ಲಂಡನ್ : ಕೊರೊನಾ ವೈರಸ್ ತಡೆಗಟ್ಟಲು ಬಳಸಲಾಗುವ ಲಸಿಕೆಯಿಂದ ಅಡ್ಡಪರಿಣಾಮಗಳು ಇವೆ ಎಂದು ಮೊದಲ ಬಾರಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ದೊಡ್ಡ ವಿಚಾರ ಬಹಿರಂಗಪಡಿಸಿದೆ. ಕೋವಿಡ್-19 ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು...
ಬಾಗ್ಧಾದ್: ಇರಾಕ್ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್(umm Fahad) ಅವರನ್ನು ಬಾಗ್ಧಾದ್ ನ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಾಗ್ದಾದ್ನ ಪೂರ್ವದ ಝಯೌನಾ ಪ್ರದೇಶದಲ್ಲಿ ನಡೆದ ಈ ಘಟನೆಯು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ...
ಇಸ್ರೇಲ್ ಎಪ್ರಿಲ್ 19: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದ ಭೀತಿ ಕೊನೆಯ ಹಂತಕ್ಕೆ ಬಂದಿದೆ ಎನ್ನುವಷ್ಟರಲ್ಲೇ ಇದೀಗ ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ ತನ್ನ ಸೇಡನ್ನು ತೀರಿಸಿಕೊಂಡಿದೆ. ಕಳೆದ ಭಾನುವಾರ ಮುಂಜಾನೆ ಇರಾನ್...
ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24...
ಮಸ್ಕತ್ : ಒಮನ್ (Oman) ರಾಜಧಾನಿ ಮಸ್ಕತ್ನಲ್ಲಿ ವರುಣನ ಅಬ್ಬರಕ್ಕೆ ಜನ ನಲುಗಿ ಹೋಗಿದ್ದು 12 ಮಕ್ಕಳು ಸೇರಿ 19 ಮಂದಿ ವರುಣನ ಅಬ್ಬರಕ್ಕೆ ಬಲಿಯಾಗಿದ್ದಾರೆ. ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೇರಳನ...
ವಾಷಿಂಗ್ಟನ್ ಎಪ್ರಿಲ್ 14 : ಇರಾನ್ ಇಸ್ರೆಲ್ ಮೇಲೆ ಯುದ್ದ ಸಾರಿದ್ದು, ನೂರಾರು ಕ್ಷಿಪಣಿಗಳನ್ನು ಇಸ್ರೇಲ್ ಮೇಲೆ ಹಾರಿಸಿದೆ. ಆದರೆ ಅಮೇರಿಕಾ ಇಸ್ರೆಲ್ ಗೆ ಸಹಾಯಕ್ಕೆ ಬಂದಿದ್ದು, ಇರಾನ್ ನ ಹಲವು ಡ್ರೋನ್ಗಳನ್ನು ಅಮೆರಿಕ ಸೇನೆ...
ದುಬೈ : ಜಸ್ಮಿತಾ ವಿವೇಕಾನಂದ ಅವರು ತೀಯಾ ಸಮಾಜ ಯುಎಇ ಇದರ ಮೊದಲ ಮಹಿಳಾ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತೀಯಾ ಸಮಾಜ ಯುಎಇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರೀಯೆ ನಡೆಯಿತು. ಮನಿಷ್ಕಾ ಕೋಟ್ಯಾನ್, ಬ್ರಾಹ್ಮಿ...
ಕೈರೋ: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಮೂವರು ಪುತ್ರರು ಹಾಗೂ ಇಬ್ಬರು ಮೊಮ್ಮಕ್ಕಳು ಗಾಝಾದಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಗೆ ಬಲಿಯಾಗಿದ್ದಾರೆ. ಈ ಮಾಹಿತಿಯನ್ನು ಪ್ಯಾಲೆಸ್ತೀನ್ ಇಸ್ಲಾಮಿಸ್ಟ್ ಗ್ರೂಪ್ ಪ್ರಕಟಿಸಿದೆ. ಗಾಝಾದ ಅಲ್-ಶತಿ ಶಿಬಿರದ ಬಳಿ...
ಅಮೇರಿಕಾ ಎಪ್ರಿಲ್ 9: ಅಮೇರಿಕಾದಲ್ಲಿ ಭಾರತೀಯ ವಿಧ್ಯಾರ್ಥಿಗಳ ಸಾವಿನ ಸರಣಿ ಮುಂದುವರೆದಿದ್ದು, ಇದೀಗ ನಾಪತ್ತೆಯಾಗಿದ್ದ ವಿಧ್ಯಾರ್ಥಿಯೊಬ್ಬನ ಶವ ಪತ್ತೆಯಾಗಿದೆ. ಇದರೊಂದಿಗೆ ಒಂದು ವರ್ಷದಲ್ಲಿ ಅಮೇರಿಕಾದಲ್ಲಿ ಸಾವನಪ್ಪಿದ 11ನೇ ಭಾರತೀಯ ವಿಧ್ಯಾರ್ಥಿ. ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ...
ದುಬೈ : ಶಾರ್ಜಾದ ಅಲ್ ನಹ್ದಾದಲ್ಲಿನ ಬಹುಮಹಡಿ ವಸತಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ. ಕಟ್ಟಡದಲ್ಲಿದ್ದ 44 ಮಂದಿ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಈ ಐವರು ಹೊಗೆಯಿಂದ ಉಸಿರುಗಟ್ಟಿ...