ಉಡುಪಿ, ಅಕ್ಟೋಬರ್ 11 : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ....
ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ. ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ...
ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು:ಇಸ್ರೇಲ್...
ಉಡುಪಿ ಅಕ್ಟೋಬರ್ 10: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಪೊಲೀಸ್ ಇಲಾಕೆ...
ಕುಂದಾಪುರ ಅಕ್ಟೋಬರ್ 10: ಸ್ಥಳೀಯ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) (42) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ನಿವಾಸಿಗಳಾದ ಶಫಿವುಲ್ಲಾ ಅಲಿಯಾಸ್...
ಇಸ್ರೇಲ್ ನಲ್ಲಿ 12 ಕ್ಕೂ ಅಧಿಕ ಜನ ಕರ್ನಾಟಕದವರಿದ್ದು ಅವರ ನೆರವಿದೆ ರಾಜ್ಯ ಸರ್ಕಾರ ಧಾವಿಸಿದ್ದು ಪ್ರತ್ಯೇಕ ಹೆಲ್ಪ್ ಲೈನ್ ಆರಂಭಿಸಿದೆ. ಬೆಂಗಳೂರು: ಇಸ್ರೇಲ್ – ಪ್ಯಾಲೆಸ್ತೀನ್ನ ಹಮಾಸ್ ಉಗ್ರರ ನಡುವಿನ ಕದನ 2 ನೇ...
ಬ್ರಹ್ಮಾವರ ಅಕ್ಟೋಬರ್ 8: ಪೆಜಮಂಗೂರು ಗ್ರಾಮದ ಮೊಗವೀರಪೇಟೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಆನಂದ ಮರಕಾಲ(50) ಎಂದು ಗುರುತಿಸಲಾಗಿದೆ. ಆರೋಪಿ ಅಕ್ಟೋಬರ್ 7 ರಂದು ತನ್ನ...
ಉಡುಪಿ ಅಕ್ಟೋಬರ್ 08: ಗಾಂಜಾ ನಶೆಯಲ್ಲಿದ್ದ ಕೆಲಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ. ವಿಕೇಂಡ್ ಹಿನ್ನಲೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಕ್ಷುಲ್ಲಕ ಕಾರಣಕ್ಕೆ...
ಉಡುಪಿ ಅಕ್ಟೋಬರ್ 07: ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ ಮಾಡುವವರ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಉಡುಪಿಯಂತಹ ಧಾರ್ಮಿಕ ಪ್ರದೇಶದಲ್ಲಿ ಮಹಿಷಾ ದಸರಾ ರೀತಿಯ ಕೆಲಸವನ್ನು ನಿಲ್ಲಿಸಿ ಎಂದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ...
ಹಸೆಮನೆ ಏರಲಿರುವ ಮಂಗಳೂರಿನ ಜೋಡಿಯೊಂದು ತಮ್ಮ ಮದುವೆ ಆಮಂತ್ರಣದ ಪತ್ರಿಕೆಯನ್ನು ಅಳಿವಿನಂಚಿನಲ್ಲಿರುವ ಕೊರಗ ಭಾಷೆಯಲ್ಲಿ(Koraga language )ಪ್ರಕಟಿಸಿ ಸುದ್ದಿ ಮಾಡಿದ್ದಾರೆ. ಮಂಗಳೂರು : ಎರಡು ಕುಟುಂಬಗಳನ್ನು ಒಟ್ಟಾಗಿಸುವ ಮದುವೆ, ವಿವಾಹ ಎಂಬ ಮೂರು ಅಕ್ಷರಗಳ ಪದಕ್ಕೆ...