ಜನರ ಬೇಡಿಕೆಗೆ ಸ್ಪಂದಿಸಿ ರಸ್ತೆ, ಚರಂಡಿಗಳಿಗೆ ಅನುದಾನ ಬಿಡುಗಡೆ -ಪ್ರಮೋದ್ ಮಧ್ವರಾಜ್ ಉಡುಪಿ ಫೆಬ್ರವರಿ 7: ಉಡುಪಿ ನಗರಸಭಾ ವ್ಯಾಪ್ತಿಯಡಿ ಬರುವ ಎಲ್ಲ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸುವುದು ಮತ್ತು ಸ್ಥಳೀಯ ನಾಗರೀಕರ ಮನವಿಗೆ ಸ್ಪಂದಿಸಿ ಆರ್ ಸಿ...
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮ- ಮಾಹಿತಿ ಕಾರ್ಯಾಗಾರ ಉಡುಪಿ, ಫೆಬ್ರವರಿ 7 : ಹೆಚ್ಐವಿ ಸೋಕಿಂತರ ಗೌಪ್ಯತೆ ಕಾಪಾಡುವುದು ಎಲ್ಲರ ಹೊಣೆಯಾಗಿದ್ದು, ಸೋಂಕು ಬರದಂತೆ ಸಮಾಜದಲ್ಲಿರುವ ಇತರ ಇಲಾಖೆಗಳು ಆರೋಗ್ಯ ಇಲಾಖೆಗಳೊಂದಿಗೆ ಸೇರಿ ಅರಿವು ಮೂಡಿಸುವ...
ಒಂದು ಕೋಟಿ ವೆಚ್ಚದಲ್ಲಿ ನೂತನ ಮಾರ್ಕೆಟ್ ನಿರ್ಮಾಣ- ಪ್ರಮೋದ್ ಮಧ್ವರಾಜ್ ಉಡುಪಿ ಫೆಬ್ರವರಿ 7: ಉಡುಪಿ ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡ್ ನಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಸುಸಜ್ಜಿತ ಮಾರ್ಕೆಟ್ ಯಾರ್ಡ್ ನಿರ್ಮಾಣವಾಗಲಿದೆ ಎಂದು...
ಕಾರ್ಕಳ ವಿಧಾನಸಭಾ ಕ್ಷೇತ್ರ , ಹರ್ಷ ಮೊಯಿಲಿ ಕಾಂಗ್ರೇಸ್ ಅಭ್ಯರ್ಥಿ ? ಕಾರ್ಕಳ ಫೆಬ್ರವರಿ 6: ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಟಿಕೇಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದೆ. ಇದಕ್ಕೆ ಹೊಸ ಸೇರ್ಪಡೆಯಾಗಿ ಮಾಜಿ ಮುಖ್ಯಮಂತ್ರಿ,...
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉಡುಪಿ, ಫೆಬ್ರವರಿ 5: ಜಿಲ್ಲೆಯಲ್ಲಿ ಫೆಬ್ರವರಿ 12 ರಂದು ರಾಷ್ಟ್ರೀಯ ಜಂತಹುಳು ನಿವಾರಣಾ ದಿನಾಚರಣೆ ಆಚರಿಸಲಾಗುತ್ತಿದ್ದು, ಒಟ್ಟು 254832 ಮಂದಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು...
ಪೊಲೀಸ್ ಇಲಾಖೆ ಹುದ್ದೆ- ಮೌಖಿಕ ಪರೀಕ್ಷೆಗೆ ಹಾಜರಾಗುವ ಬಗ್ಗೆ ಉಡುಪಿ ಫೆಬ್ರವರಿ 5: ವಿಶೇಷ ಆರ್ಎಸ್ಐ(ಕೆಎಸ್ಆರ್ ಪಿ) (ಪುರುಷ)-28, ಸಬ್-ಇನ್ಪೆಕ್ಟರ್ (ಕೆಎಸ್ಐಎಸ್ಎಫ್)-17 ಮತ್ತು ಪಿಎಸ್ಐ(ಎಫ್ಪಿಬಿ) (ಪುರುಷ ಮತ್ತು ಮಹಿಳಾ)-05 ಹಾಗೂ ಸೇವಾನಿರತ ಹುದ್ದೆಗಳನ್ನು ನೇರ ನೇಮಕಾತಿ...
ಮನೆ ಮಾಲಿಕನ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಕಳವು ಉಡುಪಿ ಫೆಬ್ರವರಿ 4: ನಡುರಾತ್ರಿ ಮನೆಗೆ ನುಗ್ಗಿ ಮನೆ ಮಾಲಿಕ ಹಾಗೂ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ...
ಪೊಲೀಸ್ ಪ್ರೇಮ ಪ್ರಕರಣ – ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಉಡುಪಿ ಫೆಬ್ರವರಿ 4: ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೇಮ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಲೂರಿನಲ್ಲಿ ನಡೆದಿದೆ, ಉಡುಪಿ...
ಹೆಲ್ಮೆಟ್ ರಹಿತ ಅಪಘಾತಕ್ಕೆ ಪರಿಹಾರವಿಲ್ಲ ಉಡುಪಿ ಫೆಬ್ರವರಿ 1: ಇನ್ನು ಮುಂದೆ ಹೆಲ್ಮೆಟ್ ಧರಿಸದೆ ಅಪಘಾತವಾದಲ್ಲಿ ಅವರಿಗೆ ಸಿಗುವ ಇನ್ಸೂರೆನ್ಸ್ ಪರಿಹಾರ ನೀಡಲಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ...
ಉದ್ಯೋಗಾವಕಾಶ ಸೃಷ್ಠಿ ವ್ಯವಸ್ಥೆಯ ಹೊಣೆ – ಪ್ರಮೋದ್ ಮಧ್ವರಾಜ್ ಉಡುಪಿ ಜನವರಿ 30: ಶಿಕ್ಷಣ ಪಡೆದ ಯುವಕರಿಗೆ ಉದ್ಯೋಗವಕಾಶ ಸೃಷ್ಟಿ ವ್ಯವಸ್ಥೆಯ ಹೊಣೆ ಎಂದು ಮೀನುಗಾರಿಕೆ, ಯುವಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್...