ಉಡುಪಿ ಜುಲೈ 12: ಮಣಿಪಾಲದಲ್ಲಿ ಗ್ಯಾಂಗ್ ವಾರ್ ನಡಸಿ ಅರೆಸ್ಟ್ ಅಗಿರುವ ಕಾಪುವಿನ ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು...
ಕುಂದಾಪುರ ಜುಲೈ 12: ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪ್ಪೋ ಬಳಿ ನಡೆದಿದೆ....
ಕೋಟ ಜುಲೈ 11: ಕುಂದಾಪುರದ ಶ್ರೀಮಾತಾ ಆಸ್ಪತ್ರೆಯ ಖ್ಯಾತ ಇಎನ್ ಟಿ ತಜ್ಞ ಕಲಾವಿದ ಡಾ. ಸತೀಶ ಪೂಜಾರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ,...
ಉಡುಪಿ, ಜುಲೈ 10: ಸಿಎ ಓದುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಹೆರ್ಗದಲ್ಲಿ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ...
ಉಡುಪಿ : ಉಡುಪಿ ಜಿಲ್ಲೆಯ ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಸ್ ಟ್ರಾವೆಲ್ಸ್ ಎಂಬ...
ಉಡುಪಿ: ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಜೀರ್ಣೋದ್ಧಾರಗೊಳ್ಳುತ್ತಿರುವ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆಗೂಡಿ ದೇವಳಕ್ಕೆ ಆಗಮಿಸಿದ ಸೂರ್ಯಕುಮಾರ್ ಯಾದವ್ ಅವರನ್ನು...
ಕಾರ್ಕಳ: ಪಾದಚಾರಿಯೊಬ್ಬರು ಕ್ರೇನ್ ಒಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾರ್ಕಳ ನಗರ ಠಾಣೆಯ ವ್ಯಾಪ್ತಿಯ ಅಯ್ಯಪ್ಪ ನಗರ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಅಂಗಾರ(75) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಂಗಾರ...
ಉಡುಪಿ ಜುಲೈ 09: ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಇಂದು ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಟಿ20 ವಿಶ್ವಕಪ್ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿ ಜೊತೆಗೆ...
ಉಡುಪಿ ಜುಲೈ 08 : ಉಡುಪಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು. ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಜುಲೈ...
ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...