ಮಲ್ಪೆ ಬೀಚ್ ನಲ್ಲೊಂದು ವಿಶಿಷ್ಟ ಕಲಾಕೃತಿ ಉಡುಪಿ ಜೂನ್ 5: ವಿಶ್ವ ಪರಿಸರ ದಿನದ ಪ್ರಯುಕ್ತ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಶಿಷ್ಟ ಕಲಾಕೃತಿಯೊಂದನ್ನು ರಚಿಸಲಾಗಿದೆ. ಸಾವಿರಾರು ಜನರು ಭೇಟಿ ನೀಡುವ ಪ್ರವಾಸಿ ತಾಣದಲ್ಲಿ...
ಹುಸೇನಬ್ಬ ಕೊಲೆ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಉಡುಪಿ ಜೂನ್ 5: ಉಡುಪಿಯ ಹಿರಿಯಡ್ಕ ಪೋಲೀಸ್ ಠಾಣಾ ವ್ಯಾಪ್ತಿಯ ಕಾಫಿ ತೋಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ದನದ ವ್ಯಾಪಾರಿ ಹುಸೇನಬ್ಬ ಸಾವಿನ ಬಳಿಕ...
ಹುಸೇನಬ್ಬ ಪ್ರಕರಣ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ – ಶೋಭಾ ಕರಂದ್ಲಾಜೆ ಉಡುಪಿ ಜೂನ್ 4: ದನದ ವ್ಯಾಪಾರಿ ಹುಸೇನಬ್ಬ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ ಪಿ ಅವರನ್ನು ಉಡುಪಿ...
ಖಾಸಗಿ ಬಸ್ ನಲ್ಲಿ ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಸಾವು ಉಡುಪಿ ಜೂನ್ 4: ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯೊಬ್ಬರು ಖಾಸಗಿ ಬಸ್ ನಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಮೃತಪಟ್ಟವರನ್ನು ಮಡಾಮಕ್ಕಿ ನಿವಾಸಿ ವಸಂತ ಪೂಜಾರಿ...
ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಉಡುಪಿ, ಜೂನ್ 4 : ಪ್ರಸಕ್ತ ಸಾಲಿನ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಪ್ರತಿ ಪಂಚಾಯತ್ನಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಪ್ರಾಥಮಿಕ ಹಂತದಲ್ಲೇ ಸಮಸ್ಯೆಗಳನ್ನು ನಿಭಾಯಿಸಲು ಕ್ರಿಯಾಯೋಜನೆ...
ಪ್ರಾಕೃತಿಕ ವೈಪರೀತ್ಯಗಳಿಗೆ ಮಾನವನೇ ಕಾರಣ- ಅನುರಾಧ ಉಡುಪಿ, ಜೂನ್ 4: ಪ್ರಕೃತಿಯಲ್ಲಿ ಸಂಭವಿಸುತ್ತಿರುವ ಪ್ರಾಕೃತಿಕ ವೈಪರೀತ್ಯಗಳಿಗೆ, ಮಾನವನು ಪರಿಸರವನ್ನು ನಾಶ ಮಾಡುತ್ತಿರುವುದು ಮತ್ತು ಕಲುಷಿತಗೊಳಿಸುತ್ತಿರುವುದೇ ಪ್ರಮುಖ ಕಾರಣ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಹೇಳಿದ್ದಾರೆ. ಅವರು...
ದನದ ವ್ಯಾಪಾರಿ ಸಾವಿನ ಪ್ರಕರಣ ಹಿರಿಯಡ್ಕ ಪೊಲೀಸ್ ಠಾಣೆ ಎಸ್ ಐ ಬಂಧನ ಉಡುಪಿ ಜೂನ್ 3: ದಕ್ಷಿಣಕನ್ನಡ ಜಿಲ್ಲೆಯ ಜೊಕಟ್ಟೆ ನಿವಾಸಿ ದನದ ವ್ಯಾಪಾರಿ ಹುಸೇನಬ್ಬ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸ್...
ನಿಫಾ ವೈರಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಉಡುಪಿ ಜೂನ್ 2 : ಕೋಳಿಯಿಂದ ನಿಫಾ ವೈರಸ್ ಹರಡುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಡುತ್ತಿದ್ದು, ನಿಫಾ ವೈರಸ್ ಕೋಳಿಯಿಂದ ಹರಡುವುದಿಲ್ಲ ಎಂದು...
ಕೇಂದ್ರ ಸರಕಾರದ ವಿರುದ್ದ ಬೇಸರ ವ್ಯಕ್ತಪಡಿಸಿದ ಪೇಜಾವರ ಶ್ರೀ ಉಡುಪಿ ಜೂನ್ 1 : ಕೇಂದ್ರ ಬಿಜೆಪಿ ಸರಕಾರದಿಂದ ನಿರೀಕ್ಷೆಯ ಸಾಧನೆಗಳು ಆಗಲಿಲ್ಲ ಎಂಬ ಬೇಸರವಿದೆ ಎಂದು ಪೇಜಾವರ ಶ್ರೀಗಳು ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಇಫ್ತಾರ್ ಕೂಟ ಮಾಡಬೇಕೆಂಬ ಆಲೋಚನೆ ಇದೆ- ಪೇಜಾವರ ಶ್ರೀ ಉಡುಪಿ ಜೂನ್ 1: ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ ಎಂದು ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಸ್ವಾಮಿಜಿ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ...