ಕುಂದಾಪುರ ನವೆಂಬರ್ 29: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...
ಬ್ರಹ್ಮಾವರ ನವೆಂಬರ್ 29: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ನಡೆದಿದೆ. ಮೃತರನ್ನು ಪ್ರೀತಮ್ ಅಂತೋನಿ...
ಉಡುಪಿ ನವೆಂಬರ್ 29: ಇತ್ತೀಚೆಗೆ ಉಡುಪಿ ಇಂದಿರಾನಗರದ ಬಡಗಬೆಟ್ಟು ಗ್ರಾಮದ ಮನೆಯೊಂದರ ಹಿಂಬಾಗಿಲನ್ನು ಮುರಿದು ಮನೆಯೊಳಗೆ ಪ್ರವೇಶಿಸಿ ಲಾಕರ್ ನಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮಲ್ಲಾರಿನ ತೌಸಿಫ್...
ಕುಂದಾಪುರ ನವೆಂಬರ್ 29: ಪ್ರೀತಿಯ ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ಮೊಮ್ಮಗ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಘಟನೆ ಸೋಮವಾರ ನಡೆದಿದ್ದು, ಸಾವಿನಲ್ಲೂ ಅಜ್ಜ ಮೊಮ್ಮಗ ಒಂದಾದ ಮನಕಲಕುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಮೃತರನ್ನು ಮಾನಂಜೆ ವ್ಯವಸಾಯ...
ಉಡುಪಿ, ನವೆಂಬರ್ 28 : ಉಡುಪಿ ಜಿಲ್ಲೆಯ ಜನರು ಶಾಂತಿ ಪ್ರಿಯರು, ಶಿಸ್ತಿನ ಸಿಪಾಯಿಗಳು. ಇಂತಹ ಜಿಲ್ಲೆಯಲ್ಲಿ ನಾಲ್ಕು ಜನರ ಕ್ರೂರ ಹತ್ಯೆ ನಡೆಸಿದ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ...
ಕಾರ್ಕಳ ನವೆಂಬರ್ 27: ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ. ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್...
ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ರಂದು ಬಂಧಿಸಿದ್ದಾರೆ ಇವರ ಜೊತೆಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ...
ಬೆಂಗಳೂರು ನವೆಂಬರ್ 27: ಬಹು ನಿರೀಕ್ಷಿತ ಕಾಂತಾರ ಭಾಗ 2 ರ ಫಸ್ಟ್ ಲುಕ್ ಇಂದು ಬಿಡುಗಡೆಯಾಗಿದೆ. ಕಾಂತಾರ ಸಿನೆಮಾದ ಅಧ್ಯಾಯ 1 ಇದು ಎಂದು ತಿಳಿದು ಬಂದಿದ್ದು, ರಿಷಭ್ ಶೆಟ್ಟಿ ಅವರ ಉಗ್ರ ರೂಪಕ್ಕೆ...
ಉಡುಪಿ : ನೇಜಾರು ಹತ್ಯಾಕಾಂಡ ಪ್ರಕರಣದ ವರದಿಗಳಲ್ಲಿ ಕೊಲೆಯಾದ ಆಯ್ನಾಝ್, ಆರೋಪಿಯ ಸ್ಕೂಟರ್ ಬಳಸುತ್ತಿದ್ದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು ಈ ಬಗ್ಗೆ ಮೃತ ಅಯ್ನಾಝ್ ತಂದೆ ನೂರ್ ಮುಹಮ್ಮದ್ ಪ್ರತಿಕ್ರೀಯಿಸಿದ್ದಾರೆ. ಅಯ್ನಾಝ್ ಬಳಸುತ್ತಿದ್ದ ಸ್ಕೂಟರ್...
ಕುಂದಾಪುರ ನವೆಂಬರ್ 27: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಕಾಂತಾರ 2 ಚಿತ್ರದ ಮುಹೂರ್ತಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಇಂದು ಕುಂಬಾಷಿಯ ಅನೆಗುಡ್ಡೆ ದೇವಸ್ಥಾನದಲ್ಲಿ ಮುಹೂರ್ತ ನಡೆಯಲಿದ್ದು, ದೇವಸ್ಥಾನವನ್ನು ಹೂಗಳಿಂದ ಸಿಂಗರಿಸಲಾಗಿದೆ. ಕಾಂತಾರ ಚಿತ್ರದ ಮೊದಲ ಅಧ್ಯಾಯ ಅಂದರೆ...