ಬ್ರಹ್ಮಾವರ, ಜೂನ್ 18: ಖಾಸಗಿ ಶಾಲಾ ಬಸ್ ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕೆಲ ವಿಧ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬ್ರಹ್ಮಾವರ ಧರ್ಮವರ ಆಡಿಟೋರಿಯಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಬೆಳಿಗ್ಗೆ...
ಉಡುಪಿ ಜೂನ್ 18: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದರೂ, ಖಾಸಗಿ ಬಸ್ ಗಳು ಮಾತ್ರ ರಾಕೆಟ್ ವೇಗದಲ್ಲಿ ಸಂಚರಿಸುತ್ತಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು...
ಉಡುಪಿ ಜೂನ್ 17: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿಧ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಉಡುಪಿ ಡಿಸಿಯಾಗಿದ್ದ ವಿದ್ಯಾಕುಮಾರಿ ಕೆ. ಅವರನ್ನು ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ. ಆರ್ಡಿಪಿಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿದ್ದ ಸ್ವರೂಪ...
ಕುಂದಾಪುರ, ಜೂನ್ 17: ಖಾಸಗಿ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಲೆ ರಸ್ತೆಯ ಮಲ್ಲಾರಿ ಬಳಿ ಸಂಭವಿಸಿದೆ. ಮೃತ...
ಉಡುಪಿ, ಜೂನ್ 13 : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ,...
ಉಡುಪಿ ಜೂನ್ 12: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ...
ಕೊಲ್ಲೂರು ಜೂನ್ 12: ಭಕ್ತರೊಬ್ಬರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಿದ್ದಾರೆ. ತುಮಕೂರು ಜಿಲ್ಲೆ ಶಿರಾದ...
ಬೆಂಗಳೂರು, ಜೂನ್ 11: ಕಳೆದ ಕೆಲವು ತಿಂಗಳಿನಿಂದ ಬಾಕಿ ಇದ್ದಿದ್ದ ಜಿಲ್ಲೆಗಳ ಘಟಕಗಳಿಗೆ ಬಿಜೆಪಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 10 ಜಿಲ್ಲಾ ಘಟಕಗಳಿಗೆ...
ಉಡುಪಿ ಜೂನ್ 11: ಉಡುಪಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜೂನ್12) ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ...
ಕುಂದಾಪುರ ಜೂನ್ 10: ಮಾವಿನಕಟ್ಟೆ ಎಂಬಲ್ಲಿ ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನ...