Connect with us

    DAKSHINA KANNADA

    ಸಿಮೆಂಟ್ ಮಿಕ್ಸರ್ ವಾಹನ- ಬೈಕ್ ನಡುವೆ ರಸ್ತೆ ಅಪಘಾತ – ಮಹಿಳೆ ಸಾವು

    ಉಪ್ಪಿನಂಗಡಿ ಫೆಬ್ರವರಿ 5: ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟ ಘಟನೆ ಇಂದು ನಡೆದಿದೆ.


    ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ ನಿವಾಸು ಸಖಿನಾ ಎಂದು ಗುರುತಿಸಲಾಗಿದೆ. ಇವರ ಪತಿ ರಫೀಕ್ ಅವರಿಗೂ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

    ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಘಟನೆ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನವು ಬಿ.ಸಿ.ರೋಡ್ ನಿಂದ ಉದನೆ ಕಡೆಗೆ ಹೋಗುತ್ತಿತ್ತು. ಈ ವೇಳೆ ಢಿಕ್ಕಿ ಸಂಭವಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply