ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 48 ಗಂಟೆಯಲ್ಲಿ ಒಟ್ಟು ಐದು ಮಂದಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ವಿಮಲ(47)...
ಬೆಂಗಳೂರು : ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಮಳೆ (Rain Alert) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದ ಕೆಲ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಭಾಗದ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಕದ್ದ ಮಾಲು ಸಮೇತ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಳ...
ಹಿಂದೂ ಮುಖಂಡರಾದ ಶ್ರೀಕಾಂತ್ ಶೆಟ್ಟಿ, ಕಾರ್ಕಳ ಅವರು ಮಾತನಾಡಿ ದೈವಾರಾಧನೆ ಎಂದು ನಂಬಿಕೆಯಾಗಿ ಉಳಿದಿಲ್ಲ ದಂಧೆಯಾಗಿದೆ. ತುಳುನಾಡಿನ ದೈವಗಳ ಹೆಸರಿನಲ್ಲಿ ದಂಧೆ ನಡೆಯುತ್ತಿದೆ. ಮಂಗಳೂರು : ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ...
ಉಡುಪಿ ಸೆಪ್ಟೆಂಬರ್ 02 : ಉಡುಪಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗಿನ ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿಆರ್ ರಿಷಬ್ ಶೆಟ್ಟಿ ತವರೂರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ....
ಉಡುಪಿ ಸೆಪ್ಟೆಂಬರ್ 02: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ....
ಉಡುಪಿ ಸೆಪ್ಟೆಂಬರ್ 01: ಉಡುಪಿಯಲ್ಲಿ ಟೆಂಪಲ್ ರನ್ ನಲ್ಲಿರುವ ತೆಲುಗು ಸೂಪರ್ ಸ್ಟಾರ್ ಜ್ಯೂನಿಯರ್ ಎನ್ ಟಿ ಆರ್ ಇಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಾಂತಾರ...
ಉಡುಪಿ ಸೆಪ್ಟೆಂಬರ್ 1: ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯ ಮಿನುಗಾರರು ರಕ್ಷಿಸಿದ ಘಟನೆ ಇಂದು ಕಾಪು ಬೀಚ್ ನಲ್ಲಿ ನಡೆದಿದೆ. ಸಚಿನ್ ಎಂಬ ವ್ಯಕ್ತಿ ಮೀನಿಗೆ...
ಮಂಗಳೂರು ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ...
ಉಡುಪಿ: ಉಡುಪಿ ಆಸುಪಾಸಿನ ನಾಲ್ಕು ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ...