ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಕರಂಬಳ್ಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್...
ಕೃಷ್ಣನ ನಾಡು ಉಡುಪಿಯ ಬೀದಿ ಬೀದಿಗಳಲ್ಲೂ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಆಚರಣೆ, ತಯಾರಿ ಜೋರಾಗಿದ್ದು ಇಂದು ಅಪರಾಹ್ನ ನಡೆಯುವ ಅಷ್ಟಮಿ ವಿಟ್ಲಪಿಂಡಿ ಉತ್ಸವ( ಕೃಷ್ಣ ಲೀಲೋತ್ಸವ) ಕ್ಕೆ ಬೇಕಾದ ಸಿದ್ಧತೆಗಳು ಪೂರ್ಣಗೊಂಡಿದ್ದು ರಥ ಬೀದಿ...
ಉಡುಪಿ ಅಗಸ್ಟ್ 26: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಡ್ರಗ್ಸ್ ಸಪ್ಲೈ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಅಭಯ್ ಎಂದು...
ಉಡುಪಿ: ಕಾರ್ಕಳ ಯುವತಿಯ ಗ್ಯಾಂಗ್ ರೇಪ್ (Karkala Gang Rape) ಪ್ರಕರಣಕ್ಕೆ ಸಂಬಂಧಿಸಿ ಮಾದಕ ದ್ರವ್ಯ ಸೇವನೆ ಕುರಿತು ಸಂತ್ರಸ್ತೆ ಹಾಗೂ ಆರೋಪಿಗಳ ರಕ್ತದ ಮಾದರಿಯ ಪರೀಕ್ಷೆ ನಡೆಸಲಾಗಿದ್ದು, ಸಂತ್ರಸ್ತೆಯ ವರದಿಯಲ್ಲಿ ಪಾಸಿಟಿವ್ ಮತ್ತು ಆರೋಪಿಗಳಾದ...
ಮಂಗಳೂರು :ಕಾರ್ಕಳದಲ್ಲಿ ಡ್ರಗ್ಸ್ ಜಿಹಾದ್ ದೊಂದಿಗೆ ನಡೆದ ಗ್ಯಾಂಗ್ ರೇಪ್ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ದುರ್ಗಾವಾಹಿನಿ ಒತ್ತಾಯಿಸಿದೆ. ಕಾರ್ಕಳ ನಗರದಲ್ಲಿ ಯುವತಿಯನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ನಡೆದಿದ್ದು...
ಉಡುಪಿ ಅಗಸ್ಟ್ 25: ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿದ ಆರೋಪಿ ಅಲ್ತಾಫ್ ವಿರುದ್ದ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮುಸ್ಲಿಂ ಸಂಘಟನೆಗಳು ಆತನ ಪರ ಸಮುದಾಯದ ಯಾವುದೇ ವಕೀಲರು ವಾದ ಮಾಡದಂತೆ...
ಕುಂದಾಪುರ ಅಗಸ್ಟ್ 24 : ಇತ್ತೀಚೆಗಷ್ಟೇ ರಾಷ್ಟ್ರಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿಯವರ ಪೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಂತಾರ ಚಾಪ್ಟರ್ 1’ರ ಸಿನಿಮಾದಲ್ಲಿ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಕುಂದಾಪುರದಲ್ಲಿ ನಟ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ಕುಕ್ಕುಂದೂರು ಅಯ್ಯಪ್ಪ ನಗರ ಗರಡಿ ಬಳಿ ನಡೆದ ಹಿಂದೂ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ( karkala gang rape) ಹಿಂದೆ ಅಂತಾರಾಷ್ಟ್ರೀಯ ಜಿಹಾದಿ ಡ್ರಗ್ಸ್ ಜಾಲ ಶಾಮೀಲಾಗಿರುವ...
ಉಡುಪಿ, ಆಗಸ್ಟ್ 23: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ ಅವರ ವಿವಾಹವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿನೇಶ ಎ.ಪಿ...
ಕಾರ್ಕಳ : ಹಿಂದೂ ಯುವತಿ ಮೇಲಿನ ಪೈಶಾಚಿಕ ಕೃತ್ಯವನ್ನು ಕಾರ್ಕಳ(karkala) ಶಾಸಕ ಸುನೀಲ್ ಕುಮಾರ್ ಖಂಡಿಸಿದ್ದಾರೆ. ಬಡ ಯುವತಿಯೋರ್ವಳಿಗೆ ಮತ್ತು ಬರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು...