ಚೀನಾ: ಚೀನಾದಲ್ಲಿ ಓಮಿಕ್ರಾನ್ ವೈರಸ್ ತನ್ನ ಪ್ರಭಾವ ಬೀರಿದ್ದು, ಈ ಹಿನ್ನಲೆ ಚೀನಾ ತನ್ನ ಪ್ರಮುಖ ಕೈಗಾರಿಕಾ ಪ್ರದೇಶವನ್ನು ಲಾಕ್ಡೌನ್ ಮಾಡಿದೆ. ಭಾನುವಾರ ದಾಖಲಾಗಿರುವ ಒಟ್ಟು ಹೊಸ ಕೇಸ್ಗಳು, ಕಳೆದ 2 ವರ್ಷಗಳಲ್ಲೇ ಅಧಿಕವಾಗಿದ್ದು, ಭಾನುವಾರ ಬರೋಬ್ಬರಿ...
ವ್ಯಾಟಿಕನ್: 18 ದಿನಗಳಿಂದ ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಆಕ್ರಮಣಕಾರಿ ದಾಳಿಗೆ ಪೋಪ್ ಫ್ರಾನ್ಸಿಸ್ ಅಸಮಧಾನ ಹೊರ ಹಾಕಿದ್ದು, ಯುದ್ಧವನ್ನು ಕೊನೆಗೊಳಿಸಿ ಎಂದು ಪೋಪ್ ಫ್ರಾನ್ಸಿಸ್ ಇಂದು ಮನವಿ ಮಾಡಿದರು. ಏಂಜೆಲಸ್ ಪ್ರಾರ್ಥನೆಯ ನಂತರ ಮಾತನಾಡಿದ...
ಉಕ್ರೇನ್ : ರಷ್ಯಾ ಮತ್ತು ಯುಕ್ರೇನ್ ನಡುವೆ ನಡೆಯತ್ತಿರುವ ಯುದ್ದ ಸದ್ಯ ಮುಗಿಯುವ ಹಂತಕ್ಕೆ ಬರಲಾರಂಭಿಸಿದ್ದು, ಮಹತ್ವದ ಬೆಳವಣಿಗೆಯಲ್ಲಿ ನ್ಯಾಟೋ ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಜೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್...
ಉಕ್ರೇನ್ : ರಷ್ಯಾದ ಹಿರಿಯ ಸೇನಾಧಿಕಾರಿಯನ್ನು ಕೊಂದಿರುವುದಾಗಿ ಉಕ್ರೇನ್ ಸರಕಾರ ಮಾಹಿತಿ ನೀಡಿದೆ. ರಷ್ಯಾದ ಆಕ್ರಮಣ ಮುಂದುವರೆಯುತ್ತಿದ್ದಂತೆ ಉಕ್ರೇನ್ ಕೂಡ ಪ್ರಬಲ ಪ್ರತಿರೋಧ ಒಡ್ಡುತ್ತಿದೆ. ಉಕ್ರೇನ್ ನ ಆಕ್ರಮಣದಲ್ಲಿ ಹತ್ಯೆಗೀಡಾದ ರಷ್ಯಾದ ಎರಡನೇ ಕಮಾಂಡರ್ ಇವರಾಗಿದ್ದಾರೆ....
ಉಕ್ರೇನ್ ಮಾರ್ಚ್ 5: ಕಳೆದ 10 ದಿನಗಳಿಂದ ಉಕ್ರೇನ್ ಮೇಲೆ ಬಾಂಬ್ ಗಳ ಸುರಿ ಮಳೆ ಸುರಿದಿದ್ದ ರಷ್ಯಾ ಇದೀಗ ಸಡನ್ ಆಗಿ ಕದನ ವಿರಾಮ ಘೋಷಿಸಿದೆ. ಉಕ್ರೇನ್ನ ಮಾರಿಯುಪೋಲ್ ಮತ್ತು ವೋಲ್ನೋವಾಖಾ ಪ್ರದೇಶದಲ್ಲಿ ರಷ್ಯಾ...
