ಅದಮಾರು ಮಠ ಪರ್ಯಾಯ ಪೂರ್ವಭಾವಿಯಾಗಿ ಬಾಳೆ ಮುಹೂರ್ತ ಉಡುಪಿ ಡಿಸೆಂಬರ್ 14: ಅದಮಾರು ಮಠದ ಪರ್ಯಾಯಕ್ಕೆ ಸಿದ್ಧತೆಗಳು ಈಗಾಗಲೇ ಪ್ರಾರಂಭವಾಗಿದ್ದು, ಪ್ರಥಮದಲ್ಲಿ ಹಂತದಲ್ಲಿ ಬಾಳೆ ಮುಹೂರ್ತ ಇಂದು ರಥಬೀದಿಯ ಮಠದ ಆವರಣದಲ್ಲಿ ನಡೆಯಿತು. 2020ರ ಪರ್ಯಾಯ...
ಜಿಲ್ಲೆಯಲ್ಲಿ ರೂಪಾಯಿ 258 ಕೋಟಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭ ಉಡುಪಿ, ಡಿಸೆಂಬರ್ 14 : ಜಿಲ್ಲೆಯ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ವಾಣಿಜ್ಯ ಬ್ಯಾಂಕ್ಗಳಲ್ಲಿ ಪಡೆದಿರುವ ರೂ. 258...
ಕ್ರಾಂತಿಕಾರಿ ಹೆಜ್ಜೆ ಇಟ್ಟ ಉಡುಪಿ ಶ್ರೀಕೃಷ್ಣ ಮಠ ಎಡೆಸ್ನಾನ ಮಡೆಸ್ನಾನ ಪದ್ದತಿಗಳಿಗೆ ವಿದಾಯ ಉಡುಪಿ ಡಿಸೆಂಬರ್ 13: ಉಡುಪಿ ಶ್ರೀಕೃಷ್ಣ ಮಠದ ಇತಿಹಾಸದಲ್ಲೆ ಪ್ರಥಮ ಬಾರಿಗೆ ಎಡೆಸ್ನಾನ ಹಾಗೂ ಮಡೆಸ್ನಾನ ಎರಡೂ ಪದ್ದತಿಗಳಿಗೆ ತಿಲಾಂಜಲಿ ಇಡಲಾಗಿದೆ....
ಉಡುಪಿಯಲ್ಲಿ ಸ್ಟಾರ್ಟ್ ಅಪ್ ಕೇಂದ್ರ ಪ್ರಾರಂಭ- ಜಿಲ್ಲಾಧಿಕಾರಿ ಉಡುಪಿ ಡಿಸೆಂಬರ್ 11: ಜಿಲ್ಲೆಯಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅನುಕೂಲವಾಗುವಂತೆ ಎಲ್ಲಾ ರೀತಿಯ ಮಾಹಿತಿ ಹಾಗೂ ಅಗತ್ಯ ಮಾರ್ಗದರ್ಶನ, ನೆರವು ನೀಡುವಂತಹ ಸ್ಟಾರ್ಟ್ ಅಪ್ ಕೇಂದ್ರವನ್ನು ಕೈಗಾರಿಕಾ...
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಸುದ್ದಿಯ ಬಗ್ಗೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಪ್ರತಿಕ್ರಿಯೆ ಉಡುಪಿ ಡಿಸೆಂಬರ್ 9: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ...
ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಉಡುಪಿ ಡಿಸೆಂಬರ್ 8: ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣವನ್ನು ಹೆಬ್ರಿ ಪೊಲೀಸರು ಪತ್ತೆ ಹಚ್ಚಿ ಸುಮಾರು 15 ಕೆಜಿ ದನದ...
ಉಡುಪಿಯಲ್ಲಿ ನ್ಯಾಯಾಧೀಶರಿಂದಲೇ ಪತ್ನಿಗೆ ಚಿತ್ರಹಿಂಸೆ : ದೂರು ದಾಖಲು ಉಡುಪಿ. ಡಿಸೆಂಬರ್ 07 : ಸಾರ್ವಜನಿಕರಿಗೆ ನ್ಯಾಯ ಒದಗಿಸಬೇಕಾದ ನ್ಯಾಯಾಧೀಶರೇ ತನ್ನ ಪತ್ನಿಗೆ ನಿರಂತರ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ....
ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ವಿರೋಧಿಸಿ ಸಾಸ್ತಾನ ಬಂದ್ ಉಡುಪಿ ಡಿಸೆಂಬರ್ 7 ರಾಷ್ಟ್ರೀಯ ಹೆದ್ದಾರಿ 66 ರ ಸಾಸ್ತಾನದಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ವಿರೋಧಿಸಿ ಇಂದು ಸಾಸ್ತಾನ ಟೋಲ್ ಗೇಟ್ ವ್ಯಾಪ್ತಿಯ ಎಲ್ಲಾ...
ಬಾವಿ ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ ಕುಂದಾಪುರ ಡಿಸೆಂಬರ್ 6: ಬಾವಿ ಕಾಮಗಾರಿ ವೇಳೆ ಬಾವಿ ಕುಸಿದು ಕಾರ್ಮಿಕನೋರ್ವ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...
ಮಹಿಳಾ ಮತ್ತು ಮಕ್ಕಳ ಗ್ರಾಮಸಭೆಯಲ್ಲಿನ ಸಮಸ್ಯೆಗೆ ಕ್ರಮ – ಜಿಲ್ಲಾಧಿಕಾರಿ ಉಡುಪಿ, ಡಿಸೆಂಬರ್ 4 : ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ನಡೆಯುವ ಮಹಿಳೆಯರ ಮತ್ತು ಮಕ್ಕಳ ಗ್ರಾಮ ಸಭೆಗಳಲ್ಲಿ , ಮಹಿಳೆಯರು ಮತ್ತು ಮಕ್ಕಳಿಂದ...