ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಇದೇ...
ಉಡುಪಿ : ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ಲಕ್ಷಾಂತರ ರೂಪಾಯಿಗಳ ಟೋಪಿ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ...
ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ. ಮೃತರನ್ನು ಮರವಂತೆ...
ಉಡುಪಿ ಫೆಬ್ರವರಿ 18:ವಾಹನವೊಂದು ಅಪರಿಚಿತ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ ಕಾರಣ ಅಪಘಾತದ ನಡೆದ ಬಳಿಕ...
ಉಡುಪಿ, ಫೆಬ್ರವರಿ 17:ಪರೀಕ್ಷೆ ಬರೆಯುತ್ತಿರುವ ವೇಳೆ ಮೊಬೈಲ್ ಬಳಕೆ ಮಾಡಿದ್ದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿಧ್ಯಾರ್ಥಿ ಮನನೊಂದು ಆರನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ...
ಉಡುಪಿ ಫೆಬ್ರವರಿ 16: ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದೀಗ ಮೀನುಗಾರ ಮುಖಂಡರು ಏನು ಕೆಲಸ ಮಾಡಿದ್ದೀರಿ ಎಂದು ತರಾಟೆ ತೆಗೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ....
ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕರಾವಳಿಯ ನೇತಾರರು ಏನಂದ್ರು..!? … ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ ಸಿರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ...
ಉಡುಪಿ ಫೆಬ್ರವರಿ 16: ನಾನು ಉಡುಪಿ ಚಿಕ್ಕಮಗಳೂರು ಬಿಟ್ಟು ಬೇರೆ ಲೋಕಸಭಾ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೆ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮ ಪ್ರತಿನಿಧಿಗಳ...
ಕಾರ್ಕಳ : ಕೇರಳದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಕ್ಸಲ್ ನಾಯಕಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಅವಳನ್ನು ಸ್ಥಳಮಹಜರಿಗಾಗಿ ಪೊಲೀಸರು ಬಿಗಿ ಭದ್ರತೆಯಲ್ಲಿ ಕಾರ್ಕಳಕ್ಕೆ ಕರೆತಂದಿದ್ದಾರೆ. 2023ರ ನ. 7 ರಂದು ಕೇರಳ ಪೊಲೀಸರಿಗೆ ಶ್ರೀಮತಿ ಸೆರೆಸಿಕ್ಕಿದ್ದಳು.ಕೇರಳದ...
ಹಂತಕ ಆರೋಪಿ ಪ್ರವೀಣ್ ಚೌಗುಲೆ ಸರಣಿ ಹತ್ಯೆಗಳ ಬಗ್ಗೆ ಭಯಾನಕ ಸಂಗತಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇದೆಲ್ಲಾ ಪೊಲೀಸರ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ. ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ತಾಯಿ ಮಕ್ಕಳ ಕೊಲೆಗಳ ಉಡುಪಿ ನೇಜಾರು...