ರಷ್ಯಾ ಮಾರ್ಚ್ 05: ಉಕ್ರೇನ್ ಹಾಗೂ ರಷ್ಯಾ ಯುದ್ದಕ್ಕೆ ಸಂಬಂಧಿಸಿದಂತೆ ಮಾಹಿತಿಗಳಲ್ಲಿ ತಾರತಮ್ಯ ತೋರಿಸಲಾಗುತ್ತಿದೆ ಎಂದು ಆರೋಪಿಸಿ ರಷ್ಯಾ ವಿಶ್ವದ ಪ್ರಮುಖ ಸಾಮಾಜಿಕ ಜಾಲತಾಣಗಳಾಗ ಟ್ವಿಟರ್ ಹಾಗೂ ಫೇಸ್ ಬುಕ್ ಗೆ ನಿಷೇಧ ಹೇರಿದೆ. ರಷ್ಯಾದ...
ಸಿಡ್ನಿ: ಕ್ರಿಕೇಟ್ ಲೋಕದ ಸ್ಪಿನ್ ದಿಗ್ಗಜ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಶೇನ್ ವಾರ್ನ್ ಹೃದಯಾಘಾದಿಂದ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಶೇನ್ ವಾರ್ನ್ ಹೃದಯಾಘಾತವಾಗುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಯಲ್ಲಿ ವೈದ್ಯರು ತುರ್ತು...
ಉಕ್ರೇನ್ : ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ಇದೀಗ ಮೊದಲ ಬಾರಿಗೆ ಪ್ರಮುಖ ನಗರವನ್ನು ತನ್ನ ವಶಕ್ಕೆ ಪಡೆದಿದೆ. ರಷ್ಯಾದ ಭೀಕರ ದಾಳಿ ಹಿನ್ನೆಲೆಯಲ್ಲಿ ನಾಗರೀಕರ ಜೀವ ಉಳಿಸಲು ಖೇರ್ಸನ್ ನಲ್ಲಿ ಉಕ್ರೇನ್ ಸೇನೆ...
ಉಕ್ರೇನ್ : ಉಕ್ರೇನ್ ನಲ್ಲಿರುವ ವಿಶ್ವದ ಅತಿದೊಡ್ಡ ವಿಮಾನ ಮ್ರಿಯಾ ಎಎನ್ 225 ನ್ನು ರಷ್ಯಾದ ವಾಯುಪಡೆ ನಾಶಗೊಳಿಸಿದೆ. AN-225 ಅನ್ನು ಕೀವ್ ಬಳಿಯ ಗೊಸ್ಟೊಮೆಲ್ನಲ್ಲಿರುವ ಆಂಟೊನೊವ್ ವಿಮಾನ ನಿಲ್ದಾಣದಲ್ಲಿ ರಷ್ಯಾದ ಆಕ್ರಮಣಕಾರರು ನಾಶಪಡಿಸಿದ್ದಾರೆ’ ಎಂದು ಉಕ್ರೊಬೋರಾನ್...
ಉಕ್ರೇನ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ದ ಇದೀಗ ಪರಮಾಣು ಯುದ್ಧದ ಬೀತಿಯನ್ನು ಹೆಚ್ಚಿಸಿದೆ. ಈಗಾಗಲೇ ಉಕ್ರೇನ್ ರಾಜಧಾನಿ ವಶಪಡಿಸಿಕೊಳ್ಳಲು ರಷ್ಯಾ ಪಡೆ ಹೆಣಗಾಡುತ್ತಿದ್ದು, ಹೊರಗಡೆಯಿಂದ ರಷ್ಯಾದ ಮೇಲೆ ವಿವಿಧ ನಿರ್ಭಂಧಗಳನ್ನು ವಿವಿಧ...