ಉಡುಪಿ, ಜುಲೈ 03 : ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿAದ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ...
ಉಡುಪಿ, ಜುಲೈ02: ಉಡುಪಿ ಜಿಲ್ಲೆಯಲ್ಲಿ ಬೈಂದೂರಿನಲ್ಲಿ ಮಳೆಗಾಲದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಚಿದೆ. ಬೈಂದೂರಿನಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಪಡುವ ಕಷ್ಟದ ವಿಡಿಯೋ ಒಂದು ಇದೀಗ ವೈರಲ್ ಆಗಿದೆ. ಉಡುಪಿ ಜಿಲ್ಲೆಯಲ್ಲಿ...
ಕೋಟ ಜೂನ್ 30 : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಕೋಟ ಶ್ರೀನಿವಾಸ...
ಉಡುಪಿ, ಜೂನ್ 30: ರಾಷ್ಟ್ರೀಯ ಹೆದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸೆಪ್ಟಂಬರ್...
ಕೊಲ್ಲೂರು, ಜೂನ್ 29: ಕೆರೆಗೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನಪ್ಪಿದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ...
ಉಡುಪಿ ಜೂನ್ 29: ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬರು ದಾರುಣವಾಗಿ ಸಾವಿಗೀಡಾದ ಘಟನೆಯೊಂದು ಹೊಸ್ಮಾರು ಬಳಿ ನಡೆದಿದೆ. ಮೃತರನ್ನು ನೀಕ್ಷಾ (26) ಎಂದು ಗುರುತಿಸಲಾಗಿದೆ. ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು...
ಕಾರ್ಕಳ: ನೋಡು ನೋಡುತ್ತಿದ್ದಂತೆ ಮನೆಯೆದುರಿನ ಬಾವಿಯೊಂದು ಭೂಕುಸಿತಕ್ಕೊಳಗಾದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ನಡೆದಿದೆ. ಬಾವಿ ಕುಸಿಯುತ್ತಿರುವ ದೃಶ್ಯ ವೈರಲ್ ಆಗಿದೆ. ಮನೆಯಂಗಳದಲ್ಲೇ ಇದ್ದ ಬಾವಿ ಮನೆಯವರ ಕಣ್ಣೆದುರೇ...
ಉಡುಪಿ ಜೂನ್ 28: ಖಾಸಗಿ ಬಸ್ ಚಾಲಕನೊಬ್ಬನಿಗೆ ಬಸ್ ಚಾಲನೆ ವೇಳೆ ಹಠಾತ್ ಆಗಿ ಅಸ್ವಸ್ಥಗೊಂಡ ಘಟನೆ ನಡೆದಿದ್ದು, ಈ ವೇಳೆ ಬಸ್ ಹಿಮ್ಮುಖವಾಗಿ ಚಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಉಡುಪಿದಿಂದ ಪರ್ಕಳಕ್ಕೆ ತೆರಳುತ್ತಿದ್ದ...
ಶಿವಮೊಗ್ಗ : ಮಲೆನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟದ ಮಧ್ಯೆಯೂ ಪ್ರವಾಸಿಗರ ಸಂಖ್ಯೆ, ವಾಹನಗಳ ಓಡಾಟ ಜಾಸ್ತಿಯಾಗಿದೆ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ...
ಮಂಗಳೂರು ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಡೆದೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.ಅಲ್ಲದೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆ...