ಉಡುಪಿ ಸೆಪ್ಟೆಂಬರ್ 8: ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದಿದ್ದ ಶಕುಂತಳಾ ಎಂಬವರ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ...
ಉಡುಪಿ, ಸೆಪ್ಟಂಬರ್ 8 : ನಾವಿಕ ವಿಶ್ವ ಕನ್ನಡ ಸಮಾವೇಶ ಹಾಗೂ ಮತ್ತಿತರ ಅನಿವಾಸಿ ಭಾರತೀಯ/ಕನ್ನಡ ಒಕ್ಕೂಟಗಳ ಕಾರ್ಯಕ್ರಮಗಳ ಮೇರೆಗೆ ಅಮೇರಿಕಾ ಪ್ರವಾಸದಲ್ಲಿರುವ ಡಾ.ಆರತಿ ಕೃಷ್ಣರವರು ಅಲ್ಲಿನ ಭಾರತದ ರಾಯಭಾರಿಯಾದ ನವತೇಜ್ ಸರ್ನಾ ರವರನ್ನು ಭೇಟಿ...
ಉಡುಪಿ, ಸೆಪ್ಟಂಬರ್ 8 : ಉಡುಪಿ ಬಸ್ಸು ನಿಲ್ದಾಣದಿಂದ ಕಿನ್ನಿಮುಲ್ಕಿಯವರೆಗೆ ಮದ್ಯ ಇರುವ ಕವಿ ಮುದ್ದಣ್ಣ ರಸ್ತೆ(ಕೆ.ಎಂ ಮಾರ್ಗ) ಉಡುಪಿ ನಗರದ ಹೃದಯ ಭಾಗದ ಮುಖ್ಯ ರಸ್ತೆಯಾಗಿದ್ದು, ದ್ವಿಪಥವಿದ್ದರೂ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಕಿರಿದಾದ ರಸ್ತೆಯಿಂದ...
ಉಡುಪಿ, ಸೆಪ್ಟಂಬರ್ 8 : ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ಮಾಡುವುದನ್ನು ತಪ್ಪಿಸಲು , ಅವರಿಗಾಗಿ ಪ್ರತ್ಯೇಕ ವೆಂಡರ್ ಝೋನ್ ಗಳನ್ನು ಗುರುತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ತಿಳಿಸಿದ್ದಾರೆ....
ಉಡುಪಿ, ಸೆಪ್ಟಂಬರ್ 7 : ಸ್ವಚ್ಛ ಉಡುಪಿ ಮಿಷನ್ ಅಂಗವಾಗಿ ಪೈಲಟ್ ಯೋಜನೆಯಲ್ಲಿ ಆಯ್ಕೆಯಾಗಿರುವ ವಾರಂಬಳ್ಳಿ, ನಿಟ್ಟೆ ಮತ್ತು ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಿಸಲು ತೆರಳುವ ಟ್ರೈಸಿಕಲ್ ಗಳಿಗೆ...
ಉಡುಪಿ, ಸೆಪ್ಟಂಬರ್ 7: ಆನ್ಲೈನ್ ಮೂಲಕ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ಸೆಪ್ಟಂಬರ್ ಅಂತ್ಯದ ಒಳಗೆ ಕಾರ್ಡ್ ಗಳನ್ನು ವಿತರಿಸುವಂತೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ...
ಉಡುಪಿ, ಸೆಪ್ಟಂಬರ್ 6: ಮುಂದುವರಿದ ಜಿಲ್ಲೆ ಉಡುಪಿಯಿಂದ ಅತ್ಯುತ್ತಮ ಅಭಿವೃದ್ಧಿ ಮಾದರಿಗಳ ನಿರೀಕ್ಷೆ ಇದೆ ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಸಿ ವಿಜಯಭಾಸ್ಕರ್ ಅವರು ಹೇಳಿದರು. ಅವರು ಸೆಪ್ಟೆಂಬರ್ 5ರಂದು ದಿನಪೂರ್ತಿ...
ಉಡುಪಿ, ಸೆಪ್ಟಂಬರ್ 6 :- ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ, ತತ್ವ , ಆದರ್ಶಗಳನ್ನು ದೇಶದ ಎಲ್ಲಾ ರಾಜಕೀಯ ಪಕ್ಷಗಳು ಅನುಷ್ಠಾನಕ್ಕೆ ತಂದರೆ ದೇಶದಲ್ಲಿ ಅಶಾಂತಿ ಇರುವುದಿಲ್ಲ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು...
ಉಡುಪಿ ಸೆಪ್ಟೆಂಬರ್ 5: ಎರಡು ಕಾಡುಕೋಣಗಳನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಅಂಪಾರಿನಲ್ಲಿ ಭಾರೀ ಗಾತ್ರದ ಕಾಡು ಕೋಣಗಳನ್ನು ಗುಂಡಿಟ್ಟು ಕೊಲ್ಲಲಾಗಿದೆ. ಗುಂಡಿಟ್ಟು ಕೊಂದ ಕಾಡು ಕೋಣಗಳನ್ನು ಸಾಗಿಸಲಾಗಿದೆ ದುಷ್ಕರ್ಮಿಗಳು...
ಉಡುಪಿ, ಸೆಪ್ಟೆಂಬರ್ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹ್ಯೂಬ್ಲೋಟ್ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಪತ್ರ ಬರೆದಿದ್ದಾರೆ . ಈ ಕುರಿತು...