ಲಂಡನ್ : ಒಂದು ಕಾಲದಲ್ಲಿ ದೇಶದ ಅತೀ ಶ್ರೀಮಂತ ಉದ್ಯಮಿಯಾಗಿ ಮೆರೆದಾಡಿದ್ದ ಅನಿಲ್ ಅಂಬಾನಿ ಈಗ ನ್ಯಾಯಾಲಯ ಶುಲ್ಕಭರಿಸಲು ತನ್ನ ಬಳಿ ಇದ್ದ ಎಲ್ಲಾ ಆಭರಣಗಳನ್ನು ಮಾರಾಟ ಮಾಡಿದ್ದಾಗಿ ಬ್ರಿಟನ್ ಕೋರ್ಟ್ ಗೆ ತಿಳಿಸಿದ್ದಾರೆ. ಚೀನಾ...
ವಿಶ್ವ ಪ್ರಸಿದ್ಧ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ… ಪ್ಯಾರೀಸ್, ಸೆಪ್ಟಂಬರ್ 23: ಫ್ರಾನ್ಸ್ ನ ವಿಶ್ವ ಪ್ರಸಿದ್ಧ ಐಫೆಲ್ ಟವರ್ ಗೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಈ ಪ್ರೇಕ್ಷಣೀಯ ಸ್ಥಳವನ್ನು ಸದ್ಯಕ್ಕೆ ಮುಚ್ಚಲಾಗಿದೆ....
ಸೌದಿ ಅರೇಬಿಯಾ : ಪ್ರಪಂಚದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣದಲ್ಲಿ ದಾಖಲಾದ ದೇಶಗಳಲ್ಲಿ ಭಾರತ ಇದ್ದು, ಈ ನಡುವೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇರುವುದರಿಂದ ಭಾರತಕ್ಕೆ ತನ್ನಲ್ಲಿಂದ ತೆರಳುವ ಹಾಗೂ ಭಾರತದಿಂದ ತನ್ನ...
ನವದೆಹಲಿ : ಕ್ರಿಕೆಟ್ ನ ಸ್ಟಾರ್ ನಿರೂಪಕಿ , ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಪತ್ನಿ ಮಾಯಂತಿ ಲ್ಯಾಂಗರ್ ಈ ಬಾರಿಯ ಐಪಿಎಲ್ ಕ್ರಿಕೆಟ್ ನ ನಿರೂಪಕರ ಪಟ್ಟಿಯಿಂದ ಕೈಬಿಡಲಾಗಿದೆ. ದುಬೈನಲ್ಲಿ ನಾಳೆಯಲ್ಲಿ ಆರಂಭವಾಗಲಿರುವ ಐಪಿಎಲ್ ಹಬ್ಬದಲ್ಲಿ...
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು, ಕಿತ್ತಳೆ ಬಣ್ಣಕ್ಕೆ ತಿರುಗಿದ ಆಗಸ…. ಕ್ಯಾಲಿಫೋರ್ನಿಯಾ, ಸೆಪ್ಟಂಬರ್ 10: ಕ್ಯಾಲಿಫೋರ್ನಿಯಾದ ಪ್ರದೇಶಗಳಲ್ಲಿ ತೀವ್ರ ಕಾಡ್ಗಿಚ್ಚು ಹರಡುತ್ತಿದ್ದು, ಆಸುಪಾಸಿನ ಪ್ರದೇಶಗಳಲ್ಲಿ ಸೆಪ್ಟಂಬರ್ 6 ರಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಸುಮಾರು 45,000 ಎಕರೆ...
ಮೆಲ್ಬೋರ್ನ್: ಪ್ರಪಂಚದಲ್ಲಿ ಎಂತೆಂಥ ಕ್ರೇಜಿ ಜನರಿದ್ದಾರೆ ಎಂದರೆ ಲಾಕ್ಡೌನ್ ಸಮಯದಲ್ಲಿ ಕಬಾಬ್ ತಿನ್ನೋಕಂತಾನೇ ಯುವತಿಯೊರ್ವಳು 75 ಕಿಮೀ ದೂರ ಕ್ರಮಿಸಿದ್ದಾಳೆ. ಈ ಅಂತರದ ನಡುವೆ ಪೊಲೀಸರಿಗೆ ಸಿಕ್ಕಿಬಿದ್ದು ಲಾಕ್ಡೌನ್ ಉಲ್ಲಂಘನೆಗೆ ಒಂದು ಲಕ್ಷ ರೂ. ದಂಡ...
ಅಬುಧಾಬಿ: ಕ್ರೀಡಾ ಪ್ರೇಮಿಗಳು ನಿರೀಕ್ಷೆ ಮಾಡುತ್ತಿದ್ದ ಐಪಿಎಲ್-2020ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೆಪ್ಟಂಬರ್ 19ರಿಂದ ಪಂದ್ಯಗಳು ಆರಂಭವಾಗಲಿವೆ. ಮೊದಲ ಪಂದ್ಯವನ್ನು ಸಂಪ್ರಾದಯದಂತೆ ಕಳೆದ ಟೂರ್ನಿಯಲ್ಲಿ ಫೈನಲ್ ಆಡಿದ್ದ ಮುಂಬೈ ಇಂಡಿಯನ್ಸ್ ತಂಡ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು...
ರಿಯಾದ್: ಸೌದಿ ಅರೇಬಿಯಾದ 90ನೇ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಇಂಡಿಯಾ ಫ್ರೆಟರ್ನಿಟಿ ಫೋರಂ ಕರ್ನಾಟಕ ಚಾಪ್ಟರ್ ವತಿಯಿಂದ ಸೆಪ್ಟೆಂಬರ್ 23, 2020 ರಂದು ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಝೀಝ್ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು...
ನವದೆಹಲಿ : ವಾಟ್ಸಪ್ ಗ್ರೂಪ್ ಕಾಲ್ಗೆ ಹೊಸ ಟ್ಯೂನ್ ಮತ್ತು ಕಾಲ್ ಟರ್ಮಿನೇಟ್ ಆಯ್ಕೆಯನ್ನು ಪರಿಚಯಿಸುತ್ತಿದ್ದು, ಐಫೋನ್ ಬಳಕೆದಾರರಿಗೆ ಮೊದಲಿಗೆ ಲಭ್ಯವಾಗಲಿದೆ. ಫೇಸ್ಬುಕ್ ಒಡೆತನದ ವಾಟ್ಸಪ್, ಹೊಸ ಹೊಸ ಫೀಚರ್ಗಳನ್ನು ಕಾಲಕಾಲಕ್ಕೆ ಬಳಕೆದಾರರಿಗೆ ತಲುಪಿಸುತ್ತಿರುತ್ತದೆ. ಅದರಂತೆ,...
ಹೊಸದಿಲ್ಲಿ: ಜಗತ್ತಿನ ಐಶಾರಾಮಿ ಟಿ20 ಕ್ರಿಕೆಟ್ ಟೂರ್ನಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಈವರೆಗೆ ಒಟ್ಟು 12 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿದೆ. ಅಂದಹಾಗೆ ಐಪಿಎಲ್ ಇತಿಹಾಸದ ಎಲ್ಲಾ ಆವೃತ್ತಿಗಳಲ್ಲಿ ಒಂದೇ ತಂಡದಲ್ಲಿ ಆಡಿದ ಏಕಮಾತ್ರ ಆಟಗಾರ ಎಂಬ...