ಉಡುಪಿ, ಅಕ್ಟೋಬರ್ 11 : ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ...
ಉಡುಪಿ ಅಕ್ಟೋಬರ್ 10: ಉದ್ಯಮಿ ರತನ್ ಟಾಟಾ ಅವರು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಉಪ್ಪಿನಿಂದ ಉಕ್ಕಿನವರೆಗೆ, ಏರ್ಪಿನ್ನಿಂದ ಏರೋಪ್ಲೇನ್ವರೆಗೆ ಟಾಟಾ ಮುಟ್ಟದೇ ಇರುವ ಕ್ಷೇತ್ರವಿಲ್ಲ....
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬುಧವಾರ ರಾತ್ರಿ ನಡೆದಿದೆ....
ಕುಂದಾಪುರ ಅಕ್ಟೋಬರ್ 09: ಕಳೆದ ಕೆಲವು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಸಂಸದರಿದ್ದರೂ ಯಾವುದೇ ರೀತಿಯ ಕೇಂದ್ರ ಸರಕಾರ ಕೆಲಸವಾಗದೇ ಸಂಪೂರ್ಣ ಸ್ಥಬ್ದವಾಗಿದ್ದ ಜಿಲ್ಲೆಯಲ್ಲಿ ಇದೀಗ ಹೊಸ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರಕಾರದ ಸೇವೆಗಳನ್ನು...
ಮಂಗಳೂರು : ಸಾಹಿತಿ, ಪ್ರಾಧ್ಯಾಪಕ ಅರುಣ್ ಉಳ್ಳಾಲ್ ಅವರ ಮೇಲೆ FIR ಮಾಡಿದ ಮಂಗಳೂರು ಪೊಲೀಸರ ಕ್ರಮವನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಅರುಣ್ ಉಳ್ಳಾಲ್ ಅವರ ನೆರವಿಗೆ ಸಂಘಟನೆ ಯಾವೋತ್ತು ಬೆಂಬಲವಾಗಿ ನಿಲ್ಲುತ್ತೆ...
ಉಡುಪಿ ಅಕ್ಟೋಬರ್ 09: ಮಾಜಿ ಸಚಿವ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು...
ಮಂಗಳೂರು : ಕ್ಯಾನ್ಸರ್ ಪೀಡಿತರ ಸಂಕಷ್ಟಕ್ಕೆ ಸಾಥ್ ನೀಡುವ ಮೂಲಕ ತನ್ನ ಹುಟ್ಟು ಹಬ್ಬವನ್ನು ನಾಡೋಜ ಡಾ. ಜಿ .ಶಂಕರ್( Dr. G Shankar) ಅವರು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಇದರ...
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ ಸ್ಥಳೀಯ...
ಮಂಗಳೂರು, ಉಡುಪಿ : ದ.ಕ. ಉಡುಪಿ ಸೇರಿದಂತೆ ಕರಾವಳಿಯಲ್ಲಿ ರವಿವಾರ ಸುರಿದ ಗುಡುಗು ಸಿಡಿಲಿನ ಮಳೆಗೆ ಇಳೆ ತಲ್ಲಣಗೊಂಡರೆ ದಸರಾ ರಜೆ ಸವಿಯುತ್ತಿದ್ದ ಜನ ಸಿಡಿಲು ಗುಡುಗಿನ ಮಳೆ ಆರ್ಭಟಕ್ಕೆ ಅಕ್ಷರಶ ತತ್ತರಿಸಿದ್ದರು. ಉಡುಪಿ ಮುದ್ರಾಡಿ...
ಮಂಗಳೂರು : ಹಿಂದೂ ದೇವಾಲಯಗಳಿಗೆ ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ...