ಉಡುಪಿ ಆರೋಗ್ಯ ಮಾತಾ ದೇವಾಲಯದ ಬಳಿಯ ಕಾನ್ವೆಂಟ್ ರಸ್ತೆಯ ನಿವಾಸಿ ವಿದ್ಯಾರ್ಥಿನಿ ರಿಯಾನ್ನ ಜೇನ್ ಡಿಸೋಜಾ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದರು. ಉಡುಪಿ : ಉಡುಪಿ ಆರೋಗ್ಯ ಮಾತಾ...
ಉಡುಪಿ, ಆಗಸ್ಟ್ 31 : ಸಮಾಜದಲ್ಲಿದ್ದ ಅಸ್ಪೃಶ್ಯತೆ, ಅಸಮತೋಲನಗಳನ್ನು ಶಾಂತಿಯ ಮೂಲಕ ಕ್ರಾಂತಿಯ ಬದಲಾವಣೆಯನ್ನು ತರುವ ಕೆಲಸವನ್ನು ಬ್ರಹ್ಮ ಶ್ರೀ ನಾರಾಯಣ ಗುರು ರವರು ಮಾಡಿದರು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ...
ಉಡುಪಿ, ಆಗಸ್ಟ್ 31 : ಸರಕಾರದ ಸಾಮಾಜಿಕ ಭದ್ರತಾ ಯೋಜನೆಗಳೂ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಅಸಂಘಟಿತ ಕಾರ್ಮಿಕರು ಭವಿಷ್ಕಕ್ಕೆ ಪಡೆಯಲು ತಪ್ಪದೇ ಇ-ಶ್ರಮ್ನಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು....
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್ ಟೋಲ್ಗೇಟ್ ನಲ್ಲಿ ಮತ್ತೆ ಟೋಲ್ ಸಂಗ್ರಹ ಮಾಡುವ ಭಂಡ ಧೈರ್ಯ ಅಥವಾ ಕನಸು ಕಾಣುವುದು ಬೇಡಾವೆಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಎಚ್ಚರಿಸಿದೆ. ಮಂಗಳೂರು :ರಾಷ್ಟ್ರೀಯ ಹೆದ್ದಾರಿ...
ಉಡುಪಿ, ಅಗಸ್ಟ್ 30 : ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇದೀಗ ಗೊಂದಲಗಳಿಗೆ ಕಾರಣವಾಗಲು ಪ್ರಾರಂಭವಾಗಿದ್ದು, ಧರ್ಮಸ್ಥಳ ಪರ ನಿನ್ನೆ ಉಡುಪಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭ ಕೆಲಕಾಲ...
ಉಡುಪಿ, ಆಗಸ್ಟ್ 29 : ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಧೈಯದೊಂದಿಗೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಆಹಾರ ಮತ್ತು ನಾಗರೀಕ...
ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿಎಂ ಸಿದ್ದರಾಮಯ್ಯರ ಸರ್ಕಾರ 100 ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ ಹೆಚ್ಚು ಹಳವಂಡಗಳೇ ಹೆಚ್ಚು ಎಂದು ರಾಜ್ಯ ಬಿಜೆಪಿ ಕಟುವಾಕಿ ಕುಟುಕಿದೆ. ಬೆಂಗಳೂರು:...
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳ ನಾಡಿನಲ್ಲಿ ಇಂದಿನಿಂದ ಸೆಪ್ಟ್ಟೆಂಬರ್ 02 ರ ವರೆಗೆ ಐದು ದಿನ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ...
ಟೈಮಿಂಗ್ ವಿಚಾರಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಚಾಲಕರಿಬ್ಬರ ನಡುವೆ ಗಲಾಟೆ ನಡೆದು ಚಾಲಕನೋರ್ವನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಕುರಿತು ಘಟನೆ ಸಂಭವಿಸಿದೆ. ಉಡುಪಿ: ಟೈಮಿಂಗ್ ವಿಚಾರಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ...
ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ಸ್ಕೂಟರ್ ಮತ್ತು ಟ್ಯಾಂಕರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ನಲ್ಲಿದ್ದ ಸಹ ಸವಾರ ಮೃತಪಟ್ಟಿದ್ದಾರೆ. ಉಡುಪಿ : ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ಸ್ಕೂಟರ್...