ಉಡುಪಿ ಜುಲೈ 23: ಉಡುಪಿಯಲ್ಲಿ ಬಿದ್ದ ಭಾರಿ ಮಳೆ ನದಿ, ನದಿ ಪಾತ್ರಗಳಲ್ಲಿ ನೆರೆಸೃಷ್ಟಿಯಾಗಿತ್ತು. ನದಿ ಪಾತ್ರದ ಗದ್ದೆ ತೋಟಗಳು ಜಲಾವೃತವಾಗಿತ್ತು. ಮೈದುಂಬಿ ಹರಿದ ನದಿಗಳು ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿದೆ. ನೆರೆ ಇಳಿಯುತ್ತಿದ್ದಂತೆ ಆಗಿರುವ...
ಕುಂದಾಪುರ ಜುಲೈ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿ ಘಾಟಿ ಬಳಿ ಸೋಮವಾರ ನಡೆದಿದೆ. ಈ ಘಟನೆಯಲ್ಲಿ 17 ವಿಧ್ಯಾರ್ಥಿಗಳು ಸೇರಿದಂತೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ...
ಉಡುಪಿ: ಜನರ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಬಂದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ, ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು...
ಅಂಕೋಲಾ : 10 ಜೀವಗಳನ್ನು ಬಲಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿದ ಪ್ರದೇಶಕ್ಕೆ ಬಿರು ಮಳೆ ಮಧ್ಯೆ ಸಿಎಂ ಸಿದ್ದರಾಮಯ್ಯ ಭಾನುವಾರ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಭೇಟಿ...
ಉಡುಪಿ: ಹುಚ್ಚು ನಾಯಿಯೊಂದು ಹಲವಾರು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎಂದು ತಿಳಿದುಬಂದಿದೆ....
ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾಪು ರಾಷ್ಟ್ರೀಯ ಹೆದ್ದಾರಿಯ ಕೊಪ್ಪಲಂಗಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ...
ಉಡುಪಿ ಜುಲೈ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ವಾಪಾಸ್ ಪಡೆಯದಿದ್ದರೆ ವಿಧಾನಸೌಧದ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಕಾರ್ಕಳ ಜುಲೈ 20: ವ್ಯಕ್ತಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಕೃತ್ಯ...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ...
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...