ಉಡುಪಿ, ಆಗಸ್ಟ್ 7 – ಯಾವುದೇ ಕೆಲಸದಲ್ಲಿ ಹೆಚ್ಚಿನ ಅನುಭವಗಳಿಸುವುದರಿಂದ ಕಾರ್ಯ ನಿರ್ವಹಣೆಯಲ್ಲಿ ದಕ್ಷತೆ ಹೆಚ್ಚಾಗಲಿದ್ದು , ಹೆಚ್ಚಿನ ಜ್ಞಾನ ವೃದ್ದಿಸುತ್ತದೆ, ಈ ನಿಟ್ಟಿನಲ್ಲಿ ತರಬೇತಿಗಳು ಹೆಚ್ಚಿನ ಅನುಭವಗಳನ್ನು ನೀಡುತ್ತವೆ ಎಂದು ಜಿಲ್ಲಾ ಮತ್ತು ಸತ್ರ...
ಉಡುಪಿ ಅಗಸ್ಟ್ 5 :– ಉಡುಪಿಯ ಕೃಷ್ಣ ಸನ್ನಿಧಿಯಲ್ಲಿ ಅಷ್ಟಮಿ ಬಹಳ ಪ್ರಸಿದ್ಧವಾದದ್ದು. ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ನಾಡಿನ ಹಬ್ಬ. ಸಾಮಾನ್ಯವಾಗಿ ಶ್ರಾವಣ ಮಾಸದ ಅಷ್ಟಮಿಯನ್ನೇ ಕೃಷ್ಣಾಷ್ಟಮಿ ಎಂದು ಆಚರಿಸಲಾಗುತ್ತದೆ. ಆದರೆ ಉಡುಪಿಯ ಕೃಷ್ಣ ಮಠದಲ್ಲಿ...
ಉಡುಪಿ, ಆಗಸ್ಟ್ 05: ಉಡುಪಿಯ ಇನ್ನಂಜೆ ರೈಲ್ವೆ ನಿಲ್ದಾಣದ ಬಳಿ , ಸಾಗುವಾನಿ ಮರವನ್ನು ಅಕ್ರಮವಾಗಿ ಕತ್ತರಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ, ಮೂವರನ್ನು ರೈಲ್ವೇ ರಕ್ಷಣಾ ದಳದ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳಾದ ಗುಣಕರ ಮಂಡೇಡಿ, ಇನ್ನಂಜೆ...
ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್ ಭವನದ ಶಂಕುಸ್ಥಾಪನೆ ನಡೆಯಿತು. ಉಡುಪಿ, ಆಗಸ್ಟ್ 04: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ , ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ...
ಉಡುಪಿ, ಆಗಸ್ಟ್ 3 : ಜಿಲ್ಲೆಯಲ್ಲಿನ ಎಂಡೋ ಸಲ್ಫಾನ್ ಪೀಡಿತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕುಂದಾಪುರ ತಾಲೂಕಿನ ನಾಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇನಾಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ...
ಉಡುಪಿ,ಆಗಸ್ಟ್ 02: ಜಿಲ್ಲೆಯಲ್ಲಿನ ವಿಕಲಚೇತನರಿಗೆ ಜಿಲ್ಲಾಡಳಿತದಿಂದ ಉದ್ಯೋಗವಕಾಶ ಒಗದಿಸುವ ಕುರಿತು ಚಿಂತನೆ ನಡೆದಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ಅವರು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್, ಅಲಿಮ್ಕೋ ಬೆಂಗಳೂರು, ಭಾರತೀಯ...
ಉಡುಪಿ ಅಗಸ್ಟ್ 2: ಆರು ವರ್ಷಗಳ ಹಿಂದೆ ಕಾರ್ಕಳ ತಾಲೂಕು ಕಾಂತಾವರ ಗ್ರಾಮದಲ್ಲಿ ಮನೆಗೆ ಬಂದಿದ್ದ ವ್ಯಕ್ತಿಯು ಅಸಭ್ಯವಾಗಿ ವರ್ತಿಸಿದ್ದರು ಎಂದು ಆರೋಪಿಸಿ ಅವರನ್ನು ಕೊಲೆಗೈದ ದಂಪತಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ...
ಉಡುಪಿ, ಆಗಸ್ಟ್ 2: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಹಿರಿಯ ನಾಗರೀಕರ ಸಂಸ್ಥೆ (ರಿ),...
ಉಡುಪಿ,ಆಗಸ್ಟ್ 01 : ಬೈಂದೂರು ವಿಧಾನಸಭಾಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ವಿವಿಧ ಘಟಕಗಳ ಪದ ಪ್ರದಾನ ಕಾರ್ಯಕ್ರಮ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ನಡೆಯಿತು ಸಮಾವೇಶವನ್ನು ಎಐಸಿಸಿ ವೀಕ್ಷಕರಾದ ಪಿ.ಸಿ. ವಿಷ್ಣುನಾದನ್ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಧ್ಯಕ್ಷ...
ಉಡುಪಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ : ಸರ್ಕಾರವನ್ನು ದೇವರೇ ಕಾಪಾಡಬೇಕು ಉಡುಪಿ ಜುಲೈ 30 : ಉಡುಪಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿದರು. ಕರಾವಳಿ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಅಧಿಕಾರ ನಡೆಸುತ್ತಿದ್ದು,...