ಕಾರ್ಕಳ ಜನವರಿ 23: ನಿಂತಿದ್ದ ಟೆಂಪೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಸಾಣೂರು ರಾಮ ಮಂದಿರ ಬಳಿ ನಡೆದಿದೆ. ಚಿಕ್ಕೋಡಿ ಡಿಪೊಗೆ ವಿಭಾಗದ ಬಸ್...
ಗಂಗೊಳ್ಳಿ, ಜನವರಿ 22: ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಕಳ್ಳತನ ಮಾಡಿದ ದಂಪತಿಗಳನ್ನು ಅರೆಸ್ಟ್ ಮಾಡುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ ಆತನ ಪತ್ನಿ ಪ್ರಮೀಳಾ(30) ಎಂದು ಗುರುತಿಸಲಾಗಿದೆ....
ಉಡುಪಿ, ಜನವರಿ 22 : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ...
ಉಡುಪಿ ಜನವರಿ 21: ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ಕರಪತ್ರ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಎಚ್ಚೆತ್ತ ಉಡುಪಿ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇವಲ ಮೊಬೈಲ್ ನಂಬ್ರ ಮಾತ್ರ...
ಕಾರ್ಕಳ ಜನವರಿ 19: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ...
ಕಾರ್ಕಳ ಜನವರಿ 19: ರಾಜ್ಯಾಧ್ಯಕ್ಷ ವಿಚಾರಕ್ಕೆ ಬಿಜೆಪಿಯಲ್ಲಿ ನಡೆಯುತ್ತಿರುವ ಒಳ ಜಗಳಕ್ಕೆ ಇದೀಗ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮತ್ತೊಂದು ಶಾಕ್ ನೀಡಿದ್ದಾರೆ. ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...
ಕಾರ್ಕಳ ಜನವರಿ 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಮೂವರಿಗೆ ಗಾಯಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ...
ಕಾರ್ಕಳ ಜನವರಿ 16: ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಪಡೆಯದ ಹಿನ್ನಲೆ ಯಕ್ಷಗಾನವನ್ನು ನಿಲ್ಲಿಸಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರ ಕ್ರಮವನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಖಂಡಿಸಿದ್ದಾರೆ. ಈ ಕುರಿತಂತೆ...
ಉಡುಪಿ ಜನವರಿ 15: ಕರಾವಳಿಯಲ್ಲಿ ಇದೀಗ ಯಕ್ಷಗಾನವನ್ನು ಪೊಲೀಸರು ಅರ್ಧದಲ್ಲಿ ನಿಲ್ಲಿಸುತ್ತಿದ್ದಾರೆ. ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣವೊಡ್ಡಿ ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ ಪ್ರಕರಣ ನಡೆದಿದೆ. ಪೊಲೀಸರು ಕ್ರಮವನ್ನು ಜಿಲ್ಲಾ ಎಸ್ಪಿ ಸಮರ್ಥಿಸಿಕೊಂಡಿದ್ದು, ಸುಪ್ರೀಂಕೋರ್ಟ್...
ಉಡುಪಿ ಜನವರಿ 14: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಮರವಂತೆ ಬೀಚ್ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉತ್ತರಕನ್ನಡ ಜಿಲ್ಲೆಯ ಅಬ್ರಾರ್ ಶೇಖ್, ಮೊಹಮ್ಮದ್...