಿದ್ದು,...