ಉಡುಪಿ, ಅಗಸ್ಟ್ 29 : ಖ್ಯಾತ ಬಾಲಿವುಡ್ ತಾರೆ ಪೂಜಾ ಹೆಗ್ಡೆ ತವರು ಜಿಲ್ಲೆ ಉಡುಪಿಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಕುಟುಂಬಸ್ಥರ ಜೊತೆ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನ ಆಗಮಿಸಿದ ನಟಿ ಪೂಜಾ ಹೆಗ್ಡೆ ಅವರು...
ಉಡುಪಿ, ಆಗಸ್ಟ್ 27: 2018 ಜನವರಿಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದಲ್ಲಿ ಎರಡನೇ ಬಾರಿಗೆ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ...
ಉಡುಪಿ, ಅಗಸ್ಟ್ 27 : ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೇ ಅವರ ಕೊಲ್ಲೂರು ಕಾರ್ಯಕ್ರಮ ರದ್ದಾಗಿದೆ. ಇಂದು ಭಾನುವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಬೇಕಾಗಿತ್ತು. ಆದರೆ ಪ್ರತಿಕೂಲ ಹವಮಾನದಿಂದ...
ಉಡುಪಿ, ಆಗಸ್ಟ್ 27 : ಪ್ರತಿ ವರ್ಷದಂತೆ ಈ ಬಾರಿಯೂ ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ- ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಜನರನ್ನು ಒಗ್ಗೂಡಿಸಲು ಮಹಾರಾಷ್ಟ್ರದಲ್ಲಿ ಬಾಲಗಂಗಾಧರ ತಿಲಕರಿಂದ ಆರಂಭಗೊಂಡ ಸಾರ್ವಜನಿಕ ಗಣೇಶೋತ್ಸವ ಕರಾವಳಿನಾಡಿನಲ್ಲಿ ಹೆಚ್ಚುಕಡಿಮೆ...
ಉಡುಪಿ, ಆಗಸ್ಟ್ 26 :ಜಿಲ್ಲೆಯ ವಿವಿದೆಡೆಗಳಲ್ಲಿ ನಡೆಯುತ್ತಿದೆ ಎನ್ನಲಾದ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದು, 2 ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಎಂ ಪಾಟೀಲ್...
ಉಡುಪಿ, ಅಗಸ್ಟ್ 26 :ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೇ ನಾಳೆ ಕೊಲ್ಲೂರಿಗೆ ಆಗಮಿಸಲಿದ್ದಾರೆ. ನಾಳೆ ಭಾನುವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಲಿರುವ ಅವರು ಬಳಿಕ ಕಾರಿನ ಮೂಲಕ...
ಉಡುಪಿ, ಆಗಸ್ಟ್ 24 :ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕನ್ಗುನ್ಯಾ, ಹಂದಿ ಜ್ವರ ಮುಂತಾದ ಕಾಯಿಲೆಗಳು ಹರಡದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಸಾರ್ವಜನಿಕರು, ಹೊಸಕಟ್ಟಡ ನಿರ್ಮಾಣಕಾರರು ಹಾಗೂ ಉದ್ದಿಮೆದಾರರು ಸಾರ್ವಜನಿಕ ಆರೋಗ್ಯದ...
ಉಡುಪಿ,ಆಗಸ್ಟ್ 24: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರದ ಮಂಗಳೂರು ಕಚೇರಿಯಲ್ಲಿ...
ಉಡುಪಿ,ಆಗಸ್ಟ್ 24:ಶ್ರೀಲಂಕಾ ದೇಶದ ಪ್ರಧಾನಿ ರಾನಿಲ್ ವಿಕ್ರಮ ಸಿಂಗೆ ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕಾ ದೇವಿಯ ದರ್ಶನ ಪಡೆಯಲಿದ್ದಾರೆ. ಅಗಸ್ಟ್ 25 ರಂದು ಬೆಂಗಳೂರಿಗೆ...
ಉಡುಪಿ, ಆಗಸ್ಟ್ 24 : ಡಿವೈಎಸ್ಪಿ ಗಣಪತಿ ಸಾವು ಪ್ರಕರಣದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಗಣಪತಿ ಪೋನಿನಲ್ಲಿರುವ ದಾಖಲೆಗಳನ್ನು ನಾಶಮಾಡಲಾಗಿದೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ 30 ಜನರ ಕಾಲ್ ಡಿಟೇಲ್ಸ್ ಡಿಲಿಟ್ ಎಂಬ...