ಬೋನಿಗೆ ಬಿದ್ದ ಗುಂಪಾಗಿ ದಾಳಿ ಮಾಡುತ್ತಿರುವ ಚಿರತೆಗಳು ಉಡುಪಿ ಡಿಸೆಂಬರ್ 28: ಹಗಲು ಹೊತ್ತಿನಲ್ಲಿ ಗುಂಪಾಗಿ ಬಂದು ದಾಳಿ ಮಾಡುತ್ತಿದ್ದ 3 ಚಿರತೆಗಳಲ್ಲಿ 2 ಚಿರತೆಗಳನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಸಫಲವಾಗಿದೆ. ಕುಂದಾಪುರ ತಾಲೂಕಿನ...
ಉಡುಪಿಯಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಉಡುಪಿ ಡಿಸೆಂಬರ್ 28: ಉಡುಪಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ವಿವಿಧ 17 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು...
ರಾಮಮಂದಿರ ಬಗ್ಗೆ ನಮ್ಮ ಅಪೇಕ್ಷೆ ತಿಳಿಸಿದ್ದೆವೆ ರಾಷ್ಟ್ರಪತಿಗಳು ನಗುವಿನ ಮೂಲಕ ಉತ್ತರಿಸಿದ್ದಾರೆ- ಪೇಜಾವರ ಶ್ರೀ ಉಡುಪಿ ಡಿಸೆಂಬರ್ 27: ರಾಮಂದಿರ ನಿರ್ಮಾಣದ ಬಗ್ಗೆ ರಾಷ್ಟ್ರಪತಿಗಳಿಗೆ ನಮ್ಮ ಅಪೇಕ್ಷೆ ಏನು ಅನ್ನುವುದನ್ನು ತಿಳಿಸಿದ್ದೇನೆ ಅವರು ನಗುವಿನ ಮೂಲಕ...
ಉಡುಪಿ ಮೂಲದ ಖಡಕ್ ಐಪಿಎಸ್ ಆಫೀಸರ್ ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ಗಂಭೀರ ಬೆಂಗಳೂರು, ಡಿಸೆಂಬರ್ 27: ರಾಜ್ಯದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ಎಚ್1 ಎನ್1 ಸೋಂಕಿನಿಂದ...
ಉಡುಪಿಗೆ ಆಗಮಿಸಿದ ರಾಷ್ಟಪತಿ ರಾಮನಾಥ್ ಕೋವಿಂದ್ ಉಡುಪಿ ಡಿಸೆಂಬರ್ 27: ಪೇಜಾವರ ಶ್ರೀಗಳ ಭೇಟಿಗಾಗಿ ಉಡುಪಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದಾರೆ. ಇಂದು ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ವಿಶೇಷ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದಾರೆ. ಪೇಜಾವರ ಶ್ರೀಗಳ...
ಹೈಜಾಕ್ ಆಗಿದೆಯಾ ಮಲ್ಪೆ ಆಳಸಮುದ್ರ ಮೀನುಗಾರಿಕೆ ಬೋಟ್ ? ಮಂಗಳೂರು: ಇಲ್ಲಿನ ಮಲ್ಪೆ ಬಂದರಿನಿಂದ ಆಳಸಮುದ್ರಕ್ಕೆ ಡಿಸೆಂಬರ್ 13 ರಂದು ಮೀನುಗಾರಿಕೆಗೆ ಹೊರಟಿದ್ದ ಬೋಟ್ ನಾಪತ್ತೆಯಾಗಿ ಇಂದಿಗೆ 12 ದಿನ ಕಳೆದರೂ ಮೀನುಗಾರರು ಪತ್ತೆಯಾಗಿಲ್ಲ. ಅರಬ್ಬೀ...
ಡಿಸೆಂಬರ್ 27 ರ ಪೇಜಾವರ ಶ್ರೀಗಳ ಗುರುವಂದನಾ ಮುಂದಕ್ಕೆ ಉಡುಪಿ ಡಿಸೆಂಬರ್ 25: ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಅವರು...
ಪೇಜಾವರ ಶ್ರೀಗಳಿಗೆ ಅರಳು ಮರಳು ಹೇಳಿಕೆ ಇಡೀ ಹಿಂದೂ ಸಮಾಜಕ್ಕೆ ನೋವು ತಂದಿದೆ – ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಡಿಸೆಂಬರ್ 24: ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಪೇಜಾವರ ಶ್ರೀಗಳಿಗೆ ಅರಳು ಮರಳು...
ನಾಡಿಗೆ ಬಂದು ಕೆರೆಯಲ್ಲಿ ಸಿಲುಕಿ ಮೃತ ಪಟ್ಟ ಅಪರೂಪದ ಕಡವೆ ಉಡುಪಿ ಡಿಸೆಂಬರ್ 24: ಕಾಡಿನಲ್ಲಿ ಕಾಣಸಿಗುವ ಬಲು ಅಪರೂಪದ ಕಡವೆಯೊಂದು ನಾಡಿಗೆ ಬಂದು ಸಿಲುಕಿ ಹಾಕಿಕೊಂಡ ಮತೃಪಟ್ಟ ಘಟನೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ಬ್ರಹ್ಮಾವರ...
ಶಾರ್ಟ್ ಸರ್ಕ್ಯುಟ್ ಗೆ ಹೊತ್ತಿ ಉರಿದ ಸಿಂಡಿಕೇಟ್ ಬ್ಯಾಂಕ್ ದಾಖಲೆಗಳು ಉಡುಪಿ ಡಿಸೆಂಬರ್ 24: ಹೆಬ್ರಿ ಆಗುಂಬೆ ಮುಖ್ಯ ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಗೆ ಬೆಂಕಿ ತಗುಲಿ ಬ್ಯಾಂಕ್ ನ ದಾಖಲೆಗಳು ಸಂಪೂರ್ಣ ಬಸ್ಮವಾದ ಘಟನೆ...