ಮುಂಬೈ : ಸಭ್ಯತೆ ಮತ್ತು ಸಂಸ್ಕೃತಿಗೆ ಹೆಸರಾದ ಉಡುಗೆ ಭಾರತೀಯ ಸೀರೆಗೆ ವಿಶ್ವದಲ್ಲೇ ವಿಶಿಷ್ಟ ಸ್ಥಾನ ಮತ್ತು ಗೌರವವಿದೆ. ಇದೀಗ ವಿಶ್ವ ಸುಂದರಿ ಸ್ಪರ್ಧೆಗೆ ಸ್ಪರ್ಧಿಸುತ್ತಿರುವ ಮಿಸ್ ಆಸ್ಟ್ರೇಲಿಯಾ ಸಂಸ್ಕೃತಿಯ ಪ್ರತೀಕವಾಗಿರುವ ಸೀರೆ ಉಟ್ಟು ಪ್ರತಿಷ್ಠಿತ...
ಮುಂಬೈ : ಲಿಫ್ಟ್ ಒಂದರಲ್ಲಿ ದ್ವಿ ಚಕ್ರ ವಾಹನದ ಬ್ಯಾಟರಿಯನ್ನು ಚಾರ್ಚ್ ಮಾಡಲು ಕೊಂಡೊಯ್ಯುವಾಗ ಲಿಫ್ಟ್ ನೊಳಗೆ ಬ್ಯಾಟರಿ ಸ್ಪೋಟಗೊಳ್ಳುವ ಭಯಾನಕ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು ಬ್ಯಾಟರಿ ಚಾಲಿತ ಇ ವಾಹನಗಳ ಸುರಕ್ಷತೆಯ ಬಗ್ಗೆ...
ಇಸ್ರೇಲ್ : ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದೆ. ಪಶ್ಚಿಮ ಯೆಮೆನ್ ನ ಹೊಡೆಡಾದಲ್ಲಿರುವ ತೈಲ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಿಕೊಂಡಿದ್ದು ಶನಿವಾರ ಸಂಜೆ ಇಸ್ರೇಲ್ ಈ ದಾಳಿ ನಡೆಸಿದೆ....
ಕುವೈತ್: ಕುವೈತ್ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮ್ಯಾಥ್ಯೂ ಮುಝಕ್ಕಲ್, ಅವರ ಪತ್ನಿ...
ಯೆಮನ್ : ಗ್ರೀಕ್ ಒಡೆತನದ ಕಚ್ಚಾ ತೈಲ ಟ್ಯಾಂಕರ್ ಚಿಯೋಸ್ ಲಯನ್ ಹೌತಿ ದಾಳಿಗೆ ಗುರಿಯಾಗಿ ಸ್ಪೋಟಗೊಂಡಿದೆ. ಸ್ಪೋಟಗೊಂಡ ಹಡಗಿನಿಂದ ತೈಲ ಸೋರಿಕೆಯ ಭೀತಿ ಎದುರಾಗಿದೆ. ಇಸ್ರೇಲ್ ಆಕ್ರಮಿತ ಪ್ಯಾಲೆಸ್ಟೈನ್ ಬಂದರುಗಳಿಗೆ ಹಡಗುಗಳ ನಿಷೇಧವನ್ನು ಹೇರಲಾಗಿದ್ದು...
ಲಂಡನ್: ಬ್ರಿಟನ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇದೀಗ ಅಧಿಕೃತವಾಗಿ ಪ್ರಕಟವಾಗಿದ್ದು, ಸುಧಾಮೂರ್ತಿ ಅಳಿಯ ರಿಷಿ ಸುನಕ್ (Rishi Sunak) ಪಕ್ಷ ಸೋಲುಂಡಿದೆ. ಲೇಬರ್ ಪಾರ್ಟಿಯ ಕೀರ್ ಸ್ಟಾರ್ಮರ್ ಎದುರು ಪ್ರಧಾನಿ ರಿಷಿ ಸುನಕ್ ತಮ್ಮ...
ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು...
ತಿರುವನಂತಪುರ ಜೂನ್ 13: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕೇರಳದ 13ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ. ಈ ಅಗ್ನಿ ದುರಂತದಲ್ಲಿ 50ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ...
ಪೋರ್ಟ್ ಮೊರೆಸ್ಬಿ ಮೇ 27 : ಭೂಕುಸಿತದಿಂದಾಗಿ 2 ಸಾವಿರಕ್ಕೂ ಅಧಿಕ ಮಂದಿ ಜೀವಂತ ಸಮಾದಿಯಾದ ಘಟನೆ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದೆ. ದೊಡ್ಡ ಬೆಟ್ಟವೊಂದರಲ್ಲಿ ಭೂಕುಸಿತವುಂಟಾಗಿದ್ದು, ಅದರ ಕೆಳಗಡೆ ಇರುವ ಜನವಸತಿ ಪ್ರದೇಶ ಸಂಪೂರ್ಣ ಮಣ್ಣಿನಡಿ...
ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು...