ಮಾಸ್ಕೋ : ಸಂಗೀತ ಕಾರ್ಯಕ್ರಮ ನಡೆಯುತಿದ್ದ ಸ್ಥಳಕ್ಕೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ 40 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಷ್ಯಾ ದ ಮಾಸ್ಕೋ ನಗರದಲ್ಲಿ ನಡೆದಿದೆ. ...
ಮಂಗಳೂರು : ಸೌದಿ ಅರೇಬಿಯಾದ ನಡೆದ ಭೀಕರ ಕಾರು ಅಪಘಾತದಲ್ಲಿ ಮಡಿದ ಮಂಗಳೂರು ಮೂಲದ ನಾಲ್ವರ ಅಂತ್ಯ ಸಂಸ್ಕಾರ ಸೌದಿಯಲ್ಲೇ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಹಿಬಾ, ಆಕೆಯ ಪತಿ ಮತ್ತು ಮಕ್ಕಳ...
ಒಟ್ಟಾವ: ಕೆನಡಾದಲ್ಲಿ ಭಾರತ ಮೂಲದ ಕುಟುಂಬವೊಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ದಂಪತಿ ಮತ್ತು ಪುತ್ರಿಯು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಅಗ್ನಿ ದುರಂತದ ಕುರಿತು ಹಲವು ಶಂಕೆ ವ್ಯಕ್ತಪಡಿಸಿದ್ದು ತನಿಖೆ ಆರಂಭಿಸಿದ್ದಾರೆ. ಭಾರತ ಮೂಲದ ರಾಜೀವ್...
ಜ್ಯೂರಿಚ್ : ಇದುವರೆಗೆ ಯಾರಿಗೂ ಬೇಡವಾಗಿದ್ದ ಎಲೆಕ್ಟ್ರಾನಿಕ್ ತ್ಯಾಜ್ಯಕ್ಕೂ ಈಗ ಭಾರಿ ಬೇಡಿಕೆ ಬರಲಾರಂಭಿಸಿದೆ, ಕಾರಣ ಈ ತ್ಯಾಜ್ಯ ಇದೀಗ ಚಿನ್ನದ ಮೊಟ್ಟೆ ಇಡುವ ಕೋಳಿಯಾಗಿದೆ. ವಿಜ್ಞಾನಿಗಳ ಸಂಶೋಧನೆ ಬೆನ್ನಲ್ಲೇ ಇ ವೇಸ್ಟ್ಗೆ ಬೇಡಿಕೆ ಹೆಚ್ಚಾಗುತ್ತಿದೆ....
ಪೇಶಾವರ: ಪಾಕಿಸ್ತಾನ ದಲ್ಲಿ ಹಿಮಗಟ್ಟುವ ಚಳಿಗಾಲದ ಮಧ್ಯೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ಕನಿಷ್ಠ 37 ಮಂದಿ ಮೃತಪಟ್ಟಿದ್ದಾರೆ. ಇನ್ನು ಮಳೆಯಿಂದ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವು ಕಡೆ, ಅದರಲ್ಲೂ ಮುಖ್ಯವಾಗಿ ವಾಯವ್ಯ ಪಾಕಿಸ್ತಾನದಲ್ಲಿ...
ಮಂಗಳೂರು : ಈ ಋತುವಿನ ಐದನೇ ವಿಹಾರ ನೌಕೆ ಎಂಎಸ್ ಹ್ಯಾಂಬರ್ಗ್ ಶನಿವಾರ ಬೆಳಗ್ಗೆ ಮಂಗಳೂರಿಗೆ ಆಗಮಿಸಿತು. 151 ಸಿಬ್ಬಂದಿಗಳೊಂದಿಗೆ 270 ಪ್ರಯಾಣಿಕರನ್ನು ಹೊತ್ತು ನವಮಂಗಳೂರು ಬಂದರಿಗೆ ಆಗಮಿಸಿದ ಹಡಗಿಗೆ ಭವ್ಯವಾದ ಸ್ವಾಗತ ನೀಡಲಾಯಿತು. ಪ್ರವಾಸಿಗರು...
ಔಗಡೌಗೊ : ಪಶ್ಚಿಮ ಆಫ್ರಿಕಾದಸಣ್ಣ ರಾಷ್ಟ್ರ ಉತ್ತರ ಬುರ್ಕಿನಾ ಫಾಸೊದ ಕ್ಯಾಥೊಲಿಕ್ ಚರ್ಚ್ನಲ್ಲಿ ರವಿವಾರದ ಸಾಮೂಹಿಕ ಪ್ರಾರ್ಥನೆ ಸಂದರ್ಭ ಚರ್ಚ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 15 ನಾಗರಿಕರು ಮೃತಪಟ್ಟು ಇತರ ಇಬ್ಬರು ಗಾಯಗೊಂಡಿದ್ದಾರೆ....
ಮಂಗಳೂರು : ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು...
ನವದೆಹಲಿ: ವಿಶ್ವದ ಅಗ್ರಗಣ್ಯ ಗಾಯಕ ಪಾಪ್ ಲೋಕದ ಕಿಂಗ್ ಎಂದೇ ಖ್ಯಾತಿಯಾಗಿದ್ದ ಮೈಕಲ್ ಜಾಕ್ಸನ್ ಅವರು ಇನ್ನೂ ಬದುಕಿದ್ದಾರೆ ಎಂಬ ಸುದ್ದಿ ಇದೀಗ ಜಗತ್ತಿನಾದ್ಯಂತ ಭಾರಿ ಸಂಚಲವನ್ನೇ ಸೃಷ್ಟಿ ಮಾಡಿದೆ.
ಮಂಗಳೂರು : ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ದೋಹಾ ಕತಾರ್ ವತಿಯಿಂದ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರೂ, ಬಂಟ್ವಾಳ ಜಮೀಯ್ಯತುಲ್ ಫಲಾಹ್ ನ ಅಧ್ಯಕ್ಷರಾಗಿರುವ ರಶೀದ್ ವಿಟ್ಲ ಅವರನ್ನು ಅನಿವಾಸಿ ಉದ್ಯಮಿ...