ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ. ಮಣಿಪಾಲ : ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು...
ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ : ಉಡುಪಿಯಲ್ಲಿ ಸರ್ಕಾರಿ ಕಚೇರಿಗೆ ಕಳ್ಳರು ಲಗ್ಗೆ ಇಟ್ಟಿದ್ದು ಅತ್ಯಮೂಲ್ಯ ದಾಖಲೆಗಳನ್ನು ಖದೀಮರು ಕೊಂಡೊಯ್ದಿದ್ದಾರೆ. ಉಡುಪಿ ತಾಲೂಕು ಕಛೇರಿಯ ಅಧೀನಕ್ಕೆ...
ಕೊಲ್ಲೂರು ಸೆಪ್ಟೆಂಬರ್ 30 : ಜಮೀನಿಗೆ ದನಗಳು ಬರುತ್ತೆ ಅಂತ ವ್ಯಕ್ತಿಯೊಬ್ಬ ಅಕ್ಕಪಕ್ಕದ ಮನೆಯವರ ದನಗಳ ಮೇಲೆ ಕೋವಿಂದ ಗುಂಡು ಹೊಡೆದಿದ್ದು, ಅವರುಗಳಲ್ಲಿ 4 ದನಗಳ ಸಾವನಪ್ಪಿದೆ. ಬೆಳ್ಳಾಲ ಗ್ರಾಮದ ಅಂಗಡಿಜೆಡ್ಡು ಎಂಬಲ್ಲಿ ನರಸಿಂಹ ಎಂಬಾತನೇ...
ಉಡುಪಿ ಸೆಪ್ಟೆಂಬರ್ 30: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಹೊಸ ನಿಯಮದಿಂದ ಉಂಟಾಗಿರುವ ಸಮಸ್ಯೆ ಹಿನ್ನಲೆ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ...
ಕುಂದಾಪುರ ಸೆಪ್ಟೆಂಬರ್ 29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ. ಮೃತರನ್ನು ಮಹಾಬಲ ದೇವಾಡಿಗ (58), ಲಕ್ಷ್ಮಿ...
ಉಡುಪಿ, ಸೆಪ್ಟಂಬರ್ 29 : ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸರಕಾರ ಅನೇಕ ಕಾನೂನು ಹಾಗೂ ಅವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ...
ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ವಿರುದ್ಧ ಕಠಿಣ ಕ್ರಮ ವಿರೋಧಿಸಿ ಲಾರಿ ಮಾಲಕರು ಮುಷ್ಕರ ನಡೆಸುತ್ತಿರುವುದರ ನಡುವೆಯೇ ಪರವಾನಿಗೆ ರಹಿತ ವಾಹನಗಳಲ್ಲಿ ಜಲ್ಲಿ, ಎಂ. ಸ್ಯಾಂಡ್ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಬಲಾಯಿಪಾದೆ ಬಳಿ ಉಡುಪಿ...
ಉಡುಪಿ ಸೆಪ್ಟೆಂಬರ್ 27:ಮುಷ್ಕರ ನಿರತ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ಲಾರಿ ಚಾಲಕರ ಸಮಸ್ಯೆಗಳನ್ನು ಮೂರು ದಿನಗಳ ಒಳಗೆ ಉಡುಪಿ ಜಿಲ್ಲಾಡಳಿತ ಸರಿಪಡಿಸದೇ ಇದ್ದರೆ ಎಲ್ಲಾ ಲಾರಿಗಳ ಸಹಿತವಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ...
ಕುಂದಾಪುರ ಸೆಪ್ಟೆಂಬರ್ 27 : ಕರಾವಳಿಯ ಜಿಲ್ಲೆಗಳಲ್ಲಿ ದೈವಕ್ಕೆ ಹೆಚ್ಚು ಮಹತ್ವ, ಯಾರೂ ಕೈ ಬಿಟ್ಟರೂ ನಂಬಿದ ದೈವ ಮಾತ್ರ ಜೊತೆಗೆ ಇರುತ್ತಾನೆ ಎಂಬ ನಂಬಿಕೆ ಜನರಲ್ಲಿ ಇದೆ, ಅದೇ ರೀತಿ ದೈವದ ಪವಾಡವೊಂದು ಇತ್ತೀಚೆಗೆ...
ಉಡುಪಿ, ಸೆಪ್ಟಂಬರ್ 26: ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ...