Connect with us

    LATEST NEWS

    ಕಾರಿನಲ್ಲಿ ಚರಸ್ ಸಾಗಾಟಕ್ಕೆ ಯತ್ನ – ಆರೋಪಿ ಅರೆಸ್ಟ್

    ಮಂಗಳೂರು ಅಗಸ್ಟ್ 3: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.


    ಬಂಧಿತ ಆರೋಪಿಯನ್ನು ಸುರತ್ಕಲ್ ಸೂರಿಂಜೆಯ ಕಿನ್ನಿಗುಡ್ಡೆ ನಿವಾಸಿ ಅಬ್ದುಲ್ ಅಝೀಝ್(34) ಎಂದು ಗುರುತಿಸಲಾಗಿದೆ. ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply