ಉಡುಪಿ ಜೂನ್ 21 : ಭಿಪರ್ ಜಾಯ್ ಚಂಡಮಾರುತದ ಬಳಿಕ ಇದೀಗ ಸಮುದ್ರ ತೀರಕ್ಕೆ ವಿಚಿತ್ರ ವಸ್ತುಗಳು ತೇಲಿ ಬರುತ್ತಿದೆ. ಮಲ್ಪೆ ಬೀಚ್ ನಲ್ಲಿ ಅಪರೂಪಗ ಬಿಳಿ ಬಣ್ಣ ತ್ಯಾಜ್ಯವೊಂದು ತೇಲಿ ಬಂದಿದೆ. ಶ್ಯಾವಿಗೆಯಂತಿರುವ ಪದಾರ್ಥ...
ಉಡುಪಿ, ಜೂನ್ 20: ‘ಮತಾಂತರ ನಿಷೇಧ ಕಾಯ್ದೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಮತಾಂತರ ಹಾವಳಿಯಿಂದ ಕುಟುಂಬಗಳು...
ಉಡುಪಿ, ಜೂನ್ 19: ಮುಚ್ಲಕೋಡಿನ ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಭಾನುವಾರ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ...
ಕಾರ್ಕಳ ಜೂನ್ 18: ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ನಡೆದಿದೆ. ಪುನೀತ್ (38 ) ಮತ್ತು ಬಾಲಾಜಿ (36 ) ಮೃತಪಟ್ಟ...
ಕಾರ್ಕಳ ಜೂನ್ 18 : ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಲದಲ್ಲೇ ಸಾವನಪ್ಪಿದ್ದು, ಬೈಕ್ ನಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಆಗುಂಬೆ ಘಾಟಿಯ ಶಿವಮೊಗ್ಗ...
ಕುಂದಾಪುರ, ಜೂನ್ 16 : ವಾಹನದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ತುರುಕಿಸಿಕೊಂಡು ಸಾಗಿಸುತ್ತಿರುವುದನ್ನು ನಸುಕಿನ ಹೊತ್ತು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟುವಿನಲ್ಲಿ ಈ ಘಟನೆ...
ಉಡುಪಿ, ಜೂನ್ 15: ಉಡುಪಿಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ ಮುಂದುವರಿದಿದ್ದು. ನಗರದ ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ....
ಉಡುಪಿ, ಜೂನ್ 14 : ಜಿಲ್ಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಸಾಕಷ್ಟಿದ್ದು, ತುರ್ತು ಸಂದರ್ಭಗಳಲ್ಲಿ ಇವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳ ದಿನಾಚರಣೆಯು ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿದೆ ಎಂದು ಜಿಲ್ಲಾ ಆರೋಗ್ಯ...
ಉಡುಪಿ, ಜೂನ್ 14 : ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ರಜತಾದ್ರಿಯ...
ಉಡುಪಿ, ಜೂನ್ 14 : ದೇಶವನ್ನ ಆರ್ಥಿಕವಾಗಿ ಮತ್ತು ಎಲ್ಲಾ ರಂಗದಲ್ಲಿ ವಿಶ್ವದಲ್ಲೇ ಸದೃಢ ರಾಷ್ಟçವನ್ನಾಗಿರುವ ಜವಾಬ್ದಾರಿ ಇಂದಿನ ಯುವಜನರ ಮೇಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...