ಲಂಡನ್: ಬ್ರಿಟನ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇದೀಗ ಅಧಿಕೃತವಾಗಿ ಪ್ರಕಟವಾಗಿದ್ದು, ಸುಧಾಮೂರ್ತಿ ಅಳಿಯ ರಿಷಿ ಸುನಕ್ (Rishi Sunak) ಪಕ್ಷ ಸೋಲುಂಡಿದೆ. ಲೇಬರ್ ಪಾರ್ಟಿಯ ಕೀರ್ ಸ್ಟಾರ್ಮರ್ ಎದುರು ಪ್ರಧಾನಿ ರಿಷಿ ಸುನಕ್ ತಮ್ಮ...
ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು...
ತಿರುವನಂತಪುರ ಜೂನ್ 13: ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕೇರಳದ 13ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ. ಈ ಅಗ್ನಿ ದುರಂತದಲ್ಲಿ 50ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ...
ಪೋರ್ಟ್ ಮೊರೆಸ್ಬಿ ಮೇ 27 : ಭೂಕುಸಿತದಿಂದಾಗಿ 2 ಸಾವಿರಕ್ಕೂ ಅಧಿಕ ಮಂದಿ ಜೀವಂತ ಸಮಾದಿಯಾದ ಘಟನೆ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದೆ. ದೊಡ್ಡ ಬೆಟ್ಟವೊಂದರಲ್ಲಿ ಭೂಕುಸಿತವುಂಟಾಗಿದ್ದು, ಅದರ ಕೆಳಗಡೆ ಇರುವ ಜನವಸತಿ ಪ್ರದೇಶ ಸಂಪೂರ್ಣ ಮಣ್ಣಿನಡಿ...
ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು...
ಲಂಡನ್ : ಕೊರೊನಾ ವೈರಸ್ ತಡೆಗಟ್ಟಲು ಬಳಸಲಾಗುವ ಲಸಿಕೆಯಿಂದ ಅಡ್ಡಪರಿಣಾಮಗಳು ಇವೆ ಎಂದು ಮೊದಲ ಬಾರಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ದೊಡ್ಡ ವಿಚಾರ ಬಹಿರಂಗಪಡಿಸಿದೆ. ಕೋವಿಡ್-19 ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು...
ಬಾಗ್ಧಾದ್: ಇರಾಕ್ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್(umm Fahad) ಅವರನ್ನು ಬಾಗ್ಧಾದ್ ನ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಾಗ್ದಾದ್ನ ಪೂರ್ವದ ಝಯೌನಾ ಪ್ರದೇಶದಲ್ಲಿ ನಡೆದ ಈ ಘಟನೆಯು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ...
ಇಸ್ರೇಲ್ ಎಪ್ರಿಲ್ 19: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದ ಭೀತಿ ಕೊನೆಯ ಹಂತಕ್ಕೆ ಬಂದಿದೆ ಎನ್ನುವಷ್ಟರಲ್ಲೇ ಇದೀಗ ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದ ತನ್ನ ಸೇಡನ್ನು ತೀರಿಸಿಕೊಂಡಿದೆ. ಕಳೆದ ಭಾನುವಾರ ಮುಂಜಾನೆ ಇರಾನ್...
ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24...
ಮಸ್ಕತ್ : ಒಮನ್ (Oman) ರಾಜಧಾನಿ ಮಸ್ಕತ್ನಲ್ಲಿ ವರುಣನ ಅಬ್ಬರಕ್ಕೆ ಜನ ನಲುಗಿ ಹೋಗಿದ್ದು 12 ಮಕ್ಕಳು ಸೇರಿ 19 ಮಂದಿ ವರುಣನ ಅಬ್ಬರಕ್ಕೆ ಬಲಿಯಾಗಿದ್ದಾರೆ. ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೇರಳನ...