ಬೆಂಗಳೂರು ಡಿಸೆಂಬರ್ 25: ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು,...
ಮಂಗಳೂರು : ಯೇಸು ಕ್ರಿಸ್ತರ ಜನನದ ದಿನವಾದ ಡಿ.25 ರಂದು ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಕರಾವಳಿಯಲ್ಲೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಕರಾವಳಿಯ ಪ್ರಮುಖ ಜಿಲ್ಲೆಗಳಾದ...
ಉಡುಪಿ ಡಿಸೆಂಬರ್ 24: ಮುಂಗಾರುಮಳೆ ಖ್ಯಾತಿಯ ನಟಿ ಪೂಜಾಗಾಂಧಿ ತಮ್ಮ ಪತಿ ವಿಜಯ್ ಘೋರ್ಪಡೆಯೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆಸಲ್ಲಿಸಿದರು. ಮದುವೆ ಆದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ...
ಉಡುಪಿ : ಉಡುಪಿ ಮಲ್ಪೆಯ ಮೀನಿಗಾರರ ಬಲೆಗೆ ಬೃಹತ್ ಗಾತ್ರದ ಮೀನೊಂದು ಬಿದ್ದಿದ್ದು ಬರೋಬ್ಬರಿ 400 ಕೆ ಜಿ ತೂಕ ಹೊಂದಿದೆ. ಮಲ್ಪೆಯ ಬಲರಾಂ ಪರ್ಸೀನ್ ಬೋಟಿನವರಿಗೆ ಈ ಬೃಹತ್ ಗಾತ್ರದ ಮೀನು ದೊರೆತಿದೆ. ಈ...
ಉಡುಪಿ : ಕೈರಂಪಣಿ ಮೀನುಗಾರಿಕೆಗೆ ಬಲೆ ಬೀಸುತ್ತಿದ್ದ ಯುವಕ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಕಾಡಿಪಟ್ಣ ಬೀಚ್ ಬಳಿ ಸಂಭವಿಸಿದೆ. ಪಡುಬಿದ್ರಿ ಗೊಪಾಲ ಅವರ ಮಗ ವಸಂತ (32)...
ಮೈಸೂರು ಡಿಸೆಂಬರ್ 22 : ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯಲು ಕಾಂಗ್ರೇಸ್ ಸರಕಾರ ಮುಂದಾಗಿದ್ದು, ಈ ಹಿನ್ನಲೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರುಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ....
ಮಂಗಳೂರು : ರಾಜ್ಯದಲ್ಲಿ ಚಳಿಶೀತದೊಂದಿಗೆ ಕೊರೋನಾ ಸೋಂಕು ಕೂಡ ಹೆಚ್ಚಾಗುತ್ತಿದೆ. ಕರ್ನಾಟದಲ್ಲಿ ಕೊರೊನಾ ಪೀಡಿರ ಸಂಖ್ಯೆ ಕೂಡ ಕೂಡ 300 ರ ಗಡಿ ದಾಟಿದೆ. ರಾಜ್ಯದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ...
ಕುಂದಾಪುರ ಡಿಸೆಂಬರ್ 22: ಹವ್ಯಾಸಿ ಸೈಕಲ್ ಚಾಲಕರೊಬ್ಬರು, ಬಸ್ಸಿನ ಫ್ರಂಟ್ ಟೈಯರ್ ನಡಿಗೆ ಸಿಲುಕಿ ಕೂದಲೆಳೆಯಲ್ಲಿ ಪಾರಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಾಸ್ತ್ರಿ ಸರ್ಕಲ್ ಆವರಣದಲ್ಲಿ, ನಡೆದ ಈ...
ಉಡುಪಿ ಡಿಸೆಂಬರ್ 22: ಉಡುಪಿಯಲ್ಲಿ ತೆಲುಗು ಸಿನೆಮಾ ಚಿತ್ರಿಕರಣಕ್ಕೆ ಆಗಮಿಸಿರುವ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಸಾಯಿ ಪಲ್ಲವಿ ಅವರ ಬಹು ನಿರೀಕ್ಷಿತ ತೆಲುಗು...
ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಗೊಂಡು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟ್ ನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಣಾ ಸಂಸ್ಥೆಯ ಶ್ರೀ ನಾರಾಯಣ ಎಂಬ ಬೋಟ್...