ಪಾಕಿಸ್ತಾನ : ಹೆರಿಗೆ ಸಂದರ್ಭ ವೈದ್ಯರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ತಾರ್ಪಾರ್ಕರ್ ಜಿಲ್ಲೆಯ ಗ್ರಾಮದ ಭೀಲ್ ಹಿಂದೂ ಮಹಿಳೆ,...
ಅಮೇರಿಕಾ: ವಿಶ್ವವಿಖ್ಯಾತ ಗಾಯಕ ಗಾಯಕ ಜಸ್ಟಿನ್ ಬೈಬರ್ ಮುಖಕ್ಕೆ ಪಾರ್ಶ್ವವಾಯು ಆಗಿದ್ದು, ಅವರು ಹಾಡಲು ಆಗದಂತ ಪರಿಸ್ಥಿತಿಗೆ ಬಂದಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಂ ಪೇಜ್ ನಲ್ಲಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ. ramsay hunt syndrome...
ಟೆಕ್ಸಾಸ್ ಮೇ 25: ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದ ಭೀಕರ ಗುಂಡಿನ ದಾಳಿಗೆ ಪ್ರಾಥಮಿಕ ಶಾಲೆಯಲ್ಲಿದ್ದ 18 ಮಕ್ಕಳು ಸೇರಿದಂತೆ 21 ಮಂದಿ ಸಾವನಪ್ಪಿದ್ದಾರೆ. ಮೆರಿಕಾದ ಟೆಕ್ಸಾಸ್ ನಗರದಲ್ಲಿದ್ದ ಪ್ರಾಥಮಿಕ ಶಾಲೆಯೊಂದಕ್ಕೆ ನುಗ್ಗಿದ 18ರ ಹರೆಯದ...
ಫ್ರಾನ್ಸ್ : ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಉಕ್ರೇನ್ ಮಹಿಳೆಯೊಬ್ಬರು ರಷ್ಯಾ ನಡೆಸುತ್ತಿರುವ ಯುದ್ದದ ವಿರುದ್ದ ಪ್ರತಿಭಟನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ, ಮಹಿಳೆಯೊಬ್ಬರು ಬೆತ್ತಲಾಗಿ ಕಾನ್ ಚಿತ್ರೋತ್ಸವದ ರೆಡ್ ಕಾರ್ಪೆಟ್ ಮೇಲೆ ಬಂದ...
ಆಸ್ಟ್ರೇಲಿಯಾ ಮೇ 15: ಕಾರು ಅಪಘಾತವೊಂದರಲ್ಲಿ ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್ ಸಾವನಪ್ಪಿರುವ ಘಟನೆ ನಡೆದಿದೆ. ಟೌನ್ಸ್ವಿಲ್ಲೆಯಿಂದ ಸುಮಾರು 50 ಕಿ.ಮೀ. ವ್ಯಾಪ್ತಿಯ ಹಾರ್ವೇ ರೇಂಜ್ ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು...
ಟಿಬೆಟ್ ಏರ್ ಲೈನ್ಸ್ ಗೆ ಸೇರಿದ ವಿಮಾನವೊಂದು ಟೆಕ್ ಆಫ್ ಸಂದರ್ಭ ಬೆಂಕಿ ತಗುಲಿದ ಘಟನೆ ಚೀನಾದ ಚಾಂಗ್ ಕಿಂಗ್ ನಲ್ಲಿ ನಡೆದಿದೆ. ಚೀನಾಕ್ಕೆ ಸೇರಿದ ಜೋಂಗ್ ಕಿಂಗ್ ಜಿಂಗ್ ಬಿ ವಿಮಾನ ನಿಲ್ದಾಣದಲ್ಲಿ ಈ...
ಲಾಹೋರ್ : ಕೊನೆಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಮ್ರಾನ್ ಖಾನ್ ತಮ್ಮ ನೇತೃತ್ವದ ಸರ್ಕಾರದ ವಿರುದ್ಧ ಮಂಡನೆಯಾದ ಅವಿಶ್ವಾಸ ನಿರ್ಣಯದ ನಿರ್ಣಾಯಕ ಸಂಸತ್ ಅಧಿವೇಶನದಲ್ಲಿ ಪರಾಭವಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿಯವರೆಗೆ...
ಉಕ್ರೇನ್ : ಕೊನೆಗೂ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ದ ಮುಗಿಯುವ ಹಂತಕ್ಕೆ ತಲುಪಿದ್ದು, ಟರ್ಕಿಯ ಇಸ್ತಾಂಬುಲ್ ನಲ್ಲಿ ನಡೆದ ಸಂಧಾನ ಯಶಸ್ವಿಯಾಗಿದ್ದು, ಉಕ್ರೇನ್ ರಾಜಧಾನಿ ಕೈವ್ ಸುತ್ತಮುತ್ತ, ಉತ್ತರ ಉಕ್ರೇನ್ನಲ್ಲಿ ರಷ್ಯಾ ತನ್ನ ಮಿಲಿಟರಿ...
ಬೀಜಿಂಗ್: ಚೀನಾದಲ್ಲಿ ಬೋಯಿಂಗ್ 737 ಪ್ರಯಾಣಿಕರ ವಿಮಾನ ಪತನವಾಗಿದ್ದು, 130 ಕ್ಕೂ ಅಧಿಕ ಮಂದಿ ಸಾವಿನ ಶಂಕೆ ವ್ಯಕ್ತಪಡಿಸಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮಗಳ ಮಾಹಿತಿ ಪ್ರಕಾರ ವಿಮಾನದಲ್ಲಿ ಸಿಬ್ಬಂದಿ ಸೇರಿ 133 ಜನ ಪ್ರಯಾಣಿಸುತ್ತಿದ್ದರು. ದಕ್ಷಿಣ ಚೀನಾದ...
ಉಕ್ರೇನ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆಇದೀಗ ವಿವಿಧ ದೇಶಗಳಿಂದ ಯೋಧರು ಉಕ್ರೇನ್ ಪರವಾಗಿ ಯುದ್ದ ಕಣಕ್ಕೆ ಇಳಿದಿದ್ದು. ಇದೀಗ ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಅವರ ಮನವಿ ಮೇರೆಗೆ ಜಗತ್ತಿನ ಅತ್ಯಂತ...