ಥಾಯ್ಲೆಂಡ್ : ಶಾಲಾ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ಸಜೀವ ದಹನಗೊಂಡು 16 ಮಂದಿ ಗಂಭೀರ ಗಾಯಗೊಂಡ ದಾರುಣ ಘಟನೆ ಥಾಯ್ಲೆಂಡ್ನ ಬ್ಯಾಂಕಾಕ್ನ ಪಥುಮ್ ಥಾನಿ ಪ್ರಾಂತ್ಯದಲ್ಲಿ ಮಂಗಳವಾರ ಅಪರಾಹ್ನ...
ಬೆರೂತ್ : ದಕ್ಷಿಣ ಲೆಬನಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಮತ್ತೊಬ್ಬ ಉನ್ನತ ಮುಖಂಡ ನಬಿಲ್ ಕೌಕ್ (Nabil Kaouk ) ಹತರಾಗಿದ್ದಾರೆ ಎಂದು ಶಂಕಿಸಲಾಗಿದೆ. ರವಿವಾರ ಇಸ್ರೇಲ್ ಸೇನೆ ಈ ಬಗ್ಗೆ ಅಧಿಕೃತ...
ಉಳ್ಳಾಲ: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಹೊರವಲಯದ ಉಳ್ಳಾಲ (ullala) ದ ತಾಯಿ, ಮಗು ದಾರುಣ ಅಂತ್ಯ ಕಂಡಿದ್ದಾರೆ. ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಹೈದರ್...
ದುಬೈ : ದುಬೈ ಯ ಯಕ್ಷಗಾನದ ಮಾತೃ ಸಂಸ್ಥೆಯಾದ ‘ಯಕ್ಷಮಿತ್ರರು ದುಬೈ’ ಯ 21ನೇ ವರ್ಷ ದ ಯಕ್ಷ ಸಂಭ್ರಮ -2024 ರ ಪ್ರಯುಕ್ತ ಹಮ್ಮಿಕೊಂಡಿದ್ದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಭಕ್ತಿ ಪ್ರಧಾನ ಯಕ್ಷಗಾನ...
ದುಬೈ: ಈ ವರ್ಷದ ಬಡಗುತಿಟ್ಟು ಯಕ್ಷಗಾನ ಯುಎಇ ಯ ತಿರುಗಾಟ ಕಾರ್ಯಕ್ರಮಗಳು ” ಯಕ್ಷ ಯಾಮಿನಿ ” ಅಡಿಯಲ್ಲಿ ಸೆಪ್ಟೆಂಬರ್ 21ಕ್ಕೆ ದುಬೈಯಲ್ಲಿ ಮತ್ತು ಸೆಪ್ಟೆಂಬರ್ 22 ಕ್ಕೆ ಅಬುಧಾಬಿಯಲ್ಲಿ ರಂಗೇರಲಿದೆ . ದಿನಾಂಕ 21-9-2024...
ವಾಷಿಂಗ್ಟನ್ : ಅಮೇರಿಕದ ಟೆಕ್ಸಾಸ್ನಲ್ಲಿ ನಡೆದ ಭೀಕರ ಅಪಘಾತಕ್ಕೆ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು ಅವರೆಲ್ಲರು ಅರ್ಕಾನಸ್ ಮೂಲಕ ಬೆಂಟೊನ್ ವಿಲ್ಲೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತ ಸಂಭವಿಸಿದಾಗ,...
ವಿಶ್ವದ ಅತ್ಯಂತ ಶ್ರೀಮಂತ ಬೆಕ್ಕು ಎಂದು ಪರಿಗಣಿಸಲ್ಪಟ್ಟಿರುವ ಈ ಬೆಕ್ಕಿನ ಹೆಸರು ನಳ. ಈ ಬೆಕ್ಕು 852 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದ ಆಸ್ತಿಯನ್ನು ಹೊಂದಿದೆ. ಇನ್ಸ್ಟಾಗ್ರಾಮ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ಬೆಕ್ಕು ಎಂಬ...
ಬೆಳಗಾವಿ: ಓಮಾನ್ ದೇಶದ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಗೋಕಾಕ್ ನ ನಾಲ್ವರು ದಾರುಣ ಅಂತ್ಯ ಕಂಡಿದ್ದಾರೆ. ಸಲಾಲಾದಿಂದ ಮುಸ್ಕತ್ ಗೆ ರಜೆ ಪ್ರಯುಕ್ತ ತೆರಳುತ್ತಿದ್ದ ವೇಳೆ ಹೈಮಾ ಪ್ರದೇಶದ ಹತ್ತಿರ ಈ ದುರಂತ...
ಢಾಕಾ: ಬಾಂಗ್ಲಾದೇಶದ ಪತ್ರಕರ್ತೆ ಸಾರಾ ರೆಹನುಮಾ ಅವರು ಶವವಾಗಿ ಕೆರೆಯಲ್ಲಿ ಪತ್ತೆಯಾಗಿದ್ದಾರೆ. ಸಾರಾಳ ಮೃತದೇಹ ಬುಧವಾರ ಢಾಕಾದ ಹತಿರ್ಜೀಲ್ ಕೆರೆಯಲ್ಲಿ ಪತ್ತೆಯಾಗಿದೆ. 33 ವರ್ಷದ ಸಾರಾ ಬಂಗಾಳಿ ಭಾಷೆಯ ಸುದ್ದಿವಾಹಿನಿಯ ನ್ಯೂಸ್ರೂಂ ಎಡಿಟರ್ ಆಗಿ ಕಾರ್ಯ...
ವಾಷಿಂಗ್ಟನ್: ಅಮೇರಿಕದ ಅಲಬಾಮಾ ನಗರದ ಟುಸ್ಕಲುಸಾ ಎಂಬಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ಖ್ಯಾತ ವೈದ್ಯರೊಬ್ಬರುಬಲಿಯಾಗಿದ್ದಾರೆ. ದಾಳಿಯಲ್ಲಿ ಡಾ.ರಮೇಶ್ ಬಾಬು ಪೆರಮಸೆಟ್ಟಿ ಸ್ಥಳದಲ್ಲೇ ಅಸು ನೀಗಿದರು ಎಂದು ತಿಳಿದು ಬಂದಿದೆ. ಡಾ.ರಮೇಶ್ ಬಾಬು ಅಮೆರಿಕದಲ್ಲಿ...