ಉಡುಪಿ, ಜೂನ್ 21: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ...
ಉಡುಪಿ ಜೂನ್ 20: ಬಸ್ ನಲ್ಲಿ ಪ್ರಯಾಣಿಸುವ ವೇಳೆ ಬಾಲಕಿಯೊಬ್ಬಳು ಚಿನ್ನದ ಸರವನ್ನು ಕಳೆದುಕೊಂಡಿದ್ದು, ಬಳಿಕ ಬಸ್ ನಲ್ಲಿ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಸ್ತಾಂತರಿಸುವ ಮೂಲಕ ಬಸ್ ಚಾಲಕ ಹಾಗೂ ಕಂಡಕ್ಟರ್ ಮಾನವೀಯತೆ...
ಉಡುಪಿ ಜೂನ್ 18 : ಯಾವಾಗೂ ಕೋಮು ಸೌಹಾರ್ದತೆ ವಿಚಾರದಲ್ಲಿ ಬೆಂಕಿ ಕೆಂಡದಂತಿರುವ ಕರಾವಳಿ ಜಿಲ್ಲೆಯಲ್ಲಿ ಬಕ್ರಿದ್ ದಿನದಂದು ವಿಶೇಷ ವಿಚಾರಕ್ಕೆ ಸುದ್ದಿಯಲ್ಲಿದೆ. ಅದರಲ್ಲೂ ಸದಾ ರಸ್ತೆ ಮಧ್ಯೆ ಗಲಾಟೆಗೆ ಸುದ್ದಿಯಾಗುವ ಖಾಸಗಿ ಬಸ್ ಚಾಲಕರು...
ಉಡುಪಿ ಜೂನ್ 18: ಕಾಂತಾರ ಭಾಗ 1 ರ ಶೂಟಿಂಗ್ ನಡೆಯುತ್ತಿರುವ ಬೆನ್ನಲ್ಲೇ ರಿಷಬ್ ಶೆಟ್ಟಿ ಸ್ಥಳೀಯ ದೈವ ದೇವಸ್ಥಾನಗಳ ಟೆಂಪಲ್ ರನ್ ನಡೆಸುತ್ತಿದ್ದಾರೆ. ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ...
ಉಡುಪಿ, ಜೂನ್ 18: ಸುಶಿಕ್ಷಿತರ ಜಿಲ್ಲೆ ಉಡುಪಿಯಲ್ಲಿ ಇದೀಗ ಪುಡಿ ರೌಡಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಗ್ಯಾಂಗ್ ವಾರ್ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ತಂಡವೊಂದು ಇನ್ನೊಂದು ತಂಡದ ಮೇಲೆ...
ಕುಂದಾಪುರ ಜೂನ್ 17: ರಸ್ತೆ ಬದಿ ಬೀಡಾಡಿ ದನಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು ಇದೀಗ ದೇವಸ್ಥಾನಕ್ಕೆ ನುಗ್ಗಿ ದನಗಳನ್ನು ಕಳ್ಳತನ ಮಾಡುವ ಹಂತಕ್ಕೆ ಹೋಗಿದ್ದು, ಕುಂದಾಪುರದ ಕಮಲಶಿಲೆ ದೇವಸ್ಥಾನ ಗೋಶಾಲೆ ನುಗ್ಗಿ ಗೋಕಳ್ಳತನಕ್ಕೆ ಯತ್ನಿಸಿದ ಘಟನೆ...
ಮಂಗಳೂರು : ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ...
ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ಹೆಸರು ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯವು ಆರ್ಥಿಕ ಸಮಸ್ಯೆಯಿಂದ ನಲುಗುತ್ತಿದೆ. ಉಪನ್ಯಾಸಕರ, ಸಿಬ್ಬಂದಿಯ ವೇತನ, ನಿರ್ವಹಣೆಯೇ ವಿವಿಗೆ ದೊಡ್ಡ ಸಮಸ್ಯೆಯಾಗಿದ್ದು ಇಲ್ಲಿ ಉನ್ನತ ವ್ಯಾಸಾಂಗ ಮಾಡಲು ಬಂದಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯವೂ ಅಡಕೆಕತ್ತರಿಯಲ್ಲಿದೆ....
ಉಡುಪಿ, ಜೂನ್ 11 : ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2...
ಉಡುಪಿ ಜೂನ್ 11: ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವ ಕಾರಣ ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ದವಾಗಿರುವ ಸಾಧ್ಯತೆ ಇದ್ದು ಪ್ರವಾಸಿಗರು ಸಮುದ್ರಕ್ಕೆ...