ನ್ಯೂಯಾರ್ಕ್:ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಮತ್ತು ಅವರ ಯಕೃತ್ತು ಸಹ ಹಲ್ಲೆಯಿಂದ ಹಾನಿಗೊಳಗಾಗಿದೆ ಎಂದು...
ಲಂಡನ್, ಜುಲೈ 14: ಬ್ರಿಟನ್ ಪ್ರಧಾನಿ ಸ್ಥಾನದ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬುಧವಾರ ಕನ್ಸರ್ವೇಟಿವ್ ಪಕ್ಷದ ಸಂಸದರಿಂದ ಮೊದಲ ಸುತ್ತಿನ ಮತದಾನ ನಡೆದಿದ್ದು, ಭಾರತೀಯ ಮೂಲದ ರಿಷಿ ಸುನಕ್ ಅವರು 88 ಮತಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಮೊದಲ...
ಜಪಾನ್ ಜುಲೈ 8: ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಪಾನ್ ನ ನಾರಾ ಸಿಟಿಯಲ್ಲಿ ಜಪಾನ್ ನ ಕಾಲಮಾನ...
ಇಸ್ಲಾಮಾಬಾದ್, ಜುಲೈ 07: ಐದು ವರ್ಷಗಳ ಹಿಂದೆ ಧರ್ಮನಿಂದೆಯ ಆರೋಪದ ಮೇಲೆ ಕ್ರಿಶ್ಚಿಯನ್ ಮೆಕ್ಯಾನಿಕ್ಗೆ ಪಾಕಿಸ್ತಾನದ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ತನ್ನ ಸೇವೆಗಳಿಗೆ ಹಣ ಪಾವತಿಸುವ ಬಗ್ಗೆ ಗ್ರಾಹಕನೊಂದಿಗೆ ಜಗಳವಾಡಿದ ನಂತರ ಅಶ್ಫಾಕ್ ಮಸಿಹ್ ಅವರನ್ನು...
ಕಾಬೂಲ್: ಪೂರ್ವ ಅಪ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 920 ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪೂರ್ವ ಅಪ್ಘಾನಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ...
ಪಾಕಿಸ್ತಾನ : ಹೆರಿಗೆ ಸಂದರ್ಭ ವೈದ್ಯರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ತಾರ್ಪಾರ್ಕರ್ ಜಿಲ್ಲೆಯ ಗ್ರಾಮದ ಭೀಲ್ ಹಿಂದೂ ಮಹಿಳೆ,...
ಅಮೇರಿಕಾ: ವಿಶ್ವವಿಖ್ಯಾತ ಗಾಯಕ ಗಾಯಕ ಜಸ್ಟಿನ್ ಬೈಬರ್ ಮುಖಕ್ಕೆ ಪಾರ್ಶ್ವವಾಯು ಆಗಿದ್ದು, ಅವರು ಹಾಡಲು ಆಗದಂತ ಪರಿಸ್ಥಿತಿಗೆ ಬಂದಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಂ ಪೇಜ್ ನಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ. ramsay hunt syndrome...
ಟೆಕ್ಸಾಸ್ ಮೇ 25: ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಪ್ರಾಥಮಿಕ ಶಾಲೆಯಲ್ಲಿದ್ದ 18 ಮಕ್ಕಳು ಸೇರಿದಂತೆ 21 ಮಂದಿ ಸಾವನಪ್ಪಿದ್ದಾರೆ. ಮೆರಿಕಾದ ಟೆಕ್ಸಾಸ್ ನಗರದಲ್ಲಿದ್ದ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿದ 18ರ ಹರೆಯದ...
ಫ್ರಾನ್ಸ್ : ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಉಕ್ರೇನ್ ಮಹಿಳೆಯೊಬ್ಬರು ರಷ್ಯಾ ನಡೆಸುತ್ತಿರುವ ಯುದ್ದದ ವಿರುದ್ದ ಪ್ರತಿಭಟನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ, ಮಹಿಳೆಯೊಬ್ಬರು ಬೆತ್ತಲಾಗಿ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಬಂದ...
ಆಸ್ಟ್ರೇಲಿಯಾ ಮೇ 15: ಕಾರು ಅಪಘಾತವೊಂದರಲ್ಲಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಸಾವನಪ್ಪಿರುವ ಘಟನೆ ನಡೆದಿದೆ. ಟೌನ್ಸ್ವಿಲ್ಲೆಯಿಂದ ಸುಮಾರು 50 ಕಿ.ಮೀ. ವ್ಯಾಪ್ತಿಯ ಹಾರ್ವೇ ರೇಂಜ್ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು...