ಉಡುಪಿ, ಆಗಸ್ಟ್ 30 : ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಅಗತ್ಯವಿರುವೆಡೆಗಳಲ್ಲಿ ಸರ್ಕಾರಿ ಬಸ್ ಸೌಲಭ್ಯ ಒದಗಿಸುವ ಕುರಿತಂತೆ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿಫ್ರಾನಿಸ್ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ...
ಉಡುಪಿ, ಆಗಸ್ಟ್ 30: ಹತ್ತಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಬೆಂಕಿಗಾಹುತಿಯಾದ ದುರ್ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಸಾಲ್ಮರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಾಸನ ಜಿಲ್ಲೆಯಿಂದ ಬ್ರಹ್ಮಾವರಕ್ಕೆ ಈಚರ್ ಮಿನಿಲಾರಿಯಲ್ಲಿ ಹತ್ತಿ...
ಉಡುಪಿ, ಆಗಸ್ಟ್ 30: ಇದೊಂದು ಅಪರೂಪದ ದೃಶ್ಯಾವಳಿ. ಒಂದೊಮ್ಮೆ ಅಲ್ಲಿದ್ದವರು ಆಶ್ಚರ್ಯ ಚಕಿತರಾಗಿದ್ದರು ಒಂದಷ್ಟು ಹಾವುಗಳು ಒಂದೆಡೆ ಸೇರಿದ್ದವು. ಆದರೆ ಅಂದಾ ಹಾಗೇ ಇದು ಹಾವುಗಳ ಸಭೆಯಲ್ಲ. ಹಾವುಗಳ “ಮಿಲನಕ್ರಿಯೆ” ನಡೆಯುತ್ತಿರುವ ಅಪರೂಪದ ದೃಶ್ಯ. ಇದು...
ಪುತ್ತೂರು, ಆಗಸ್ಟ್ 30 : ಹಿರಿಯ ಸಾಹಿತಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಪುತ್ತೂರಿನ ಲೋಕ ವಿಕಾಸ ಪ್ರತಿಷ್ಠಾನ ಹಾಗೂ ಲಷ್ಕರಿ ಕೇಶವ ಭಟ್ ಟ್ರಸ್ಟ್ ನ ಲಷ್ಕರಿ ಪ್ರಶಸ್ತಿಗೆ ಈ ಬಾರಿ ಆಯ್ಕೆಯಾಗಿದ್ದಾರೆ. ಸಾಹಿತ್ಯ...
ಉಡುಪಿ,ಆಗಸ್ಟ್ 29: ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವನ್ನು ಎಸ್.ಎಂ.ಎಸ್ ಪದವಿಪೂರ್ವ ಕಾಲೇಜು ಬ್ರಹ್ಮಾವರದಲ್ಲಿ ಆಯೋಜಿಸುವ ಸಂಬಂಧ ಇಂದು ಕಾಲೇಜಿನಲ್ಲಿ ಸಭೆ ನಡೆಸಲಾಯಿತು. ನವೆಂಬರ್ 15-20 ರೊಳಗಿನ ದಿನಾಂಕದಲ್ಲಿ ಕ್ರೀಡಾಕೂಟವನ್ನು ನಡೆಸುವ ಸಂಬಂಧ ಸಭೆಯಲ್ಲಿ...
ಉಡುಪಿ,ಆಗಸ್ಟ್ 26:ಜಿಲ್ಲೆಯಲ್ಲಿ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಪ್ರಾರಂಭಿಸಲು ಮಂಜೂರಾತಿಯನ್ನು ನೀಡಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್...
ಉಡುಪಿ, ಅಗಸ್ಟ್ 29 : ಖ್ಯಾತ ಬಾಲಿವುಡ್ ತಾರೆ ಪೂಜಾ ಹೆಗ್ಡೆ ತವರು ಜಿಲ್ಲೆ ಉಡುಪಿಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಕುಟುಂಬಸ್ಥರ ಜೊತೆ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನ ಆಗಮಿಸಿದ ನಟಿ ಪೂಜಾ ಹೆಗ್ಡೆ ಅವರು...
ಉಡುಪಿ, ಆಗಸ್ಟ್ 27: 2018 ಜನವರಿಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದಲ್ಲಿ ಎರಡನೇ ಬಾರಿಗೆ ಪೀಠಾರೋಹಣ ಮಾಡಲಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ...
ಉಡುಪಿ, ಅಗಸ್ಟ್ 27 : ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮ್ ಸಿಂಘೇ ಅವರ ಕೊಲ್ಲೂರು ಕಾರ್ಯಕ್ರಮ ರದ್ದಾಗಿದೆ. ಇಂದು ಭಾನುವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಬೇಕಾಗಿತ್ತು. ಆದರೆ ಪ್ರತಿಕೂಲ ಹವಮಾನದಿಂದ...
ಉಡುಪಿ, ಆಗಸ್ಟ್ 27 : ಪ್ರತಿ ವರ್ಷದಂತೆ ಈ ಬಾರಿಯೂ ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ- ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಜನರನ್ನು ಒಗ್ಗೂಡಿಸಲು ಮಹಾರಾಷ್ಟ್ರದಲ್ಲಿ ಬಾಲಗಂಗಾಧರ ತಿಲಕರಿಂದ ಆರಂಭಗೊಂಡ ಸಾರ್ವಜನಿಕ ಗಣೇಶೋತ್ಸವ ಕರಾವಳಿನಾಡಿನಲ್ಲಿ ಹೆಚ್ಚುಕಡಿಮೆ...