ಒಂದು ತಿಂಗಳಲ್ಲಿ ಒಟ್ಟು 29 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣ ಚುನಾವಣೆ ಘೋಷಣೆಯಾದ ಬಳಿಕ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಇದುವರೆಗೆ ಒಟ್ಟು 151 ಪ್ರಕರಣಗಳನ್ನು ಅಬಕಾರಿ ಇಲಾಖೆ ದಾಖಲಿಸಿಕೊಂಡಿದೆ. ಮದ್ಯದ ಜೊತೆಗೆ ಮೂರು ವಾಹನಗಳನ್ನು ಕೂಡ ಜಪ್ತಿ ಮಾಡಿಕೊಳ್ಳಲಾಗಿದೆ.ದಾಖಲೆ ಹಾಗೂ ಪರವಾನಿಗೆ ಇಲ್ಲದೆ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಯಾವುದೇ ದಾಖಲೆ ಹಾಗೂ ಪರವಾನಿಗೆಲ್ಲದೆ ಸಂಗ್ರಹಿಸಿಟ್ಟಿದ್ದ ಮಧ್ಯವನ್ನು ಜಪ್ತಿ ಮಾಡಿಕೊಂಡಿರುವ ಕುರಿತು ಅಬಕಾರಿ ಇಲಾಖೆ ಮಾಹಿತಿ ನೀಡಿದೆ.
KARNATAKA
ಬುಧವಾರ ಚನ್ನಪಟ್ಟಣ ಬೈ ಎಲೆಕ್ಷನ್, ಅಬಕಾರಿ ಇಲಾಖೆ ವಶಪಡಿಸಿಕೊಂಡ ಮದ್ಯ ಕೇಳಿದ್ರೆ ಶಾಕ್ ಗ್ಯಾರಂಟಿ..!!
ಜಿದ್ದಾ ಜಿದ್ದಿನ ಚನ್ನಪಟ್ಟಣ ಸೇರಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಬುಧವಾರ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣ : ಜಿದ್ದಾ ಜಿದ್ದಿನ ಚನ್ನಪಟ್ಟಣ ಸೇರಿ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಬುಧವಾರ ಉಪಚುನಾವಣೆ ನಡೆಯಲಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಬರೋಬ್ಬರಿ 29 ಕೋಟಿ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
Continue Reading