Connect with us

WORLD

ಕ್ರೈಸ್ತರ ಪರಮೋಚ್ಚ ಗುರು ಪೋಪ್‌ ಫ್ರಾನ್ಸಿಸ್‌ ನಿಧನ

ವ್ಯಾಟಿಕನ್ ಸಿಟಿ ಎಪ್ರಿಲ್ 21: ಕ್ರೈಸ್ತರ ಪರಮೋಚ್ಚ ಗುರು ಪೋಪ್‌ ಫ್ರಾನ್ಸಿಸ್‌ ಅವರು ಸೋಮವಾರ ಬೆಳಿಗ್ಗೆ ನಿಧನರಾದರು ಎಂದು ವ್ಯಾಟಿಕನ್ ಕ್ಯಾಮೆರ್ಲೆಂಗೊ ಕಾರ್ಡಿನಲ್ ಕೆವಿನ್ ಫೆರೆಲ್ ಘೋಷಿಸಿದ್ದಾರೆ....