ಉಡುಪಿ, ಜುಲೈ.24 : ಕೃಷ್ಣಮಠಕ್ಕೆ ನಗರಾಭಿವೃದ್ದಿ ಸಚಿವ ರೋಷನ್ ಬೇಗ್ ಭೇಟಿ ಶ್ರೀ ಕೃಷ್ಣನ ದರ್ಶನ ಪಡೆದರು. ನಂತರ ಮಠದಲ್ಲಿ ಪೇಜಾವರ ಶ್ರೀ ಗಳಿಗೆ ಗೌರವ ಸಲ್ಲಿಸಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...
ಉಡುಪಿ,ಜುಲೈ.24 : ಪದ್ಮ ವಿಭೂಷಣ, ವಿಜ್ಞಾನಿ ಪ್ರೊ. ಯು.ಆರ್ ರಾವ್ ನಿಧನ ಉಡುಪಿ ಪೇಜಾವರ ಶ್ರೀ ಗಳು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ,ಇದು ಅತ್ಯಂತ ದುಃಖದ ಘಟನೆಯಾಗಿದೆ. ರಾವ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿದ್ದ ವಿಜ್ಞಾನಿ ಆಗಿದ್ದು,...
ಉಡುಪಿ,ಜುಲೈ. 24: ಪದ್ಮವಿಭೂಷಣ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಮುಖ್ಯಸ್ಥ ಪ್ರೊ. ಯು.ಆರ್.ರಾವ್ (85) ಇಂದು ಮುಂಜಾನೆ ಅಸ್ತಂಗತರಾಗಿದ್ದಾರೆ.ಉಡುಪಿ ರಾಮಚಂದ್ರ ರಾವ್ ಅವರು ಬಾಹ್ಯಾಕಾಶ ವಿಜ್ಞಾನಿಗಳಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಭಾರತ ಇಂದು ಬಾಹ್ಯಾಕಾಶ...
ಉಡುಪಿ,ಜುಲೈ.20 : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬನ್ನಂಜೆಯ ನಾರಾಯಣಗುರು ಸಭಾಗೃಹದಲ್ಲಿ ಆಯೋಜಿಸಿದ್ದ ಸಂವಿಂಧಾನ ಶಿಲ್ಪಿ , ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 126 ತಮಗಿದೋ...
ಉಡುಪಿ.ಜುಲೈ.20 : ಕಳೆದ ಎರಡು ದಿನಗಳಿಂದ ಬೀಸುತ್ತಿರುವ ಭಾರೀ ಗಾಳಿಗೆ ಉಡುಪಿ ಜಿಲ್ಲೆಯಲ್ಲಿ ಅನೇಕ ಅನಾಹುತಗಳು ಸಂಭವಿಸಿವೆ. ಆನೇಕ ಮನೆಗಳಿಗೆ ಹಾನಿಯಾಗಿದೆ, ಹತ್ತಾರು ಮರಗಳು ಧರಗೆ ಉರುಳಿವೆ. ಪಡುಬಿದ್ರೆ ಎರ್ಮಾಳು ಪ್ರದೇಶದಲ್ಲಿ ಮಳೆ ಗಾಳಿಗೆ ಬಾರೀ...
ಉಡುಪಿ,ಜುಲೈ.19: ಕಾಡು ಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮೂಡು ಬೆಳ್ಳೆಯ ಕಲ್ಮಜೆಯಲ್ಲಿ ನಡೆದಿದೆ. ಚಿರತೆಯನ್ನು ಕಂಡು ಆತಂಕಗೊಂಡ ಸ್ಥಳೀಯರು ನಂತರ ಅರಣ್ಯಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯಧಿಕಾರಿಗಳ ತಂಡ ಸ್ಥಳೀಯ ತಜ್ಙ...
ಉಡುಪಿ, ಜುಲೈ 19 : ಉಡುಪಿ ಜಿಲ್ಲಾ ಪಂಚಾಯತಿನ 2017-18ನೇ ಸಾಲಿನ ಕ್ರಿಯಾ ಯೋಜನೆ ಹಾಗೂ ಪ್ರಗತಿ ಪರಿಶೀಲನೆ ಸಭೆ ಡಾ: ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪಂಚಾಯತಿನ ಅಧ್ಯಕ್ಷರಾದ ದಿನಕರ ಬಾಬು ಇವರ...
ಉಡುಪಿ,ಜುಲೈ.19: ಉಡುಪಿ ಕಲ್ಯಾಣಪುರದ ನಯಂಪಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಸೇತುವೆ ಬಳಿ ಪ್ರಯಾಣಿಕರಿದ್ದ ಟೆಂಪೋ ಒಂದು ನಡು ರಸ್ತೆಯಲ್ಲೇ ಪಲ್ಟಿ ಹೊಡೆದಿದ್ದು, ಪ್ರಯಾಣಿಕರು ಅಲ್ಪ-ಸ್ವಲ್ಪ ಗಾಯಗಳಿಂದ ಪವಾಡ ದೃಶ್ಯರಾಗಿ ಪಾರಗಿದ್ದಾರೆ. ಟೆಂಪೋ ಟ್ರಾವೆಲರ್...
ಮಂಗಳೂರು/ಉಡುಪಿ ,ಜುಲೈ,19: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಜನ ಜೀವನದ ಮೇಲೂ ಪರಿಣಾಮ ಬೀರಿದೆ. ಭಾರಿ ಗಾಳಿಯೊಂದಿಗೆ ಸತತವಾಗಿ ಮಳೆ ಸುರಿಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೂಡ ಭಾರಿ ಗಾಳಿ ಮಳೆಯಾಗುತ್ತಿದ್ದು, ಪಡುಬಿದ್ರಿಯ ತೆಂಕ...
ಉಡುಪಿ, ಜುಲೈ.19: ಕರಾವಳಿಯ ಈ ಜಿಲ್ಲೆ ಸದ್ಯದಲ್ಲೇ ಹೊಸ ಸಾಹಸ ಕ್ರೀಡೆಗೆ ತೆರೆದುಕೊಳ್ಳಲಿದೆ. ಮುಂದಿನ ಮೂರು ತಿಂಗಳಿನಿಂದ ಕಾಪು ಕಡಲ ಕಿನಾರೆಯಲ್ಲಿ ಸಾಹಸ ಕ್ರೀಡೆಯಾಗಿರುವ ಸ್ಕೂಬಾ ಡೈವಿಂಗ್ ಆರಂಭವಾಗಲಿದೆ. ಕೋರಲ್ ರೀಫ್ ಎಂದು ಕರೆಯಲ್ಪಡುವ ಈ...