ಉಡುಪಿ ಮಾರ್ಚ್ 19 : ಬಿಜೆಪಿಯಿಂದ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಇದೀಗ ಡಿವಿ ಸದಾನಂದ ಗೌಡ ಅವರು ಕಾಂಗ್ರೇಸ್ ಕಡೆ ಮುಖ ಮಾಡಲಿದ್ದಾರೆ ಎಂದು ಹೇಳಲಾಗಿದ್ದು, ಒಂದು ವೇಳೆ ಸದಾನಂದ ಗೌಡ ಕಾಂಗ್ರೇಸ್ ಗೆ...
ಮಂಗಳೂರು :ದೈವ ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ ದಬ್ಬಾಳಿಕೆಗಳನ್ನು ಯಾವೋತ್ತು ಸಹಿಸಲ್ಲ. ಇದು ಇಲ್ಲೇ ಕೊನೆಯಾಗಬೇಕು. ಮುಂದೆ ಇದು ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು...
ಚಿಕ್ಕಮಗಳೂರು ಮಾರ್ಚ್ 18: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಕಾರಣ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ...
ಉಡುಪಿ : ಚುನಾವಣಾ ಪ್ರಚಾರ ಕರಪತ್ರ ದ್ವೇಷಪೂರಿತವಾಗಿದ್ದರೆ, ಮಾನಹಾನಿಕಾರಕವಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಹಾಗೂ ಪ್ರಿಂಟರ್...
ಉಡುಪಿ ಮಾರ್ಚ್ 16: ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಚುನಾವಣಾ ತಯಾರಿ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಮಾಹಿತಿ ನೀಡಿದ್ದಾರೆ....
ಮಂಗಳೂರು ಮಾರ್ಚ್ 16: ಲೋಕಸಭೆ ಚುನಾವಣೆಗೆ ದಿನ ಘೋಷಣೆ ಯಾಗಿದ್ದು, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದ ಎಪ್ರಿಲ್ 26...
ಮಂಗಳೂರು :ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ...
ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ...
“ನಮ್ಮವರಿಗೆ ಎಂಪಿ ಕೋಟಾ ಬೇಕು ಅಂದಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡು ‘ಕೋಟ’ ಕೊಟ್ಟುಬಿಟ್ರಾಂತ”, “ಎಲ್ಲಿದೆ ಸಿದ್ಧಾಂತ? ಮೌನಿಯನ್ನು ಅಭ್ಯರ್ಥಿ ಮಾಡಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸೈಲೆಂಟ್ ಮಾಡಿಬಿಟ್ಟರು”, “ಅಣ್ಣ ಇಲ್ಲಾ ಅಂದರೆ ಎಲ್ಲಾ ಪ್ರೋಗ್ರಾಂ ಕ್ಯಾನ್ಸಲ್ ಆಗುತ್ತದೆ....
ಉಡುಪಿ ಮಾರ್ಚ್ 14: ಗೋಬ್ಯಾಕ್ ಅಭಿಯಾನದ ನಡುವೆಯೂ ಬೆಂಗಳೂರು ಉತ್ತರದಿಂದ ಟಿಕೆಟ್ ಪಡೆಯುವಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ. ಉಡುಪಿ ಚಿಕ್ಕಮಗಳೂರು ಎರಡೂ ಜಿಲ್ಲೆಯಲ್ಲೂ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಗೋ ಬ್ಯಾಕ್ ಅಭಿಯಾನ...