ನವದೆಹಲಿ: ಸೊಮಾಲಿಯಾ ಕರಾವಳಿಯ ಬಳಿ 15 ಮಂದಿ ಭಾರತೀಯ ಸಿಬ್ಬಂದಿ ಇದ್ದ ಹಡಗನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಲೈಬೀರಿಯಾ ಧ್ವಜ ಇರುವ ಸರಕು ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿ ಇದ್ದಾರೆ....
ಟೆಲ್ ಅವಿವ್: ಹಮಾಸ್ ಉಗ್ರರಿಂದ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು ಮಿಯಾ ಶೆಮ್ ತಾನು ಅನುಭವಿಸಿದ ಮಾನಸಿಕ ಹಿಂಸೆ, ಒತ್ತಡದ ಭಯಾನಕ ಕತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ತನ್ನನ್ನು ಒತ್ತೆಯಾಗಿಟ್ಟುಕೊಂಡಿದ್ದ ಹಮಾಸ್ ಉಗ್ರನಿಗೆ ತನ್ನ ಮೇಲೆ ಅತ್ಯಾಚಾರ ನಡೆಸುವ...
ಜಪಾನ್: ಹೊಸ ವರ್ಷದ ದಿನವಾದ ಸೋಮವಾರ ಮಧ್ಯ ಜಪಾನ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಜಪಾನ್ ಸರ್ಕಾರ ಘೋಷಿಸಿದೆ. ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ 155 ಕಡೆ ಭೂಕಂಪನದ ಅನುಭವವಾಗಿದೆ....
ಟೋಕಿಯೊ : ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ...
ಟೆಕ್ಸಾಸ್ : ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಭಾರತೀಯ ಮೂಲದ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಆಂಧ್ರಪ್ರದೇಶ ಶಾಸಕರೊಬ್ಬರ ಸಂಬಂಧಿಗಳು ಎಂದು ತಿಳಿದು ಬಂದಿದೆ....
ಕಾಸರಗೋಡು : ಕಳೆದ ವರ್ಷ ಇಸ್ಲಾಮಿಕ್ ಸ್ಟೇಟ್ಗೆ ಸೇರಲು ಸಿರಿಯಾಕ್ಕೆ ತೆರಳಿದ್ದ ಕೇರಳದ ನಾಪತ್ತೆಯಾದ 21 ಮಂದಿಯ ಕುರಿತು ಸುದ್ದಿ ವರದಿಗಳು ಮುಖ್ಯವಾಹಿನಿಯ ಮಾಧ್ಯಮಗಳಲ್ಲಿ ಪಾಪ್ ಅಪ್ ಆಗುತ್ತಿದ್ದಂತೆ, ಕೇರಳದಲ್ಲಿ ತಮ್ಮ ಪ್ರಚಾರಕ್ಕೆ ಐಎಸ್ ಪ್ರತಿನಿಧಿಗಳು...
ಬೀಜಿಂಗ್: ವಾಯವ್ಯ ಚೀನಾದ ಗನ್ಸು- ಕ್ವಿಂಘೈ ಗಡಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 230ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು...
ಕರಾಚಿ ಡಿಸೆಂಬರ್ 18: ಪಾಕಿಸ್ತಾನದಲ್ಲಿ ಅನಾಮಿಕ ವ್ಯಕ್ತಿಯ ಉಪಟಳ ಜಾಸ್ತಿಯಾಗಿದ್ದು, ಇದೀಗ ಭಾರತಕ್ಕೆ ಬೇಕಾಗಿರುವ ಉಗ್ರರು ಭೂಗತ ಪಾತಕಿಗಳು ಒಬ್ಬರಾಗಿ ಒಬ್ಬರು ಸ್ಮಶಾನ ಸೇರುತ್ತಿದ್ದಾರೆ. ಈ ನಡುವೆ ಭಾರತಕ್ಕೆ ಬೇಕಾಗಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ...
ಕುವೈತ್: ಕುವೈತ್ನ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ (86) ಶನಿವಾರ ನಿಧನರಾಗಿದ್ದಾರೆ. “ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರ ನಿಧನಕ್ಕೆ ನಾವು ದುಃಖದಿಂದ ಸಂತಾಪ ವ್ಯಕ್ತಪಡಿಸುತ್ತೇವೆ” ಎಂದು ರಾಜಮನೆತನ...
ಮಂಗಳೂರು: ನವಮಂಗಳೂರು ಬಂದರಿನಿಂದ ನೆದರ್ಲೆಂಡ್ಗೆ ಬಂದರಿಂದ ಶೆಲ್ ಕಂಪೆನಿಯ ವೈಮಾನಿಕ ಇಂಧನ ವನ್ನು ಹೊತ್ತೊಯ್ಯುತ್ತಿದ್ದತೈಲ ಸಾಗಾಟ ಹಡಗಿನ ಮೇಲೆ ಯೆಮೆನ್ ಸಮೀಪ ಹೌತಿ ಬಂಡುಕೋರರು ಕ್ಷಿಪಣಿ ದಾಳಿ ನಡೆಸಿದ್ದಾರೆ. ಅದೃಷ್ಟವಶಾತ್ ಗುರಿ ತಪ್ಪಿದ ಪರಿಣಾಮ ಹಡಗಿಗೆ...