LATEST NEWS
ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವ ಮನೋಜ್ ಸಿನ್ಹ
ಕೊಲ್ಲೂರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವ ಮನೋಜ್ ಸಿನ್ಹ
ಉಡುಪಿ ಮಾರ್ಚ್ 25: ಕೇಂದ್ರ ಸಂವಹನ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಮನೋಜ್ ಸಿನ್ಹ ಕೊಲ್ಲೂರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಮನೋಜ್ ಸಿನ್ಹ ಕೊಲ್ಲೂರು ಶ್ರೀ ಮೂಕಾಂಬಿಕೆ ದರ್ಶನ ಪಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ಕೊಲ್ಲೂರು ಆಡಳಿತ ಮಂಡಳಿಯಿಂದ ಸಚಿವರಿಗೆ ಗೌರವ ಸಲ್ಲಿಸಲಾಯಿತು.
You must be logged in to post a comment Login