ರಷ್ಯಾ : ಉಕ್ರೇನ್ ಮತ್ತು ರಷ್ಯಾ ಯುದ್ದ ಭೀಕರ ಹಂತಕ್ಕೆ ತಲುಪಿರುವ ನಡುವೆ ಇದೀಗ ರಷ್ಯಾ ಉಕ್ರೇನ್ ಜೊತೆ ಮಾತುಕತೆಗೆ ಮುಂದಾಗಿರುವುದು ಆಶ್ಚರ್ಯ ತರುವಂತೆ ಮಾಡಿದೆ. ರಷ್ಯಾದ ವಿದೇಶಾಂಗ ಸಚಿವ ಲಾವ್ರೊವ್, ‘ಉದ್ವಿಗ್ನತೆ ಶಮನಗೊಳಿಸಲು ಮಾತುಕತೆಗೆ...
ಉಕ್ರೇನ್ : ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ದದಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು, ಉಕ್ರೇನ್ 137 ಮಂದಿ ನಾಗರೀಕರು ಮತ್ತು ಸೇನಾ ಸಿಬ್ಬಂದಿ ಸಾವನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ....
ಮಾಸ್ಕೋ, ಫೆಬ್ರವರಿ 24: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದರು. ಘೋಷಣೆಯ ಸ್ವಲ್ಪ ಹೊತ್ತಿನಲ್ಲೇ ಉಕ್ರೇನ್ ರಾಜಧಾನಿ ಮತ್ತುಆ ದೇಶದ ಇತರ ಭಾಗಗಳಲ್ಲಿ ಸ್ಫೋಟಗಳ ಶಬ್ದ ಕೇಳಿಬಂದವು. ವಾರಗಳ...
ಅಮೇರಿಕಾ : ಉಪಗ್ರಹದ ಮೂಲಕ ಪ್ರಪಂಚಕ್ಕೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಸ್ವೇಸ್ ಎಕ್ಸ್ ನ ಮಹತ್ವಾಕಾಂಕ್ಷೆ ಯೋಜನೆಗೆ ಬಾರಿ ಹೊಡೆದ ಬಿದ್ದಿದ್ದು, ಅಂತರಿಕ್ಷದಲ್ಲಿ ನಡೆದ ಸೌರ ಮಾರುತಕ್ಕೆ ಸಿಲುಕಿರುವ ಸ್ಪೇಸ್ ಎಕ್ಸ್ನ ಸುಮಾರು 40 ಉಪಗ್ರಹಗಳು...
ನ್ಯೂಯಾರ್ಕ್: ಮಾಜಿ ಮಿಸ್ ಅಮೆರಿಕ ಮಾಡೆಲ್ ಚೆಸ್ಲಿ ಕ್ರಿಸ್ಟ್ ಆತ್ಮಹತ್ಯೆಗೆ ಶರಣಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. ನ್ಯೂಯಾರ್ಕ್ನ ಮ್ಯಾನ್ಹ್ಯಾಟನ್ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಚೆಸ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30...
ಲಂಡನ್ : ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಲಂಡನ್ ನ ತಮ್ಮ ಐಷರಾಮಿ ಮನೆಯಿಂದ ಲಂಡನ್ ಕೋರ್ಟ್ ಹೊರ ಹಾಕಿದೆ. ಸಾಲದ ಮರುಪಾವತಿಗೆ ಮನೆಯಲ್ಲಿ ವಾಸಕ್ಕೆ ಬ್ರಿಟನ್ ಕೋರ್ಟ್ ನಿರಾಕರಿಸಿದೆ....
ಲಂಡನ್ : ಅನಿವಾಸಿ ಉದ್ಯಮಿ ಬಿ. ಆರ್ ಶೆಟ್ಟಿ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದ್ದು, ಇದೀಗ ವಿದೇಶಿ ವಿನಿಮಯ ವ್ಯವಹಾರ ವಹಿವಾಟಿನ ಭಾಗವಾಗಿ ಲಂಡನ್ ಬ್ಯಾಂಕ್ ಬಾರ್ಕ್ಲೇಸ್ ಗೆ 131 ಮಿಲಿಯನ್ (ಭಾರತೀಯ ಕರೆನ್ಸಿಯಲ್ಲಿ ರೂ...
ಲಂಡನ್ : ನೊಬೆಲ್ ಪುರಸ್ಕೃತ ಮಲಾಲಾ ಯೂಸುಫ್ಜಾಯ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಂಡನ್ ನಲ್ಲಿ ನಡೆದ ಸರಳ ಮದುವೆ ಸಮಾರಂಭದಲ್ಲಿ ಅಸರ್ ಎಂಬುವವರನ್ನು ಮದುವೆಯಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ತಮ್ಮ 17ನೇ ವಯಸ್ಸಿನಲ್ಲಿ ನೋಬೆಲ್ ಪ್ರಶಸ್ತಿಯನ್ನು...
ಗ್ಲಾಸ್ಗೋ, ನವೆಂಬರ್ 03: ತಮ್ಮ ಪಕ್ಷ ಸೇರಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಆಹ್ವಾನ ನೀಡಿದ್ದಾರೆ. ‘ಸಿಒಪಿ26 ಹವಾಮಾನ ಬದಲಾವಣೆ ಶೃಂಗಸಭೆ’ ಬಳಿಕ ಮೋದಿ ಮತ್ತು ಬೆನೆಟ್ ನಡುವೆ ಮೊದಲ...
ಟೋಕಿಯೊ : ಸಾಮಾನ್ಯ ವ್ಯಕ್ತಿಯೊಬ್ಬನನ್ನು ಮದುವೆಯಾಗುವ ಮೂಲಕ ಜಪಾನ್ ನ ರಾಜಕುಮಾರಿ ಮಾಕೊ ಅವರು ತಮ್ಮ ರಾಜಮನೆತನದ ಸ್ಥಾನಮಾನಗಳನ್ನು ಕಳೆದುಕೊಂಡಿದ್ದಾರೆ. ಜಪಾನ್ ನ 30ರ ವಯಸ್ಸಿನ ಮಾಕೊ, ಚಕ್ರವರ್ತಿ ನರುಹಿಟೊ ಅವರ ಸೊಸೆ. ಟೋಕಿಯೊದ ಇಂಟರ್ನ್ಯಾಷನಲ್...